Breaking News

ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !

Spread the love

ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ.

ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ