Breaking News

ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ಶವ ಪತ್ತೆ

Spread the love

ಅನುಮಾನಸ್ಪದ ಸ್ಥಿತಿಯಲ್ಲಿ ಆಟೋ ಡ್ರೈವರ್ ನ ಶವ ಪತ್ತೆಯಾದ ಘಟನೆ ಚಿಕ್ಕೋಡಿ ಪಟ್ಟಣದ ಹಾಲಟ್ಟಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಮನೆಯಿಂದ ಆಟೋ ಸಮೇತ ಹೋಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.ಬಂದೇನವಾಜ( ರಾಜಾ ) ರಂಜಾನ್ 41 ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತನೂ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನ ನಿವಾಸಿ.ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿದ್ದಾರೆ. ಸೋಕೊ ಪಾರೆನ್ಸಿಕ್ ತಂಡದಿಂದ ಪರಿಶೀಲನೆ‌ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ