Breaking News

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ.?

Spread the love

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ

ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ದಲಿತರು ತಮ್ಮ ಮಾಲ್ಕಿ ಜಮೀನಿನಲ್ಲಿ ತಮಗೆ ಅನುಕೂಲ ಆಗುವ ಗೋಸ್ಕರ ರಸ್ತೆಯನ್ನು ಮಾಡಿಕೊಳ್ಳುವುದಕ್ಕೆ ಹೋದರೆ ಗ್ರಾಮದ ಬೇರೆ ಜಾತಿಯ ಪ್ರಭಾವಿ ವ್ಯಕ್ತಿಗಳು ತಮ್ಮ ತಮ್ಮ ಪ್ರಭಾವ ಬೀರಿ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ

 

ಇದೇ ಸಂದರ್ಭದಲ್ಲಿ ಗ್ರಾಮದ ದಲಿತ ಯುವಕರು ಮಾತನಾಡಿ ಹಲವಾರು ವರ್ಷದಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು ಇಲ್ಲಿ ದಲಿತರ ಜಮೀನು ಇದ್ದಾವ ಎಂಬ ಕಾರಣಕ್ಕೆ ಸ್ಥಳೀಯ ಬೇರೆ ಜಾತಿಯವರು ರಸ್ತೆ ನಿರ್ಮಾಣ ಮಾಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ,ಸರಕಾಕ್ಕೆ ಹಾಗೂ ಸ್ಥಳೀಯ ಶಾಸಕರಿಗೆ ಎಷ್ಟೋ ಸಾರಿ ಮನವಿ ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ ನಾವು ನಮ್ಮ ಸ್ವಂತ ಹಣದಲ್ಲಿ ರಸ್ತೆ ನಿರ್ಮಾಣ ಮಾಡಿಕೊಳ್ಳಬೇಕು ಅಂದರೆ ಇಲ್ಲಿ ಸ್ಥಳೀಯ ವ್ಯಕ್ತಿಗಳು ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ ಎರಡು ದಿನಗಳ ಮುಂಚೆ ನಾವು ಮತ್ತೆ ಅಥಣಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದು ಅವರು ಕ್ರಮ ಕೈಗೊಳ್ಳುತ್ತೇನೆ ಆಶ್ವಾಸನೆ ನೀಡಿದ್ದಾರೆ ಮುಂದೆ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಅಂದರೆ ಗ್ರಾಮದಲ್ಲಿ ದಲಿತರು ಅಥಣಿ ತಹಸೀಲ್ದಾರ್ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ