ಬೆಳಗಾವಿ: ಕೃಷಿ ಪಂಪ್ ಸೆಟ್‌ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಈ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿಂದೆ ಕೃಷಿ ಪಂಪ್ ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸಲು, ವೆಚ್ಚವನ್ನು ರೈತರೇ ಭರಿಸಬೇಕು …
Read More »ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ ಟೆಂಟ್ವರೆಗೆ ರೈತರ ಬೃಹತ್ ಪಾದಯಾತ್ರೆ
ಬೆಳಗಾವಿ: ತೀವ್ರ ಬರಗಾಲ ಹಿನ್ನೆಲೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ ಟೆಂಟ್ವರೆಗೆ ರೈತರ ಬೃಹತ್ ಪಾದಯಾತ್ರೆ ಆರಂಭವಾಯಿತು. ರಾಣಿ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸಾಥ್ ಕೊಟ್ಟರು. ಚೆನ್ನಮ್ಮ ವೃತ್ತದಿಂದ ಪಾದಯಾತ್ರೆ ಆರಂಭಿಸಿದ ರೈತರು ರಾಜ್ಯ ಮತ್ತು ಕೇಂದ್ರ …
Read More »ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ: ದಿನೇಶ್ ಗುಂಡೂರಾವ್
ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ 461 ಸರ್ಕಾರಿ ವೈದ್ಯರ ಹುದ್ದೆಗಳು ಖಾಲಿ ಇವೆ. ಸದ್ಯ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಿಕೊಂಡು ಸೇವೆ ನೀಡಲಾಗುತ್ತಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ವೈದ್ಯರ ಕೊರತೆ ನಿವಾರಿಸಲು ಎಂಬಿಬಿಎಸ್ ಪೂರ್ಣಗೊಳಿಸಿದವರಿಗೆ …
Read More »ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ, ನನಗೆ ಬಿಟ್ಟರೆ ಇವತ್ತೇ ತೆರವು ಮಾಡುವೆ: ಪ್ರಿಯಾಂಕ್ ಖರ್ಗೆ
ಬೆಳಗಾವಿ : ಸುವರ್ಣಸೌಧ ವಿಧಾನಸಭೆಯಿಂದ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ತೆಗೆದರೆ ಸೂಕ್ತ. ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ತತ್ವ ಸಿದ್ದಾಂತದಲ್ಲಿ ಸಮಾನತೆ ಇಲ್ಲವೋ, ಸ್ವಾಭಿಮಾನದ ಬದುಕಿಲ್ಲವೋ ಅದನ್ನು ನಾನು ಒಪ್ಪಲ್ಲ. ಗಾಂಧಿ ಹತ್ಯೆಗೆ ಪ್ರೇರಣೆಯಾದ ತತ್ವವನ್ನು ಒಪ್ಪಲ್ಲ. ಹೀಗಾಗಿ ವಿಧಾನಸಭೆಯಿಂದ …
Read More »ವಾಯುವ್ಯಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ.
ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣವಾಗಿ ಎರಡು ವರ್ಷಗಳಾದರೂ ಇನ್ನೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೆಂದೇ ಕರೆಯಲಾಗುತ್ತಿದೆ.ಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ. ಇಂದು ಮುಂಜಾನೆ ಸುವರ್ಣ ಸೌಧದಲ್ಲಿ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗವು, 2019 ರ …
Read More »ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ : ಸಿದ್ದರಾಮಯ್ಯ
ಬೆಳಗಾವಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ವಿರುದ್ಧ ಮಾಡಿರುವ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಗುರುವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ದ್ವೇಷ ರಾಜಕಾರಣ ಮಾಡುವುದೇ ಬಸನಗೌಡ ಪಾಟೀಲ್ ಯತ್ನಾಳ ಕೆಲಸ. ಮೌಲ್ವಿ ತನ್ವೀರ ಪೀರ್ ಹಾಶ್ಮಿ ನನಗೆ ಬಹಳ ವರ್ಷಗಳಿಂದ ಪರಿಚಯ ಇದ್ದಾರೆ. ಒಂದು ವೇಳೆ ಅವರಿಗೆ ಐಸಿಸ್ ಜೊತೆ ನಂಟಿದ್ದರೆ, ಕೇಂದ್ರದಲ್ಲಿ …
Read More »ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಜೈಲಿನಿಂದ ಚೈತ್ರಾ, ಶ್ರೀಕಾಂತ್ ಬಿಡುಗಡೆ
ಆನೇಕಲ್(ಬೆಂಗಳೂರು): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್ ಇಂದು ಬಿಡುಗಡೆಯಾದರು. ಇದಕ್ಕೂ ಮೊದಲು ಚೈತ್ರಾ ಸೇರಿ ಇಬ್ಬರಿಗೆ ಮೂರನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಇವರು ಜೈಲು ಪಾಲಾಗಿದ್ದರು. ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್ಗೆ …
Read More »ತೃತೀಯ ಲಿಂಗಿಗಳು, ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀ ಕೃಷ್ಣದೇವರಾಯ ವಿವಿ
ಬಳ್ಳಾರಿ: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೃತೀಯ ಲಿಂಗಿಗಳಿಗೆ ಹಾಗೂ ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಸಮಾಜದಲ್ಲಿ ತೃತೀಯ ಲಿಂಗಿಗಳು ಗೌರವದ ಜೀವನ ನಡೆಸಲು ಸರಿಯಾದ ಸೌಕರ್ಯ ಸಿಗುತ್ತಿಲ್ಲ, ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಮನಗಂಡು ವಿಶ್ವವಿದ್ಯಾಲಯದ ಆಡಳಿತವರ್ಗ ಮುಂದಿನ ಶೈಕ್ಷಣಿಕ ವರ್ಷದಿಂದ ಅವರಿಗೆ ಉಚಿತ ಶಿಕ್ಷಣ ನೀಡಲು …
Read More »ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್ಗಳನ್ನು ತೆರೆಯಲು ಸರ್ಕಾರ ಚಿಂತನೆ
ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಬೆಂಗಳೂರು: ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು …
Read More »ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ.
ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ. ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದು ಸರ್ಕಾರ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ರಿಟ್ …
Read More »
Laxmi News 24×7