ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು,
ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ

ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು
ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ ಹೋಗಬೇಕಿತ್ತು ವಿಧಿ ಇವರ ಜೀವನದಲ್ಲಿ ಇಂಥ ಆಟ್ ಆಡಬರದಿತ್ತು
Laxmi News 24×7