Breaking News

ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.

Spread the love

ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ.

ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ.

ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಸಂಚಾರಕ್ಕೆ ಕೆ ಎಸ್ ಆರ್ ಡಿ ಸಿ ಅಧಿಕಾರಿಗಳು ಅನುವು ಮಾಡಿದರೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ