Breaking News

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

Spread the love

ಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ  ಮಹಮದ್ ಅಲಿ ಹಾಗೂ ಮೂಡಿಗೆರೆಯ ಮಹೇಶ್ ಬಂಧಿತ ಆರೋಪಿಗಳು. ಮೂಡಿಗೆರೆ ಪಟ್ಟಣದ ನೂತನ ಲೇಔಟ್‌ನಲ್ಲಿ ಚಲಾವಣೆಗೆ ಯತ್ನಿಸುವಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 200 ರೂ. ಮುಖಬೆಲೆಯ 18 ಸಾವಿರ ರೂ. ಹಣ ವಶಕ್ಕೆ ಪಡೆಯಲಾಗಿದೆ.

ನೋಟಿನ ಮೇಲೆ ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಲಾಗಿದೆ. ಬಂಧಿತರಿಂದ ಇಬ್ಬರ ಬಳಿಯೂ 45 ನೋಟುಗಳು ಪತ್ತೆಯಾಗಿವೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ವಿಚಾರಣೆ ನಡೆಯುತ್ತಿದೆ.


Spread the love

About Laxminews 24x7

Check Also

SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತಕ್ಕೆ ಬಲಿ

Spread the loveಬೆಂಗಳೂರು: ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ (Teacher) ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ