Breaking News

Laxminews 24x7

ಸ್ಮಾರ್ಟ್ ಸಿಟಿಯ ಸಿಟೀಸ್ 2.0 ಅನುಷ್ಠಾನ

ಬೆಳಗಾವಿ:  ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಸ್ಮಾರ್ಟ್ ಸಿಟಿ-2 ಯೋಜನೆ ಅನುಷ್ಠಾನ ಕುರಿತು ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನಮಂತ ಕೊಂಗಾಲಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಘನ ತ್ಯಾಜ್ಯ ಸಂಸ್ಕರಣ ಘಟಕ ಸೇರಿದಂತೆ ಕ್ರಿಯಾಯೋಜನೆಗೊಳಪಡುವ  ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ, ಇ ತ್ಯಾಜ್ಯ ಸಂಗ್ರಹಣ ಘಟಕ, ಯಂತ್ರಗಳು, ವಾಹನಗಳು ಹಾಗೂ ಮಾನವ ಸಂಪನ್ಮೂಲದ ಅಗತ್ಯತೆ ಸೇರಿದಂತೆ ಮುಂತಾದ ಸಂಪನ್ಮೂಲಗಳ ಕುರಿತು ಚರ್ಚಿಸಲಾಯಿತು. ಪಾಲಿಕೆ ಆಯುಕ್ತ ಕಾರ್ತಿಕ ಎಂ., ಆಡಳಿತ …

Read More »

ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿ ಮರು ಜಾರಿಗೆ ಒತ್ತಾಯ

ದಾವಣಗೆರೆ : ಕೇಂದ್ರ ಸರ್ಕಾರ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನೇ ಮರು ಜಾರಿಗೆ ತರಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ, …

Read More »

ಹಿಡಕಲ್ಲ ಡ್ಯಾಂ ಬಳಿ ಯುವಕನ ಹತ್ಯೆ

ಬೆಳಗಾವಿ : ಹಳೆ ವೈಷಮ್ಯಮದ ಹಿನ್ನಲೆ ಗೋಕಾಕ ತಾಲೂಕಿನ ಮಾಣಿಕವಾಡಿ ಗ್ರಾಮದ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ(೩೧) ಎಂಬಾತನನ್ನು ಹುಕ್ಕೇರಿ ತಾಲ್ಲೂಕಿನ ಹಿಡಕಲ್ಲ ಜಲಾಶಯದ ಸಮೀಪ ಗುಡ್ಡ ಪ್ರದೇಶದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಕೊಲೆಯಾದ ಯುವಕ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ ಗೆಳೆಯರೊಂದಿಗೆ ಹಿಡಕಲ್ಲ ಜಲಾಶಯದ ಬಳಿ ಕುಳಿತಿರುವಾಗ,ಆಟೋದಲ್ಲಿ ಬಂದ ಆರೋಪಿಗಳು ಮಾರಕಾಸ್ತçದಿಂದ ದಾಳಿ ಮಾಡಿಕೊಲೆ ಮಾಡಿದೆ. ಮೃತ ಈ ಹಿಂದೆ ಗೋಕಾಕನ ಕೊಲೆ, ಅಪಹರಣ ಸೇರಿ …

Read More »

ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ

ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್‌ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು  ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ …

Read More »

ಸಂಕೇಶ್ವರ ಪಟ್ಟಣದಲ್ಲಿ ದೇವಸ್ಥಾನ ಕುಳಿತು ಎಸ್ಐಆರ್ ಕಾರ್ಯ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ …

Read More »

ಬೆಳಗಾವಿಯ ಜಿಮಖಾನಾ ಕ್ಲಬ್‌ನಲ್ಲಿ ಗುಂಡಿನ ದಾಳಿ

ಬೆಳಗಾವಿ: ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ್ದು, ಭಯದ ವಾತಾವರಣ ನಿರ್ಮಾಣ ಆಗಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಪೊಲೀಸ್ ಕಮೀಷನರ್ ಕಚೇರಿ ಸಮೀಪದ ಜಿಮಖಾನಾ ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು. ರಮ್ಮಿ ಆಡುತ್ತಿದ್ದ ವೇಳೆ ಸುರೇಶ್ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನ ನಡೆಸಲಾಗಿದೆ. ಐವರು ಆರೋಪಿಗಳು ಜಿಮಖಾನಾ ಕ್ಲಬ್‌ಗೆ ಬಂದಿದ್ದು, …

Read More »

ತಾಯಿ ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ ಅರೆಸ್ಟ್: ಮೂವರು ಪರಾರಿ

ಬೆಳಗಾವಿ: ಗಂಡನ ಮನೆಯವರು ಮಾಡಿದ್ದ ಪೈನಾನ್ಸ್ ಸಾಲಕ್ಕೆ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಗಂಡನನ್ನ‌ ಅರೆಸ್ಟ್ ಮಾಡಿ ಬೆಳಗಾವಿ ಪೊಲೀಸರು ಜೈಲಿಗಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಮೂರು ವರ್ಷದ ಮಗು ಭುವನ ಜೊತೆಗೆ ತಾಯಿ ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಳು. ತಾಯಿ ಮಗುವಿನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ, ಅತ್ತೆ, ಮೈದುನ, ನಾದೀನಿ ವಿರುದ್ಧ ಕೇಸ್ ದೂರು ದಾಖಲಾಗಿತ್ತು. ಸಧ್ಯ ಈ ಪ್ರಕರಣದಲ್ಲಿ ಗಂಡ ನಾಗೇಶ …

Read More »

ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿ

ಬೆಂಗಳೂರು; ವಿಜಯಪುರ  ಮತ್ತು ಬಾಗಲಕೋಟೆ  ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲ್‌ಬಹದ್ದೂರ್ ಶಾಸ್ತ್ರಿ (ಆಲಮಟ್ಟಿ) ಜಲಾಶಯದಿಂದ  ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು …

Read More »

ಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂ

ಬೆಂಗಳೂರು: ಬಿಡದಿ ಟೌನ್‌ಶಿಪ್‌  ಯೋಜನೆಗೆ ಸಂಬಂಧಿಸಿದಂತೆ ಪರ ಹಾಗೂ ವಿರೋಧ ಹೋರಾಟಗಳು ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಡಿಕೆ ಶಿವಕುಮಾರ್‌  ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಟೌನ್‌ಶಿಪ್‌ ಯೋಜನೆ 2 ತಿಂಗಳು ಮುಂದೂಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸಣ್ಣ ಸಮಿತಿಯೊಂದನ್ನ ರಚನೆ ಮಾಡುತ್ತೇನೆ. 2 ತಿಂಗಳಲ್ಲಿ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇಷ್ಟ ಇದ್ದವರು ಕೊಡಲಿ, …

Read More »

ಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಖಾಸಗಿ ಫೈನಾನ್ಸ್ ಕರ್ಮಕಾಂಡ ಹೊರಬಿದ್ದಿದೆ. ಇಲ್ಲಿನ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್‌ಎಲ್‌ಪಿ ಎಂಬ ಖಾಸಗಿ ಫೈನಾನ್ಸ್ 165 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಹೂಡಿಕೆದಾರರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ (ಜು.13) ಪ್ರತಿಭಟನೆ ನಡೆಸಿದ ಹೂಡಿಕೆದಾರರು ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 4% ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸುಮಾರು 3500ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹ ಮಾಡಿ, 165 …

Read More »