Breaking News

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

Spread the love

ಮೈಸೂರು: ನಟ ಪ್ರಭುದೇವ್ ತಾಯಿ ಜೊತೆ ಆಗಮಿಸಿ ಸುತ್ತೂರು ಮಠಕ್ಕೆ ಭೇಟಿದ್ದಾರೆ.

ಬಹುಭಾಷಾ ನಟ ಪ್ರಭುದೇವ್ ಅವರಿಂದು (ಅ.12) ತಾಯಿಯ ಜೊತೆಯಲ್ಲಿ ಆಗಮಿಸಿ, ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ:

ನಾಡಿನೆಲ್ಲೆಡೆ ದಸರಾ ಸಂಭ್ರಮ ಮಾಡಿದ್ದು, ಮೈಸೂರು ವಿಶ್ವವಿಖ್ಯಾತ ದಸರಾಗೆ ಸಾಕ್ಷಿಯಾಗುತ್ತಿದೆ. ನಾಳೆ (ಅ.13) ಮೈಸೂರು ದಸರಾದಲ್ಲಿ ಯುವ ದಸರಾವನ್ನು  ಬಹುಭಾಷಾ ನಟ ಪ್ರಭುದೇವ್ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಮೈಸೂರಿಗೆ ಆಗಮಿಸಿದ ಪ್ರಭುದೇವ್ ಅವರು ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ.


Spread the love

About Laxminews 24x7

Check Also

ಮುಂದುವರಿದ ಮಹದೇವಪ್ಪ ಮುನಿಸು – ಸಿದ್ರಾಮಯ್ಯಗೆ ಆಹ್ವಾನವಿಲ್ಲದೇ ʻಸಂವಿಧಾನ ದಿನʼ ಆಚರಣೆ

Spread the loveಮೈಸೂರು: ಆಪ್ತ ಮಿತ್ರರಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ  ಹಾಗೂ ಮಾಜಿ ಸಚಿವ ಹೆಚ್‌.ಸಿ ಮಹದೇವಪ್ಪ  ಅವರ ನಡುವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ