Breaking News

ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.

Spread the love

ಬೆಳಗಾವಿ: ಅಥಣಿ ತಾಲ್ಲೂಕಿನ ರಡೇರಹಟ್ಟಿ ಗ್ರಾಮದ ಪದವಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.

ಶಿವಮೂರ್ತಿ ಸುರೇಶ ದಳವಾಯಿ (23) ಮೃತ ವಿದ್ಯಾರ್ಥಿ. ಈತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸಾವಿಗೆ ಏನು ಕಾರಣವೆಂದು ತಿಳಿದು ಬಂದಿಲ್ಲ.

ಈತನ ಮನೆಯವರು ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ