Breaking News

ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ – ಇಲಾಖೆ ಮಾಹಿತಿ

Spread the love

ಬೆಂಗಳೂರು: ಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಇದೇ ಭಾನುವಾರ (ಜು.12) ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.

​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ​ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ