Breaking News

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

Spread the love

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.

 

 

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ ,ಮಡೆಪ್ಪಾ ತೋಳಿನವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಿಗಾರ, ಶಾಸಕರ ಆಪ್ತ ಸಹಾಯಕನಾದ ಲಕ್ಷ್ಮಿಕಾಂತ ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣಾ ಮೈಲನ್ನವರ, ನಗರ ಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರ ಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಇಲಾಖೆಯ ಅನುಸ್ಠಾನ ಅಧಿಕಾರಿ ಎಂ ಪಿ ಮರನೂರ, ಸಿಬ್ಬಂದಿ ಎಸ್ ಡಿ ನಗಾರಿ. ಹಾಗೂ ಅನೇಕ ಉಪಸ್ಥಿತರಿದ್ದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 


Spread the love

About Laxminews 24x7

Check Also

ಕಾಂಗ್ರೆಸ್‌ ಚುನಾವಣಾ ಚಾಣಕ್ಯ ಸುನೀಲ್‌ ಕನುಗೋಳು ಈಗ ಸಿಎಂಗೆ ಮುಖ್ಯ ಸಲಹೆಗಾರ

Spread the love ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ