ಬೆಂಗಳೂರು, (ಫೆಬ್ರವರಿ 24): ಸಾರ್ವಜನಿಕರ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವುದೇ ಪೊಲೀಸರ ಕರ್ತವ್ಯ. ಆದ್ರೆ, ಬೇಲಿಯೇ ಎದ್ದು ಹೊಲ ಮೇಯ್ದಂತೆ ದೂರು ನೀಡಲು ಬಂದಿದ್ದ ಅಪ್ರಾಪ್ತೆ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ದೂರು ನೀಡಲು ಠಾಣೆಗೆ ಬಂದ ಅಪ್ರಾಪ್ತೆ ವಯಸ್ಸಿನ ಹುಡುಗಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ ಎಂದು ಬೊಮ್ಮನಹಳ್ಳಿ ಠಾಣೆಯ ಕಾನ್ ಸ್ಟೇಬಲ್ ಅರುಣ್ ವಿರುದ್ಧ ಗಂಭೀರ ಆರೋಪ ಬಂದಿದ್ದು, ಈ …
Read More »ಪ್ರೀತ್ಸೆ…ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ
ಬೆಂಗಳೂರು, (ಫೆಬ್ರವರಿ 24): ಸೂರ್ಯ ಮತ್ತು ನಂದಿನಿ ಅಕ್ಕ ಪಕ್ಕದ ಮನೆಯವರಾಗಿದ್ದು, ಇಬ್ಬರು ಎಂಟು ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೂರ್ಯ ಇನ್ವಿಟೇಷನ್ ಕಾರ್ಡ್ ಪ್ರಿಂಟ್ ಮಾಡೋ ಕೆಲಸ ಮಾಡುತ್ತಿದ್ದ. ಹೀಗಿದ್ದವರ ಬಾಳಲ್ಲಿ ಈಗ ಬಿರುಗಾಳಿ ಎದ್ದಿದ್ದು, ಪತ್ನಿ ಸಾವಿನ ಮನೆ ಸೇರಿದ್ದಾಳೆ. ಹೌದು..ಫೆಬ್ರವರಿ 23 ರಂದು ರಾತ್ರಿ 9.30 ರ ಸಮಯ. ಚಾಮರಾಜಪೇಟೆ ಏರಿಯಾದಲ್ಲಿರುವ ಮನೆಯಲ್ಲಿ ಗಂಡ ಮತ್ತು ಮಗ ಬೇಕರಿಗೆ …
Read More »ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ, ಇಬ್ಬರ ವೈಯಕ್ತಿಕ ಜಗಳ,ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು: ಸತೀಶ್ ಜಾರಕಿಹೊಳಿ
ಬೆಳಗಾವಿ (ಫೆ.25): ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆ, ಶಾಂತಿ ಸೌಹಾರ್ದತೆ ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿ ಕ್ರಮಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ ಎಂದರು. …
Read More »ಬಜೆಟ್ ಅಧಿವೇಶನ ಪ್ರಾರಂಭ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ
ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಸತತ 2-3 ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ. ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ …
Read More »ನಿಡಸೋಸಿ ಗೇಟ ಹತ್ತಿರ ಸ್ವೀಟ ಮಾರ್ಟಗೆ ಬೆಂಕಿ
ನಿಡಸೋಸಿ ಗೇಟ ಹತ್ತಿರ ಸ್ವೀಟ ಮಾರ್ಟಗೆ ಬೆಂಕಿ ಅನಾಹುತ ಲಕ್ಷಾಂತರ ರೂಪಾಯಿ ಹಾನಿ.ಹುಕ್ಕೇರಿ ತಾಲೂಕಿನ ಸಂಕೇಶ್ವರ ಹತ್ತಿರ ನಿಡಸೋಸಿ ಗೇಟ ಹತ್ತಿರ ಕೃಷ್ಣಾ ಪ್ಯಾಲೇಸ್ ಪಕ್ಕದ ಸ್ವೀರ್ಟ ಮಾರ್ಟ ಮತ್ತು ಬೇಕರಿಗೆ ಆಕಸ್ಮಿಕ ಅಗ್ನಿ ಅನಾಹುತ ಸಂಭವ೮ಸಿ ಲಕ್ಷಾಂತರ ರೂಪಾಯಿ ಹಾನಿ ಯಾದ ಘಟನೆ ಜರುಗಿದೆ. ಇಂದು ಸಂಜೆ ಆಕಸ್ಮಿಕವಾಗಿ ಬೆಂಕಿ ಅಯ್ಯಂಗಾರ್ ಬೇಕರಿಗೆ ಹತ್ತಿ ಕ್ಷಣಾರ್ಧದಲ್ಲಿ ಹೋತ್ತಿ ಉರಿದಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ಹತೋಟಿಗೆ …
Read More »ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಖಾತ್ರಿ ಸೇರಿ ಸಂಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವ ನಿರ್ಧಾರ ಕೈಬೀಡುವಂತೆ ಎಐಡಿಎಸ್‌ಓ ಮನವಿ
ಧಾರವಾಡ- ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಬೇಕು ಹಾಗೂ ರಾಜ್ಯದಲ್ಲಿನ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಸಂಯೋಜನೆಯ ಹೆಸರಿನಲ್ಲಿ ಮುಚ್ಚುವು ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹಿಸಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಎಐಡಿಎಸ್‌ಓ ಸಂಘನೆ ಮನವಿ ಮಾಡಿತ್ತು. ಎಐಡಿಎಸ್‌ಓ ಸಂಘಟನೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಸಂಘಟನೆ ಪದಾಧಿಕಾರಿಗಳು ಮನವಿ ನೀಡಿದರು. ಬಳಿಕ ಮಾತನಾಡಿದ …
Read More »ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ.
ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ. ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಡಿ ಗ್ರಾಮ ಮಾಣಕಾಪೂರ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ. ಮಾಣಕಾಪೂರ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಮತ್ತು ಆಡಳಿತ ಮಂಡಳಿ ಪಂಚಾಯಿತಿಯ ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷ -ಉಪಾಧ್ಯಕ್ಷರಗಳ ಕೊಠಡಿಗಳಿಗೆ ಅಳವಡಿಸಿದ ನಾಮಫಲಕಳೆಲ್ಲವೂ ಮರಾಠಿಯಲ್ಲಿ …
Read More »ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ
ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ: ಸಿಎಂ ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ: ಸಿಎಂ ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ ಬೆಂಗಳೂರು : ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ …
Read More »ಸಾರ್ವಜನಿಕರನ್ನು ಆಕರ್ಷಿಸಿದ ನಿಯತ್ತಿನ ಪ್ರಾಣಿಗಳ ಪ್ರದರ್ಶನ
ಸಾರ್ವಜನಿಕರನ್ನು ಆಕರ್ಷಿಸಿದ ನಿಯತ್ತಿನ ಪ್ರಾಣಿಗಳ ಪ್ರದರ್ಶನ ನಿಯತ್ತಿಗೆ ಹೆಸರಾಗಿರುವ ಪ್ರಾಣಿ ಎಂದ್ರೆ ಶ್ವಾನ. ಶ್ವಾನ ಮನುಷ್ಯನ ಪ್ರೀತಿಯ ನಂಬಿಕಸ್ಥ ಪ್ರಾಣಿ. ಇತ್ತಿಚೆಗೆ ಶ್ವಾನಗಳ ಮೇಲಿನ ಪ್ರೀತಿ ಜನರಿಗೆ ಜಾಸ್ತಿಯಾಗತೊಡಗಿದೆ. ಅಲ್ಲದೇ ಶ್ವಾನ ಸಾಕುವದು ಪ್ರತಿಷ್ಠೆ ವಿಷಯವಾಗಿದೆ. ಶ್ವಾನಗಳ ಪ್ರದರ್ಶನ ನಡೆಯಿತು. ನೋಡುಗರ ಕಣ್ಮನ ಸೆಳೆಯಿತು. ವಿಜಯಪುರ ಜಿಲ್ಲಾ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಲ್ಲಿನ …
Read More »40 ದಿನ ಹಾಸಿಗೆಯಲ್ಲಿದ್ದರೂ ಕ್ಷೇತ್ರದ ಕೆಲಸ ನಿಂತಿಲ್ಲ
40 ದಿನ ಹಾಸಿಗೆಯಲ್ಲಿದ್ದರೂ ಕ್ಷೇತ್ರದ ಕೆಲಸ ನಿಂತಿಲ್ಲ ನನಗೆ ಯಾವುದೇ ಭಾಷೆ, ಧರ್ಮದ ರಾಜಕಾರಣದಲ್ಲಿ ವಿಶ್ವಾಸವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಭೀಕರ ಅಪಘಾತ ನಡೆದರೂ ನಾನು ಬದುಕಿ ಬಂದಿದ್ದೇನೆ. ಇದಕ್ಕೆ ಕ್ಷೇತ್ರದ ಜನರ ಆಶಿರ್ವಾದವೇ ಕಾರಣ. ಅಪಘಾತದಿಂದ ಗಾಯಗೊಂಡು 40 ದಿನ ಹಾಸಿಗೆ ಹಿಡಿದಿದ್ದರೂ ಕ್ಷೇತ್ರದ ಕೆಲಸ ನಿಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ …
Read More »