ಬೆಳಗಾವಿ: ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್. …
Read More »ಖಾನಾಪುರದ ‘ತಂದೂರಿ ಭಟ್ಟಿ’ ಸ್ವಿಟ್ಜರ್‌ಲೆಂಡ್‌ಗೆ
ಖಾನಾಪುರ: ತಂದೂರಿ ರೋಟಿ, ತಂದೂರಿ ನಾನ್, ತಂದೂರಿ ಕಬಾಬ್, ತಂದೂರಿ ಚಿಕನ್, ತಂದೂರಿ ಪಿಜ್ಜಾ, ತಂದೂರಿ ಚಹಾ… ಹೋಟೆಲ್ ಹಾಗೂ ಧಾಬಾಗಳಲ್ಲಿ ಸಿಗುವ ಈ ಖಾದ್ಯಗಳ ಹೆಸರು ಕೇಳಿದಾಗ ಬಾಯಲ್ಲಿ ನೀರೂರುವುದು ಸಹಜ. ಇವುಗಳ ತಯಾರಿಕೆಗೆ ಅಗತ್ಯವಿರುವ ಭಟ್ಟಿಗಳನ್ನು ತಯಾರಿಸುವಲ್ಲಿ ಖಾನಾಪುರದ ಕುಂಬಾರರು ಖ್ಯಾತಿ ಗಳಿಸಿದ್ದಾರೆ. ಮಾರುಕಟ್ಟೆಯ ಬೇಡಿಕೆಯಂತೆ ಇಲ್ಲಿನ ಕುಂಬಾರರು ತಯಾರಿಸಿದ ತಂದೂರಿ ಭಟ್ಟಿಗಳು, ಕರ್ನಾಟಕ ಮಾತ್ರವಲ್ಲದೆ, ನೆರೆಯ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ಕೇರಳ ರಾಜ್ಯಗಳಿಗೂ ಮಾರಾಟವಾಗುತ್ತಿವೆ. …
Read More »ಬೆಳಗಾವಿ: ಜಿಲ್ಲೆಯಲ್ಲಿ ತುಳಸಿ ಲಗ್ನದ ಸಂಭ್ರಮ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶನಿವಾರ ತುಳಸಿ ಲಗ್ನದ ಸಂಭ್ರಮ ಮನೆ ಮಾಡಿತು. ತುಳಸಿ ಕಟ್ಟೆಗಳನ್ನು ತೊಳೆದು ಸುಣ್ಣ- ಬಣ್ಣ ಬಳಿದ ಕುಟುಂಬದ ಸದಸ್ಯರು, ತುಳಸಿ ಸಸಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದರು. ವಾರದಿಂದಲೂ ಮಾರುಕಟ್ಟೆಯಲ್ಲಿ ತುಳಸಿಕಟ್ಟೆಗಳ ಮಾರಾಟ ಜೋರಾಗಿತ್ತು. ಸಿಮೆಂಟ್‌ನಿಂದ ಮಾಡಿದ ಆಕರ್ಷಕ ಬಣ್ಣಗಳ ಕಟ್ಟೆಗಳನ್ನು ಮನೆ ಮುಂದೆ ಪ್ರತಿಷ್ಠಾಪಿಸಿದರು. ಶನಿವಾರ ಬೆಳಿಗ್ಗೆಯಂತೂ ಮಾರುಕಟ್ಟೆಗಳು ಜನಜಂಗುಳಿಯಿಂದ ತುಂಬಿದವು. ತುಳಸಿ ಸಸಿಗಳು, ಕಬ್ಬಿನ ಜಲ್ಲೆ, ಬಾಳೆದಿಂಡು, ಜೋಳದ ದಂಟು, ಹೂ- ಹಣ್ಣು …
Read More »ಹುಣಶಿಕಟ್ಟಿ-ಉಳವಿ ಪಾದಯಾತ್ರೆಗೆ ಚಾಲನೆ
ಬೆಳಗಾವಿ: ಜಿಲ್ಲೆಯ ಹುಣಶಿಕಟ್ಟಿಯಿಂದ ಯಳವಿವರೆಗೆ ಕೈಗೊಂಡ ಪಾದಯಾತ್ರೆಗೆ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಾಗೂ ಭಜನಾ ಮಂಡಳಿಯವರು ಪಾದಯಾತ್ರೆಗೆ ಮುಂದಾದರು. ಮುಖಂಡರಾದ ಬಸವರಾಜ ಹೊಳಿ, ಕಲ್ಮೇಶ ಮರಡಿ, ಗಂಗಪ್ಪ ನಾಡಗೌಡ್ರ, ಮಹಾಂತೇಶ ಉಪ್ಪಿನ, ವಿರೂಪಾಕ್ಷಿ ಹಿರೇಮಠ, ಉಮೇಶ ಹೊಸಮನಿ, ಬಸವರಾಜ ತುರುಮರಿ, ಸಂಗಯ್ಯ ಹಿರೇಮಠ, ಉಮೇಶ ಹೊಸಮನಿ, ಅಶೋಕ ಯರಗೊಪ್ಪ, ಕಲ್ಮೇಶ ತುರಮರಿ, ಕಲ್ಲಯ್ಯ ಪತ್ರಿ, ಬಸವಂತಪ್ಪ ಹುಬ್ಬಳ್ಳಿ ನೇತೃತ್ವ …
Read More »ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು
ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಖರ್ಗೆ …
Read More »ಅಲೋಕ್ ಕುಮಾರ್ ಯಾರು?.. ಪೊಲೀಸರ ಜೊತೆಗೆ ಶಾಸಕ ರೇಣುಕಾಚಾರ್ಯ ವಾಗ್ವಾದ … ವಿಡಿಯೋ!
ದಾವಣಗೆರೆ: ಸಹೋದರ ಮಗ ಚಂದ್ರು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದೇ ವೇಳೆ ರೇಣುಕಾಚಾರ್ಯ ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಐ ಸಿದ್ದನಗೌಡರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸೊರಟೂರು ಬಳಿಯ ತುಂಗಾ ಕಾಲುವೆಯಲ್ಲಿ ಮೃತ ಚಂದ್ರು ಶವದೊಂದಿಗೆ ಪತ್ತೆಯಾದ ಕಾರನ್ನು ಈಗಾಗಲೇ ಪೋಲಿಸರ ವಶದಲ್ಲಿದೆ. ಚಂದ್ರು ಶವವಾಗಿ ಪತ್ತೆಯಾದ ಕಾರನ್ನು ಹೊನ್ನಾಳಿ ಪೋಲಿಸ್ ಠಾಣೆ ಬಳಿ ನಿಲ್ಲಿಸಲಾಗಿದ್ದು, …
Read More »ರಾಜ್ಯದಲ್ಲಿ ಸಾಲ ಕಟ್ಟದ ರೈತರ `ಆಸ್ತಿ ಜಪ್ತಿ’ ತಡೆಯಲು ಶೀಘ್ರವೇ ಕಾನೂನು ಜಾರಿ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಹಕಾರ ಸಂಘಗಳು, ಬ್ಯಾಂಕ್ ಗಳಿಗೆ ರೈತರು ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಹಕಾರ ಸಂಘಗಳು, ಬ್ಯಾಂಕ್ ಗಳಿಂದ ರೈತರು ಸಾಲ ಪಡೆದು ಕೆಲವೊಮ್ಮೆ ಮರು ಪಾವತಿ ಮಾಡಲು ಆಗುವುದಿಲ್ಲ. ಇಂತಹ …
Read More »ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ. ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …
Read More »ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ
ಬೆಳಗಾವಿ : ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್. …
Read More »ಇಂದು 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ
ನವದೆಹಲಿ: ಆರು ರಾಜ್ಯಗಳಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ನಡೆಯಲಿದೆ. ಇದು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವಿನ ತೀವ್ರ ಪೈಪೋಟಿಯ ಸಂಕೇತವಾಗಿದೆ. ಭಾರತೀಯ ಜನತಾ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಿಜು ಜನತಾ ದಳ (ಬಿಜೆಡಿ) ನಡುವೆ ತೀವ್ರ ಹೋರಾಟ ನಡೆಯುತ್ತಿದೆ. ನವೆಂಬರ್ 3 …
Read More »
Laxmi News 24×7