Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನದಾಸೋಹ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇಹಟ್ಟಿ ಗ್ರಾಮದ  ಶ್ರೀ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮುಖಂಡರು  ವಿಠ್ಠಲ ಕೋಳಿ. ಸೋಮಪ್ಪ ಕರೆನ್ನವರ. ಸುರೇಶ ಮುತ್ತನ್ನವರ. ವಿಠ್ಠಲ ನಾಗೋಜಿ. ರಾಯಪ್ಪ ಗೊರಗುದ್ದಿ. ಬಾಳಪ್ಪ ಹುಕ್ಕೇರಿ. ವಿಠ್ಠಲ ಕರಿಗಾರ. ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

Spread the loveಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ