Home / Laxminews 24x7 (page 13)

Laxminews 24x7

ಬೆಂಗಳೂರಲ್ಲಿ RCB vs DC ನಡುವೆ IPL ಪಂದ್ಯ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ( M Chinnaswamy Stadium in Bengaluru ) ಭಾನುವಾರವಾದ ಇಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore -RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals -DC) ನಡುವಿನ ಪಂದ್ಯಕ್ಕೆ ಮುಂಚಿತವಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಹೊಸ ಸಂಚಾರ ಸಲಹೆಯನ್ನು ನೀಡಿದೆ. ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ನಿಗದಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian …

Read More »

SSLC ಪರೀಕ್ಷೆ-2′ ನೋಂದಣಿಗೆ ಮೇ 24ರ ವರೆಗೆ ಅವಕಾಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ, ನೋಂದಣಿಗಾಗಿ ಅರ್ಜಿಯನ್ನು ನೀಡಲಾಗಿದೆ. ನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮೇ 9ರಿಂದ ಎಲ್ಲಾ ದಾಖಲೆಗಳನ್ನು ಒಳಗೊಂಡು ಮೇ 24ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಜಾಲತಾಣವನ್ನು https://kseab. karnataka.gov.in ಹಾಗೂ ಸಹಾಯವಾಣಿ 080- 23310075/76 ಸಂಪರ್ಕಿಸಬಹುದು ಎಂದು ಮಂಡಳಿ ನಿರ್ದೇಶಕ(ಪರೀಕ್ಷೆಗಳು) ಎಚ್.ಎನ್.ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   2002-03 ರಿಂದ 2023-24ರ ಎಸ್.ಎಸ್.ಎಲ್.ಸಿ ಪರೀಕ್ಷೆವರೆಗೆ ಪೂರ್ಣಗೊಳಿಸಲಾಗಿಲ್ಲದ [Not Completed] ಹಾಗೂ 2024ರ ಪರೀಕ್ಷೆ-1ಕ್ಕೆ …

Read More »

ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ಬೆಂಗಳೂರು: ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ…ಇದು ತನ್ನನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ ತಿರುಗೇಟು ಇದು. ವಿಧಾನಸೌಧ ಆವರಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಬಳಿಗೆ ಹೋಗಿರುವವರಿಗೆ ಒಳ್ಳೆಯದಾಗಲಿ. ಆದರೆ ಅದಕ್ಕೂ ಮೊದಲು ಬೇರೆಯವರ ಸಂಗತಿ ಅವರಿಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು. …

Read More »

ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ. ಪ್ರಮೋದ್ ಮುತಾಲಿಕ್

ಹುಣಸೂರು: ಜಿಹಾದಿ ಸಂಸ್ಕೃತಿ ಇರುವ ಕಡೆಗಳಲ್ಲಿ ಹಿಂದೂ ಯುವಕರ ಕೊಲೆ. ಆತ್ಮಹತ್ಯೆಗೆ ಪ್ರಚೋದನೆ ನಡೆಯುತ್ತಲೇ ಇರುತ್ತದೆ. ಈ ಬಗ್ಗೆ ಸರಕಾರ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಎಚ್ಚರಿಸಿದರು. ವಿರಾಜಪೇಟೆಯಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ತಾಲೂಕಿನ ದಾಸನಪುರದ ರವಿ ಪುತ್ರ ಮುತ್ತುರಾಜ್ ಕೊಲೆಯಾಗಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಕುಟಂಬದವರಿಂದ ಮಾಹಿತಿ ಪಡೆದು ಧೈರ್ಯ ಹೇಳಿದ ನಂತರ ಅವರು ಪ್ರಕರಣ ಕುರಿತು …

Read More »

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ

ಭರಮಸಾಗರ: ಕಾಲಗೆರೆ ಗ್ರಾಮದ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಸುಮಾರು 30 ಕ್ಕೂ ಹೆಚ್ಚು ಜನರು ಪುಡ್ ಪಾಯಿಸನ್ ನಿಂದ ಅಸ್ವಸ್ಥಗೊಂಡು ದಾವಣಗೆರೆಯ ಸಿಜಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ನಡೆಯಬೇಕಿದ್ದ ಕಾಲಗೆರೆ ಗ್ರಾಮದ ವಧು ಮತ್ತು ಹಿರೇಬೆನ್ನೂರು ಗ್ರಾಮದ ವರನ ಮದುವೆ ಅರತಕ್ಷತೆ ಸಮಾರಂಭದಲ್ಲಿ ಪಾಲ್ಗೊಂಡ ಜನರಲ್ಲಿ ಸುಮಾರು 30 ಜನರು ಊಟದ ಬಳಿಕ ಪುಡ್ ಪಾಯಿಸನ್ ಸಮಸ್ಯೆಯಿಂದ ನರಳಾಟ ನಡೆಸುತ್ತಿರುವದನ್ನು ಕಂಡು ಕೂಡಲೇ ಭರಮಸಾಗರ …

Read More »

ರಾಯಚೂರು | 19 ಪ್ರೌಢಶಾಲೆಯ ಎಲ್ಲರೂ ಉತ್ತೀರ್ಣ

ರಾಯಚೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಯಚೂರು ರಾಜ್ಯದ 30 ಜಿಲ್ಲೆಗಳ ಸಾಲಿನಲ್ಲೂ ಗುರುತಿಸಿಕೊಂಡಿಲ್ಲ. ಜಿಲ್ಲೆಯ ಐದು ಶಾಲೆಗಳು ಶೂನ್ಯ ಫಲಿತಾಂಶ ಪಡೆದಿರುವುದು ಕಳಪೆ ಸಾಧನೆಗೆ ಇನ್ನೊಂದು ನಿದರ್ಶನವಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳು ಉತ್ತಮ ಫಲಿತಾಂಶ ಪಡೆದಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನದಲ್ಲಿರುವ ಶಾಲೆಗಳ ಫಲಿತಾಂಶ ತೃಪ್ತಿಕರವಾಗಿಲ್ಲ.ಇಲಾಖೆಯಲ್ಲಿ ಮೆರಿಟ್‌ ಆಧಾರಿತವಾಗಿ ನೇಮಕಗೊಂಡ ಶಿಕ್ಷಕರಿದ್ದರೂ ಕಳಪೆ ಫಲಿತಾಂಶ ಏಕೆ ಬರುತ್ತಿದೆ ಎನ್ನುವ ಚರ್ಚೆಗಳು …

Read More »

ಆಯೋಗಕ್ಕೆ ಪತ್ರ, ನೌಕರರಿಗೆ ಸಿಹಿಸುದ್ದಿ?

ಬೆಂಗಳೂರು, ಮೇ 11: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಏಪ್ರಿಲ್ 26, ಮೇ 7 ಒಟ್ಟು ಎರಡು ಹಂತದಲ್ಲಿ ಮತದಾನ ಮುಗಿದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗುವುದು ಜೂನ್ 4ರಂದು. ರಾಜ್ಯದಲ್ಲಿ ಮತದಾನ ಮುಗಿದರೂ ಸಹ ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಜೂನ್ 6ರ ತನಕ ಜಾರಿಯಲ್ಲಿರುತ್ತದೆ. ಅಲ್ಲಿಯ ತನಕ ಸರ್ಕಾರ ಯಾವುದೇ ಹೊಸ ಘೋಷಣೆ …

Read More »

ಲೋಕಸಭೆ ಎಲೆಕ್ಷನ್‌ ವೇಳೆ ಮೈತ್ರಿಗೆ ಮುಳುವಾಯ್ತು ಪೆನ್‌ ಡ್ರೈವ್‌ ಕಂಟಕ; ಪರಿಷತ್‌ಗೂ ದೋಸ್ತಿ ನಾ?

ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಮೈತ್ರಿ ನಾಯಕರು ಮುಜುಗರವನ್ನುಂಟು ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಜೆಡಿಎಸ್​ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದೀಗ ಮೈತ್ರಿ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ. ಹೌದು, ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣದಿಂದ ಕಮಲ-ದಳ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, …

Read More »

ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಹೌದು, ಜನತಾ ಪಕ್ಷವು ಪ್ರಜ್ವಲ್ ರೇವಣ್ಣ ನಾಪತ್ತೆ ಕುರಿತು ಕಿಡಿ ಕಾರಿದೆಪಕ್ಷದಿಂದ ನಗದು ಬಹುಮಾನ ಘೋಷಣೆ ಮಾಡಿದೆ. ಮಹಿಳೆಯರ ಮೇಲಿನ ಲೈಂಗಿಕ-ಮಾನಸಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ …

Read More »

ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಕಲಬುರಗಿ, ಮೇ.11: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ (ಮೇ.10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. UPSC ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಪುಷ್ಪಾ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್​ಗೆ ಮದುವೆ ಮಾಡಿಕೋ ಎಂದು ಒತ್ತಾಯ ಮಾಡ್ತಿದ್ದರು. …

Read More »