ಬಾಗಲಕೋಟೆ: ಬಂಜಾರಾ ಸಮುದಾಯಕ್ಕೆ ಕಾಂಗ್ರೆಸ್ ಮಾಡಿದ ಮೋಸ ಮತ್ತು ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಅರ್ಥವಾಗಿವೆ. ಮುಂದಿನ ಭವಿಷ್ಯಕ್ಕಾಗಿ ಎಸ್.ಸಿ ಎಸ್.ಟಿ ಪಂಗಡಗಳಿಗೆ ಬಹುದೊಡ್ಡ ಪೆಟ್ಟು ಕೊಟ್ಟ ಕಾಂಗ್ರೆಸ್ ಸೋಲಿಸಿ ಬಿಜೆಪಿಯನ್ನು 30 ಸಾವಿರಗಳ ಅಂತರದಲ್ಲಿ ಗೆಲ್ಲಸಲಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ ಹೇಳಿದರು. ಉಪಚುನಾವಣೆ ಹಿನ್ನೆಲೆ ನೀರಲಕೇರೆ ತಾಂಡಾದಲ್ಲಿ ಮತಯಾಚನೆ ಸಂದರ್ಭದಲ್ಲಿ ತುಂತುರು ಮಳೆಯ ನಡುವೆಯೂ ಬಸವಣ್ಣನ ಗುಡಿಯಿಂದ ಮಾರುತೇಶ್ವರ ದೇವಸ್ಥಾನ ಮಾರ್ಗವಾಗಿ ದುರ್ಗಾ ದೇವಸ್ಥಾನದವರೆಗೂ ಬೃಹತ್ ಪಾದಯಾತ್ರೆ ಮಾಡಲಾಯಿತು. …
Read More »ಹಿಂದೂಗಳು ಒಂದಾಗಿ ಬಿಜೆಪಿ ಮತ ನೀಡಿ ಹಿಂದೂತ್ವ ಗೆಲ್ಲಿಸಿ : ಯತ್ನಾಳ
ಬಾಗಲಕೋಟೆ: ಹಿಂದೂಗಳು ಒಂದಾಗಿ ಬಿಜೆಪಿ ಗೆಲ್ಲಿಸಿದರೆ ಹಿಂದುತ್ವ ಗೆಲ್ಲುತ್ತದೆ. ಉಪಚುನಾವಣೆಯಲ್ಲಿ ಬಾಗಲಕೋಟೆಯನ್ನು ಆರಿಸಿ ತಂದರೆ ಕರ್ನಾಟಕದ ರಾಜಕೀಯವೇ ಬದಲಾಗುತ್ತದೆ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದರು. ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಭಗವತಿಯಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ಹಿಂದೂ ಸಮಾಜಗಳೆಲ್ಲವೂ ಒಗ್ಗಟ್ಟಾಗಿ ಮತದಾನ ಮಾಡಿದರೆ ಬಿಜೆಪಿಗೆ ಬೃಹತ್ ಶಕ್ತಿ ಬರುತ್ತದೆ. ಇಲ್ಲಿಯವರೆಗೂ ಏನು ಕೆಲಸ ಮಾಡದ ಕಾಂಗ್ರೆಸ್ ಎರಡು ವರ್ಷದ ನಂತರ ಸಾರ್ವತ್ರಿಕ ಚುನಾವಣೆಯಲ್ಲಿ …
Read More »ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಧಾರವಾಡ: ಜಿಲ್ಲಾ ಪಂಚಾಯಿತಿ ಮಾಜಿ ಜಿಲ್ಲಾ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.9ಕ್ಕೆ ಕಾಯ್ದಿರಿಸಿದೆ. ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಜೊತೆಗೆ ಮಾರ್ಚ್ ಕೊನೆಯ ವಾರದಲ್ಲಿ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಇಂದು (ಏ.2) ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏ.9ಕ್ಕೆ …
Read More »ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ
ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರಚಾರ ಅಬ್ಬರದಿಂದ ಸಾಗಿದೆ. ʻಕೈʼ ಕೋಟೆಯನ್ನು ಉಳಿಸಿಕೊಳ್ಳಲು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಖಾಡಕ್ಕಿಳಿದಿದ್ದರೆ, ಇತ್ತ ಕಮಲ ಅರಳಿಸಲೇಬೇಕು ಎಂದು ಕೇಸರಿ ಪಡೆ ಪಣ ತೊಟ್ಟಿದೆ. ಬಿಜೆಪಿ ಘಟಾನುಘಟಿ ನಾಯಕರುಗಳು ಸಹ ಬೀದಿಗಿಳಿದು ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರ ಮತಬೇಟೆಗೆ ಕೇಸರಿ ಪಡೆಯ ಘಟಾನಘಟಿ ನಾಯಕರು …
Read More »ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ
ಬೆಂಗಳೂರು: ಬಾಗಲಕೋಟೆಯ ಪ್ರತಿ ಹಳ್ಳಿಗೆ 5ರಿಂದ 10 ಲಕ್ಷ ರೂ.ಯನ್ನು ಕಾಂಗ್ರೆಸ್ ಪಕ್ಷ ಹಂಚುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಖಚಿತ. ಚರಂತಿಮಠರನ್ನು ಗೆಲ್ಲಿಸಲು ಜನರು ತೀರ್ಮಾನ ಮಾಡಿದ್ದಾರೆ. ಮುಸ್ಲಿಮರೂ ಕೂಡ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಹಳ್ಳಿಗಳಲ್ಲಿ ಸೋಲು ಖಚಿತವೆಂದು ಗೊತ್ತಾದ ಬಳಿಕ …
Read More »ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ
ಚಿತ್ರದುರ್ಗ: ಜನಪರ ಕೆಲಸ ಮಾಡುತ್ತಾ ಭಾರೀ ಹೆಸರು ಮಾಡಿದ್ದ ಕಾಂಗ್ರೆಸ್‌ನ ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾಗಿದೆ. ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಸಂಬಂಧಿಗಳು, ಸ್ನೇಹಿತರು ಹಾಗೂ ನೆಂಟರಿಷ್ಟರ ಮನೆಗಳಲ್ಲಿ ವಿಚಾರಿಸಿದರೂ ಶಿವಲಿಂಗಪ್ಪ ಪತ್ತೆಯಾಗಿರಲಿಲ್ಲ. ಅವರ ಸೋದರ ಅಳಿಯ ಬಸವರಾಜ್ ಚಿತ್ರದುರ್ಗದ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. …
Read More »ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜನ್ಮೋತ್ಸವ ಅನಿಲ್ ಬೆನಕೆ ಭೇಟಿ
ಬೆಳಗಾವಿಯ ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜಯಂತಿಯನ್ನು ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಯಿತು. ಮಾಜಿ ಶಾಸಕ ಅನಿಲ್ ಬೆನಕೆ ಹಾಗೂ ಮಾಜಿ ಉಪಮಹಾಪೌರರಾದ ರೇಷ್ಮಾ ಪ್ರವೀಣ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾರುತಿಯ ದರ್ಶನ ಪಡೆದರು. ಬೆಳಗಾವಿಯ ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜಯಂತಿಯ ಅಂಗವಾಗಿ ಆಂಜನೇಯ ಮೂರ್ತಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾ ಆರತಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸುಮಂಗಲಿಯರು …
Read More »ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು …
Read More »ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾರುತಿ ರಾಯನ ಕೃಪೆಗೆ ಪಾತ್ರರಾದರು. ತಿಗಡಿ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಮೊದಲ ದಿನದಂದು ದೇವಸ್ಥಾನದಲ್ಲಿ ಮಾರುತಿ ದೇವರಿಗೆ ವಿಶೇಷ ಅಭಿಷೇಕ …
Read More »ಶ್ರೀ ಹನುಮಂತನು ಸಾಟಿಯಿಲ್ಲದ ದೈಹಿಕ ಶಕ್ತಿ: ಸುರೇಶ ಯಾದವ್
ಬೆಳಗಾವಿ: ರಾಮತೀರ್ಥ ನಗರ ರಹವಾಸಿಗಳಿಂದ ಕಣಬರ್ಗಿಯ ಕೆರೆ ರಸ್ತೆಯ ಶ್ರೀ ಹನುಮಾನ ಮಂದಿರದಲ್ಲಿ ಶ್ರೀ ಹನುಮಾನ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಳಿಕ, ಹನುಮಾನ ಜಯಂತಿ ಪ್ರಯುಕ್ತ ಮುತೈದೆಯರಿಂದ ತೋಟಿಲೋತ್ಸವವನ್ನು, ಕುಂಭ ಮೇಳ ಮೂಲಕ ಶ್ರೀ ಗಣೇಶ ಮಂದಿರ ಸರ್ಕಲದಿಂದ ಮೆರವಣಿಗೆ ನಡೆಸಲಾಯಿತು. ಮಂದಿರದಲ್ಲಿ ಗಣ ಹೋಮ , ನವಗ್ರಹ ಹೋಮ ಮಾಡಲಾಯಿತು. ಸುರೇಶ ಯಾದವ ಫೌಂಡೇಶನ್ ಅಧ್ಯಕ್ಷರಾದ ಸುರೇಶ ಯಾದವ ಅವರು ಮಾತನಾಡಿ, ಹನುಮಂತನು ಸಾಟಿಯಿಲ್ಲದ ದೈಹಿಕ ಶಕ್ತಿ, …
Read More »
Laxmi News 24×7