Breaking News

ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ?

Spread the love

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ  ಅಧಿಸೂಚನೆ ಹೊರಡಿಸಿದೆ.

ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18 ರಿಂದ ಸೆಪ್ಟೆಂಬರ್ 9ರವರೆಗೆ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ.

ಅರ್ಜಿ ಸಲ್ಲಿಕೆ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರ ನೇಮಕಾತಿ ವಿವರಗಳನ್ನು ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://schooleducation.karnataka.gov.in ಪರಿಶೀಲಿಸಬಹುದಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ