Breaking News
Home / Laxminews 24x7 (page 24)

Laxminews 24x7

ಪಕ್ಕದಲ್ಲೇ ಕೃಷ್ಣೆ ಹರಿದರೂ ನೀರಿಗೆ ಬರ!

ಮುಳಬಾಗಿಲು: ರಾಜ್ಯದ ಕಟ್ಟಕಡೆಯ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಮುಳಬಾಗಿಲು ತಾಲ್ಲೂಕು ಬಯಲು ಪ್ರದೇಶವಾಗಿದೆ. ಯಾವುದೇ ಶಾಶ್ವತ ನೀರಾವರಿ ಯೋಜನೆಗಳು ಇಲ್ಲದಿರುವುದರಿಂದ ಕೇವಲ ಮಳೆ ಹಾಗೂ ಕೊಳವೆ ಬಾವಿಗಳ ನೀರನ್ನೇ ಅವಲಂಬಿಸಿದೆ. ಹೀಗಾಗಿ ತಾಲ್ಲೂಕಿಗೆ ನದಿ ತಿರುವು ಅಥವಾ ಡ್ಯಾಮುಗಳನ್ನು ನಿರ್ಮಾಣ ಮಾಡುವ ಮೂಲಕ ಶಾಶ್ವತ ನೀರಾವರಿಯ ಅವಶ್ಯಕವಾಗಿದೆ. ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ಮುಳಬಾಗಿಲು ತಾಲ್ಲೂಕಿನಲ್ಲಿ ಒಟ್ಟು 369 ಗ್ರಾಮಗಳಿದ್ದು ಎಲ್ಲಿಯೂ ನೀರಾವರಿ ಸೌಕರ್ಯಗಳಾಗಲಿ ಅಥವಾ ಯಾವುದೇ ನೀರಾವರಿ ಯೋಜನೆಗಳಾಗಲಿ …

Read More »

ಸ್ವಂತ ಹಣದಲ್ಲಿ ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಬೆಂಗಳೂರು: ವಿನೋದ್ ರಾಜ್ ಅವರು ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರೈತರ ಹಸುಗಳಿಗೆ ಹುಲ್ಲು ನೀಡಿದ್ದರು. ಇದೀಗ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ.ಮಳೆ ಬರುವ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ತಪ್ಪಿಸಲು ವಿನೋದ್ ರಾಜ್ ಅವರು ಸ್ವಂತ ಹಣ ಖರ್ಚು ಮಾಡಿ …

Read More »

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು.ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ …

Read More »

ಗಂಡನ ಖಾಸಗಿ ಭಾಗಕ್ಕೆ ಸಿಗರೇಟ್​​​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ,

ಒಬ್ಬ ಮಹಿಳೆ ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಪತಿಯನ್ನು ಪ್ರಜ್ಞೆ ತಪ್ಪಿಸಿ ಆತನನ್ನು ಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದಾಳೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆ ನೀಡಿದ ಚಿತ್ರಹಿಂಸೆಯನ್ನು ಒಮ್ಮೆ ಕೇಳಿದ್ರೆ, ಕಣ್ಣೀರು ಬರುತ್ತದೆ.ಪುಲ್​​ ಸ್ಟೋರಿ ಇಲ್ಲಿದೆ ನೋಡಿ. ನೀವು ಪತಿ ಪತ್ನಿಗೆ ಚಿತ್ರಹಿಂಸೆ ನೀಡುವುದನ್ನು ಹೆಚ್ಚಾಗಿ ಕೇಳಿರಬಹುದು, ಆದರೆ ಇಲ್ಲೊಬ್ಬ ಮಹಿಳೆ ತನ್ನ ಗಂಡನಿಗೆ ಚಿತ್ರ ಹಿಂಸೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ …

Read More »

ಗೆಲುವು ಡೌಟ್​ ಎಂಬ ಹತಾಶೆಯಿಂದ. ಅಮೇಥಿಯ ಕಾಂಗ್ರೆಸ್​ ಕಛೇರಿ ಬಳಿ ಕಾರುಗಳು ಧ್ವಂಸ, ‘ಕೈ’ ಕಿಡಿ

ಉತ್ತರಪ್ರದೇಶ: ಇಲ್ಲಿನ ಅಮೇಥಿಯ ಗೌರಿಗಂಜ್​ ಪ್ರದೇಶದಲ್ಲಿದ್ದ ಕಾಂಗ್ರೆಸ್​ ಕಚೇರಿ ಎದುರು ನಿಲ್ಲಿಸಲಾಗಿದ್ದ ‘ಕೈ’ ಕಾರ್ಯಕರ್ತರ ಕಾರುಗಳನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಈ ಹಿನ್ನಲೆ ಬಿಜೆಪಿ ವಿರುದ್ಧ ನೇರ ಆರೋಪ ಎಸಗಿದ ಕಾಂಗ್ರೆಸ್​, ತಪ್ಪಿತಸ್ಥರು ಬೇರಾರು ಅಲ್ಲ, ಬಿಜೆಪಿ ಗೂಂಡಾಗಳು ಎಂದು ಆಕ್ರೋಶ ಹೊರಹಾಕಿದೆ. ಒಂದಲ್ಲ, ಎರಡಲ್ಲ ಹಲವು ಕಾರುಗಳನ್ನು ಜಖಂಗೊಳಿಸಿರುವ ದುಷ್ಕರ್ಮಿಗಳು ಬಿಜೆಪಿಯವರೇ ಎಂದು ದೂರಿದ ಕಾಂಗ್ರೆಸ್​, ಈ ದುಷ್ಕೃತ್ಯಕ್ಕೆ ಅವರ ಕಾರ್ಯಕರ್ತರೇ ಕಾರಣ ಎಂದು ತಿಳಿಸಿದೆ.ಇದಕ್ಕೆಲ್ಲಾ ಮೂಲ ಕಾರಣ ಸೃತಿ …

Read More »

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್ ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿತ್ತು.

Read More »

ಮಹಿಳೆ ಕಿಡ್ನಾಪ್ ಕೇಸ್ : ಆರೋಪಿ ಸತೀಶ್ ಬಾಬು 8 ದಿನ ‘SIT’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನು ಇದೀಗ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್‌ಐಟಿ ಸತೀಶ್ …

Read More »

ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಕುಡಂಬಲ್‌ ಚುನಾವಣಾ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ‘ನಿರ್ಣಾ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಯಾಗಿದ್ದ ಆನಂದ ಅವರು ಚುನಾವಣಾ ಕರ್ತವ್ಯಕ್ಕಾಗಿ ಕುಡಂಬಲ್‌ ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದರು.   ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರ ಪಾಳಿ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ತೀವ್ರ ತೆರನಾದ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಧ್ಯಾಹ್ನ 1ಕ್ಕೆ ಕೊನೆಯುಸಿರೆಳೆದಿದ್ದಾರೆ’ …

Read More »

ಮಂಗಳವಾರ ಮತದಾನ: ಮತದಾರರಿಗೆ ವಿಶೇಷ ಮನವಿ ಮಾಡಿದ ಆಯೋಗ

ಬೆಂಗಳೂರು, ಮೇ 06: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಬಿಸಿಲಿನ ಝಳ, ಶಾಖದ ಅಲೆಯ ನಡುವೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಜನರು ಮತದಾನ ಮಾಡಬೇಕಿದೆ. ಮತದಾನದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮತದಾರರಿಗೆ ವಿಶೇಷ ಮನವಿ ಮಾಡಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಮಾಸ್ಟರಿಂಗ್ ಕಾರ್ಯ ಮುಗಿಸಿಕೊಂಡು ಚುನಾವಣಾ ಸಿಬ್ಬಂದಿಗಳು ಸೋಮವಾರ ಸಂಜೆಯ ವೇಳೆಗೆ ಮತಗಟ್ಟೆಗೆ ತಲುಪಲಿದ್ದಾರೆ. ಮಂಗಳವಾರ ಬೆಳಗ್ಗೆ 7 …

Read More »

ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ಸೋಮವಾರ ಮೋದಿ ಅವರು ಕ್ಷೇತ್ರದಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆರುವುದಾಗಿ ತಿಳಿಸಿದರು. ‘ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ’ …

Read More »