Breaking News

ಕಳೆದು ಹೋದ 24 ಮೋಬೈಲ್ ಪತ್ತೆ ಮಾಡಿದ ಅಥಣಿ ಪೊಲೀಸರು

Spread the love

ಬೆಳಗಾವಿ: ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಇತ್ತಿಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾದಂತೆ ಮೊಬೈಲ್ ಪೋನಗಳು ಕಳೆದು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಾರ್ವಜನಿಕರ ಆಸ್ತಿಯನ್ನು ರಕ್ಷಿಸಲು ಮತ್ತು ಕಳೆದು ಹೋದ ಮೊಬೈಲ್‌ಗಳನ್ನು ಪತ್ತೆ ಮಾಡಲು ಆತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸದರಿ ಕಳೆದು ಹೋದ ಮೊಬೈಲಗಳನ್ನು ಪತ್ತೆ ಮಾಡಲಾಗುತ್ತಿದೆ.

ಅಥಣಿ ಉಪ ವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಲ್ಲಿ ಕಳೆದುಹೋದ ಮೊಬೈಲ್ ಹಂತ ಹಂತವಾಗಿ ಪತ್ತೆ ಮಾಡಿ ಹಿಂದಿರುಗಿಸಲಾಗುತ್ತಿದೆ. ಉಳಿದ 24 ಮೊಬೈಲ್‌ಗಳನ್ನು ಪತ್ತೆ ಮಾಡಿ ಈ ದಿವಸ ಇಂದು ಮೊಬೈಲ್ ವಾರಸುದಾರರಿಗೆ ಹಿಂದುರುಗಿಸಲಾಗಿದೆ. ಇನ್ನೂಳಿದ ಮೊಬೈಲ್‌ಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದ್ದು ಇರುತ್ತದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ