Home / new delhi / ತುಮಕೂರಲ್ಲಿ ಕಾಂಡೋಮ್​ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

ತುಮಕೂರಲ್ಲಿ ಕಾಂಡೋಮ್​ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

Spread the love

ತುಮಕೂರು: ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ ಆರಂಭಿಸಿದ್ದ ಒಡನಾಡಿ ಸಂಸ್ಥೆ ನಿಖರ ಮಾಹಿತಿ ಅನ್ವಯ ಲಾಡ್ಜ್​ ಮೇಲೆ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿದೆ.


Spread the love

About Laxminews 24x7

Check Also

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

Spread the loveಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ