Breaking News

Laxminews 24x7

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

ಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು ಬರುತ್ತಿದ್ದು, ಸಮಾಜದ ವಿವಿಧ ವರ್ಗಗಳು ಅವರಿಗೆ ಸಹಾಯ ಮಾಡಲು ಮುಂದೆ ಬರುತ್ತಿವೆ. ಅನುಜಾ ಬಾಳೇಕುಂದ್ರಿ, ಸಮಾಜ ಸೇವಕಿ ಮಾಧುರಿ ಜಾಧವ್ ಅವರು ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಶಿವಾ ಅವರ ಹೆಚ್ಚಿನ ಚಿಕಿತ್ಸೆಗಾಗಿ 11,000 ರೂ.ಗಳ ಆರ್ಥಿಕ ನೆರವು ನೀಡಿದ್ದಾರೆ. ಈ ಚೆಕ್ ಅನ್ನು ಅವರ ದಿವಂಗತ ಪತಿ ಸುಭಾಷ್ ಬಾಲೇಕುಂದ್ರಿ …

Read More »

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ …

Read More »

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

ಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 14 ಮತ್ತು 15ರಂದು ಬೆಳಗಾವಿಯ ಹೊಟೇಲ್ ಹೆರಿಟೇಜ್ (ಸೇಂಟ್ ಝೇವಿಯರ್ಸ್ ಶಾಲೆಯ ಎದುರು) ನಲ್ಲಿ ವಾಸ್ತವ್ಯ ಹೂಡಿ, ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಈ ವೇಳೆ “ಮನೆಯಲ್ಲೇ ಪರಿಹಾರ”, “ಆಹಾರ ಆರೋಗ್ಯ”, “ಪವರ್ ಡಿಟಾಕ್ಸ್” ಹಾಗೂ “ಅಡುಗೆ ಮನೆಯಲ್ಲಿ …

Read More »

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್  ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …

Read More »

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ …

Read More »

ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್‌ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ಇಂಧನ …

Read More »

ಉಪ-ನೊಂದಣಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ ಮೂಡಲಗಿ ಪೊಲೀಸರಿಂದ ಆರೋಪಿ ಬಂಧನ

ಬೆಳಗಾವಿ: ಸರ್ಕಾರಿ ಕರ್ತವ್ಯದ ಮೇಲಿದ್ದ ಉಪ-ನೊಂದಣಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಧಮ್ಕಿ ಹಾಕಿದ್ದ ಆರೋಪಿಯನ್ನು ಮೂಡಲಗಿ ಪೊಲೀಸರು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಗೋಕಾಕ ಸೋಮವಾರ ಪೇಟೆಯ ನಿವಾಸಿ ಹಾಗೂ ಬಾಂಡ್‌ ರೈಟರ್‌ ಆಗಿರುವ ಆನಂದ ಸಿದ್ದಲಿಂಗಪ್ಪಾ ಗೊಟಡಕಿ ( 52) ಬಂಧಿತ ಆರೋಪಿ. ಈತನು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿದ್ದಾನೆಂದು ಮೂಡಲಗಿ ಉಪ-ನೊಂದಣಿ ಅಧಿಕಾರಿ ದುರದುಂಡೆಪ್ಪಾ ಕೆಂಪಣ್ಣಾ ಕುಳ್ಳೂರ ಅವರು ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ದೂರು …

Read More »

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಪ್ರಯಾಣಿಕರಿಗೆ ಶೀಘ್ರವೇ ಸುಗಮ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, 2026 ರೊಳಗೆ ಪೂರ್ಣಗೊಳ್ಳಲಿದೆ. ಹಾಗೂ ಸಂಕೇಶ್ವರ ಬೈಪಾಸ್‌ನಿಂದ ಮಹಾರಾಷ್ಟ್ರ ಗಡಿಯವರೆಗಿನ 37.83 ಕಿ.ಮೀ ಉದ್ದದ ಕಾಮಗಾರಿಯು ಶೇ 78.10% ಪ್ರಗತಿಯಲ್ಲಿದ್ದು ಅಕ್ಟೋಬರ್ 31, 2026 ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಶೀಘ್ರದಲ್ಲೇ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ …

Read More »

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

ಬಾಗಲಕೋಟೆ: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ, ಇನ್ಶುರೆನ್ಸ್ …

Read More »

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

ಬೆಂಗಳೂರು: ತಮಿಳುನಾಡಿನ ಮಧುರೈ  ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …

Read More »