ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದೆ ಮಾತನಾಡಿದಕ್ಕೆ ಕೊಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣ್ ರಾವ್ ಚಿಗಳೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು ಎಸ್ ಐಆರ್ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ಫಸ್ಟ್ ಪಡಿಸಿದ ಅಧ್ಯಕ್ಷರು ಮುಂದುಬರು ದಿನಗಳಲ್ಲಿ ಇದನ್ನು ತೀವ್ರ ಹೋರಾಟ ಹಾಗೂ ಮತದಾನದ ಹಕ್ಕನ್ನು ಪುನಸ್ಥಾಪಿಸುವವರೆಗೂ ನಮ್ಮ ಹೋರಾಟ …
Read More »ಮೊಬೈಲ್ ಅಂಗಡಿ ಬೀಗ ಮುರಿದು ಕಳ್ಳತನ – ನಾಲ್ವರು ಶಾಲಾ ವಿದ್ಯಾರ್ಥಿಗಳು ಅರೆಸ್ಟ್
ಕಾರವಾರ: ಮೊಬೈಲ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಮಂಡಗೋಡು ಠಾಣೆ ಪೊಲೀಸರು ಬಂಧಿಸಿ ವಿವಿಧ ಕಂಪನಿಯ ಮೊಬೈಲ್ ಸೇರಿದಂತೆ ಎಲಕ್ಟ್ರಾನಿಕ್ ಗೆಜೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ವಸತಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಭ್ಯಾಸ ಮಾಡುತ್ತಿದ್ದರು. ನಾಲ್ವರು ವಿದ್ಯಾರ್ಥಿಗಳು ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ವಸತಿ ನಿಲಯದಿಂದ ಸುಮಾರು ಎರಡು ಕಿಮೀ ದೂರದಲ್ಲಿರುವ ಮುಂಡಗೋಡು ಪಟ್ಟಣಕ್ಕೆ ಬಂದಿದ್ದು ಮೊದಲು ಯಲ್ಲಾಪುರ …
Read More »ಕೇಂದ್ರದ 3 ತಂಡಗಳು ರಾಜ್ಯಕ್ಕೆ, ಬರ ಪರಿಸ್ಥಿತಿಯ ಅಧ್ಯಯನ: ಪರಮೇಶ್ವರ್
ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಿ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೊಂದು ತಂಡ ಹಾಗೂ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಮೂರನೇ ತಂಡ ಅಧ್ಯಯನ ನಡೆಸಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ( ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ …
Read More »ಉಜ್ಜಯಿನಿಯಲ್ಲಿ ರಸ್ತೆ ಅಗಲೀಕರಣಕ್ಕೆ ಮಸೀದಿಯ ಭಾಗ ತೆರವು: ಪೊಲೀಸರ ಮೇಲೆ ಕಲ್ಲು, ಲಾಠಿಚಾರ್ಜ್
ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಸಂಘರ್ಷ ನಡೆದಿದೆ. ರಸ್ತೆ ಅಗಲೀಕರಣ ಕಾಮಗಾರಿಯ ಅಂಗವಾಗಿ ಐತಿಹಾಸಿಕ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಶಾಹಿ ಮಸೀದಿ …
Read More »ಬಾಕಿ ಟ್ರಾಫಿಕ್ ಚಲನ್ ವಸೂಲಿಗೆ ವಿದ್ಯುತ್ ಬಿಲ್ ಲಿಂಕ್ ಮಾಡಿ: ಸುಪ್ರೀಂ ಕೋರ್ಟ್
ನವದೆಹಲಿ: ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಇ-ಚಲನ್ ದಂಡವನ್ನು ವಸೂಲಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಾಕಿ ಚಲನ್‌ಗಳನ್ನು ವಿದ್ಯುತ್ ಬಿಲ್‌ಗಳೊಂದಿಗೆ ಜೋಡಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಸಲಹೆ ನೀಡಿದೆ. ಟ್ರಾಫಿಕ್ ಉಲ್ಲಂಘನೆಗಳ ಎಲೆಕ್ಟ್ರಾನಿಕ್ ಜಾರಿ ಹಾಗೂ ಬಾಕಿ ಉಳಿದಿರುವ ದಂಡದ ವಸೂಲಾತಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ಈ …
Read More »ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್!
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ. ಈ ಬಾರಿಯ ದಸರಾ ಆಚರಣೆಗೆ ಸರ್ಕಾರ ಕೈಗೊಂಡಿರುವ ದಿಢೀರ್ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರ ಪ್ರಾಬಲ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಂತ್ರ ರೂಪಿಸಿ ಬ್ರೇಕ್ ಹಾಕಿದ್ದಾರಾ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಮೈಸೂರು …
Read More »ದರ್ಶನ್‌ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಭಾರೀ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್ ಸೋಮವಾರ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಅಧಿಕೃತವಾಗಿ ಮಾಫಿ ಸಾಕ್ಷ್ಯ ಹೇಳಿಕೆ ದಾಖಲಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರದೋಷ್ ಅವರನ್ನು ಸೆಷನ್ಸ್ ಕೋರ್ಟ್‌ಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ದರ್ಶನ್ ಪರ ವಕೀಲರು …
Read More »ಡಿಜೆ ಬಳಕೆಗೆ ಅನುಮತಿ ನೀಡದ್ದಕ್ಕೆ ಆಕ್ರೋಶ; ಗಣೇಶ ವಿಸರ್ಜನೆ ಅರ್ಧಕ್ಕೆ ನಿಲ್ಲಿಸಿ ಮರುಪ್ರತಿಷ್ಠಾಪನೆ
ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಪೊಲೀಸರು ಅನುಮತಿ ನೀಡದಿದ್ದಕ್ಕೆ ಆಕ್ರೋಶಗೊಂಡ ಯುವಕರು, ವಿಸರ್ಜನಾ ಮೆರವಣಿಗೆಯನ್ನು ಅರ್ಧದಲ್ಲೇ ನಿಲ್ಲಿಸಿ ಗಣೇಶ ಮೂರ್ತಿಯನ್ನು ವಾಪಸ್ ತಂದು ಮರುಪ್ರತಿಷ್ಠಾಪನೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕೇರೂರು ಗ್ರಾಮದ ಬನಶಂಕರಿ ಗಜಾನನ ಯುವಕ ಸಂಘದ ವತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಬಳಿಕ ವಿಸರ್ಜನೆಗಾಗಿ ಮೆರವಣಿಗೆ ಆರಂಭಿಸಲಾಗಿತ್ತು. ಆದರೆ, ನಿಯಮಗಳ ಕಾರಣ ನೀಡಿ ಪೊಲೀಸರು ಡಿಜೆ ಬಳಕೆಗೆ …
Read More »ಕಕ್ಷೆ ತಲುಪಿ ಇತಿಹಾಸ ಬರೆದ ಬೆನ್ನಲ್ಲೇ ದುರಂತ: ಪೆಸಿಫಿಕ್ ಸಾಗರದಲ್ಲಿ ಸ್ಫೋಟಗೊಂಡ ಸ್ಟಾರ್‌ಶಿಪ್
ಟೆಕ್ಸಾಸ್: ಎಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಸಂಸ್ಥೆಯ ಸ್ಟಾರ್‌ಶಿಪ್ ಮೆಗಾ ರಾಕೆಟ್‌ನ 14ನೇ ಪರೀಕ್ಷಾರ್ಥ ಉಡಾವಣೆ ಸೆಪ್ಟೆಂಬರ್ 28 ರಂದು ನಡೆದಿದ್ದು, ಉಡಾವಣೆಯ ಬಳಿಕ ರಾಕೆಟ್‌ನ ಬೂಸ್ಟರ್ ಭಾಗವು ಸಮುದ್ರಕ್ಕೆ ಅಪ್ಪಳಿಸಿದಾಗ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟಗೊಂಡರೂ ಈ ಮಿಷನ್ ಅನ್ನು ಸಂಪೂರ್ಣ ವೈಫಲ್ಯ ಎಂದು ಕರೆಯಲು ಸಾಧ್ಯವಿಲ್ಲ. ಸ್ಟಾರ್‌ಶಿಪ್‌ನ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರಾಕೆಟ್ ಭೂಮಿಯ ಕಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಟೆಕ್ಸಾಸ್‌ನಲ್ಲಿರುವ ಸ್ಪೇಸ್‌ಎಕ್ಸ್‌ನ ‘ಸ್ಟಾರ್‌ಬೇಸ್’ ಉಡಾವಣಾ ಕೇಂದ್ರದಿಂದ 124 …
Read More »ಯುವ ದಸರಾ 2026: ಅ.17ರಂದು ʻಧುರಂದರ್ 2ʼ ಜಾಸ್ಮಿನ್ ಸ್ಯಾಂಡ್ಲಾಸ್ ಸಂಗೀತ ರಸದೌತಣ
ಮೈಸೂರು: ಮೈಸೂರಿನಲ್ಲಿ ನಡೆಯಲಿರುವ ಯುವ ದಸರಾ-2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅ.17ರಂದು ದುರಂಧರ್ ಗಾಯಕಿ ಜಾಸ್ಮಿನ್ ಸ್ಯಾಂಡ್ಲಾಸ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಅಕ್ಟೋಬರ್ 13ರಿಂದ 17ರವರೆಗೆ ಐದು ದಿನಗಳ ಕಾಲ ಯುವ ದಸರಾ ನಡೆಯಲಿದ್ದು, ಪ್ರತಿದಿನವೂ ಖ್ಯಾತ ಕಲಾವಿದರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಬಾರಿಯ ಯುವ ದಸರಾ ಕಾರ್ಯಕ್ರಮದಲ್ಲಿ ಬಾಲಿವುಡ್ ಹಾಗೂ ಸ್ಯಾಂಡಲ್‌ವುಡ್‌ನ ಹಲವು ಖ್ಯಾತ ಗಾಯಕರು ಮತ್ತು ಕಲಾವಿದರು ಭಾಗವಹಿಸಲಿದ್ದಾರೆ. ಅಕ್ಟೋಬರ್ 13ರಂದು ಬಿ. ಅಜನೀಶ್ ಲೋಕನಾಥ್ …
Read More »
Laxmi News 24×7