Breaking News

ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Spread the love

 

ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ  ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

 

ಈ  ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ  ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, ಸದಾಶಿವ ಚೌಗಲಾ, ರಾಜು ನಾರಗೊಂಡ, ಸಂಜು ಶಂಕ್ರಟ್ಟಿ. ಸೇರಿದಂತೆ ದರೂರ ವಲಯದ  ಸಂಯೋಜಕರು ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ