Breaking News

ರಾಯಬಾಗ:ಕೊನೆಗೂ ಬದುಕುಳಿಯದ ವೈಷ್ಣವಿ ; ಅಪಘಾತದಲ್ಲಿ ಬಾಲಕಿ ಸಾವು

Spread the love

ರಾಯಬಾಗ: ತಾಲ್ಲೂಕಿನ ಆಳಗವಾಡಿ ಗ್ರಾಮದ ವೈಷ್ಣವಿ ತೇರದಾಳೆ (9) ರಸ್ತೆ ಅಪಘಾತದಿಂದಾಗಿ ಮಂಗಳವಾರ ಮೃತ ಪಟ್ಟಿದ್ದಾಳೆ.

ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಮಂಗಳವಾರ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತಂದೆ, ತಾಯಿ, ಸಹೋದರ, ಅಜ್ಜ, ಅಜ್ಜಿಯನ್ನು ಬಿಟ್ಟು ಅಗಲಿದ್ದಾರೆ.


Spread the love

About Laxminews 24x7

Check Also

ರೊಕ್ಕ ಕೊಟ್ಟರ ಹೆಂಡ್ತಿ ಆಗ್ತಾರ, ಕೈ ಕೊಟ್ಟ ಓಡಿ ಹೋಗ್ತಾರ ;ಸಿಂಗಲ್ಸ್ ಹುಡುಗರೇ ಹುಷಾ‌ರ್….!

Spread the loveಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ