Breaking News

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಶನಿವಾರ ಬಸವ ಜಯಂತಿ ಪೂರ್ವಭಾವಿ ಸಭೆ

Spread the love

ಬೆಳಗಾವಿ: ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕವು ಬಸವ ಜಯಂತಿಯ ಅಂಗವಾಗಿ  ಫೆ.28ರಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಂಡಿದೆ
ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ  ಜಯಂತಿಯನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ರೂಪರೇಷೆಗಳು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ, ಸಮಾಜಮುಖಿ ಚಟುವಟಿಕೆ ಹಾಗೂ ವಿವಿಧ ಸಮಿತಿ ರಚನೆ ಕುರಿತು ಚರ್ಚಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು

Spread the loveಬೆಳಗಾವಿ : ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದ ಯುವಕನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ