Breaking News

Laxminews 24x7

ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …

Read More »

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಮಹೇಶ್ ಕನಕಟ್ಟಿ ಅವರನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ …

Read More »

ದರ್ಶನ್ ಮುಂದಿನ ಸಿನಿಮಾ ಹೆಸರು ‘ಪರಪ್ಪನ ಅಗ್ರಹಾರ’?

ದರ್ಶನ್ ಕೊಲೆ ಆರೋಪದಲ್ಲಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದು, ಈಗಾಗಲೇ ಕಳೆದ 12 ದಿನಗಳಿಂದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಹೀಗಿದ್ದಾಗ ಇಂದು ಪೊಲೀಸರ ಕಸ್ಟಡಿ ಅಂತ್ಯ ಆಗಿದ್ದು, ದರ್ಶನ್ & ಗ್ಯಾಂಗ್‌ನ ಕೋರ್ಟ್ ಎದುರು ಪೊಲೀಸರು ಹಾಜರುಪಡಿಸಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ಅವರ ಮುಂದಿನ ಸಿನಿಮಾ ಯಾವುದು? ಅನ್ನೋ ಚರ್ಚೆಯು ಶುರುವಾಗಿದೆ. ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್ …

Read More »

ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್‌ ಜೋಶಿ

ಬೆಂಗಳೂರು,ಜೂ.22- ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ …

Read More »

ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 21: ಹಿರಿಯ ಲೇಖಕಿ ಕಮಲಾ ಹಂಪನಾ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ …

Read More »

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು;B.S.Y.

ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು. ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು …

Read More »

ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನೋಡಿ ಯಾರೋ ಹುಚ್ಚ ಅನ್ಕೊಂಡಿದ್ದೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂನ್‌ 22: ಪ್ರದೀಪ್ ಈಶ್ವರ್ ಅವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದೀರಿ. ಅವರ ಮಾತು, ಆಚಾರ ವಿಚಾರ ಪ್ರಚಾರ ಮಾಡಿ ವಿಧಾನಸೌಧಕ್ಕೆ ಬಂದಿದ್ದಾರೆ. ಶಿವಶಂಕರ್ ಅವರು ಪ್ರದೀಪ್ ಈಶ್ವರ್ ಅವರನ್ನು ನನ್ನ ಬಳಿ ಕರೆದುಕೊಂಡು ಬಂದಾಗ, ಯಾರೋ ಹುಚ್ಚನನ್ನು ಕರೆದುಕೊಂಡು ಬಂದಿದ್ದೀರಿ ಎಂದಿದ್ದೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು. ಈ ಸಂದರ್ಭದಲ್ಲಿ ಶಿವಶಂಕರ್ ಅವರು ಇಲ್ಲ ಈತ ಉಪಯೋಗಕ್ಕೆ ಬರುತ್ತಾರೆ, ಒಂದು ಅವಕಾಶ ನೀಡಿ ಎಂದರು. ಅವರು ಈಗ …

Read More »

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ ಕಾರವಾರ, ಜೂನ್ 23: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿ ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ …

Read More »

ಭಾರಿ ಮಳೆಗೆ ಕುಸಿದು ಬಿದ್ದ ಹೆದ್ದಾರಿ ಬದಿ ತಡೆಗೋಡೆ. ತಪ್ಪಿದ ದುರಂತ

ಪಣಜಿ: ಕಳೆದ 2 ದಿನಗಳಿಂದ ಗೋವಾದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಯಲ್ಲಿ ಹಾಗೂ ಮನೆಗಳ ಮೇಲೆ ಮರಗಳು ಬಿದ್ದಿವೆ. ಪೆಡ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಇತರೆ ಹಾನಿಯಾಗಿಲ್ಲ ಎನ್ನಲಾಗಿದೆ.   ಜೋರು ಮಳೆಯಾದರೆ ಈ ತಡೆಗೋಡೆ ಉಳಿಯುವುದಿಲ್ಲ ಎಂಬ ಮಾತು ಸ್ಥಳೀಯರಲ್ಲಿ ಆಗಲೇ ಇತ್ತು. ಬರುವ ಮಳೆಗಾಲದ ಒಳಗಾಗಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಎಂವಿಆರ್ ಇನ್‍ಫ್ರಾ ಒಟ್ಟಾರೆ …

Read More »

ಸೂರಜ್ ರೇವಣ್ಣ’ ವಿರುದ್ಧ ದೂರು ದಾಖಲಾದರೆ ಕಾನೂನು ಕ್ರಮ

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸೂರಜ್ ರೇವಣ್ಣ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಮತ್ತು ಸೆಕ್ಸ್ ವಿಡಿಯೋ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರ ಸಹೋದರ.   ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ …

Read More »