Breaking News
Home / ಜಿಲ್ಲೆ / ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ

ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ

Spread the love

ಗೋವಾ:  ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಹಾಯ ಹಸ್ತಕೋರುವಂತೆ ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಹರದಗಟ್ಟಿ ಗ್ರಾಮದ 30 ಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕಾಗಿ ಗೋವಾಗೆ ತೆರಳಿದ್ದರು. ಆದ್ರೆ  ಲಾಕ್ ಡೌನ್ ಹಿನ್ನೆಲೆ ಗ್ರಾಮಕ್ಕೆ ತೆರಳಲಾಗದ ಅತ್ತೆ ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡುಂತಾಗಿದೆ.

ಪಣಜಿಯ ಮಾಪ್ಸಾ ಬಳಿ  ಉಳಿದುಕೊಂಡಿರುವ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ಸಾಗಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ