Breaking News

ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.

Spread the love

ಬೆಂಗಳೂರು: ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.

ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ. ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ.

ಸದ್ಯ ದಾವೊದು ಪ್ರಸ್ತುತ ಕರಾಚಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಇದೇ ವೇಳೆ ಪತ್ನಿ ಮೆಹಜಾಬಿನ್ ಸಹ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Spread the love ನವದೆಹಲಿ: ಯುರೋಪಿಯನ್‌ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ  ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ  ಭಾರತದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ