ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ಅಶೋಕ್ ಕುಮಾರ್ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅನೂಪ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. …
Read More »ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ
ಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು 46 ರಿಂದ 50 ಲಕ್ಷ ರೈತರಿಗೆ ತಲಾ 2,500 ರೂಪಾಯಿಗಳ ಇನ್‌ಪುಟ್ ಸಬ್ಸಿಡಿ ನೀಡುವುದಾಗಿ ಡಿಸಿಎಂ ಡಾ. ಜಿ. ಪರಮೇಶ್ವರ್ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ಬರ ಪರಿಸ್ಥಿತಿಯ ಕುರಿತ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈ ಐತಿಹಾಸಿಕ ಬರಗಾಲದಲ್ಲಿ ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಈ …
Read More »ಸಾವಿರಾರು ಮತದಾರರ ಹೆಸರು ತೆಗೆಯಲು ಅಭಯ್ ಪಾಟೀಲ್ ಪತ್ರ: ಬಂಧನಕ್ಕೆ ಹರಿಪ್ರಸಾದ್ ಆಗ್ರಹ
ಬೆಂಗಳೂರು: ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಅಕ್ರಮವಾಗಿ ಸಾವಿರಾರು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ ವಿಧಾನಸೌಧದಲ್ಲಿ ಈ ಸಂಬಂಧ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಶಾಸಕರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಬೆಳಗಾವಿಯ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು …
Read More »ಲೋಕಾಯುಕ್ತರಿಂದ ಫೋನ್ ಪೇ ಪರಿಶೀಲನೆ, ಅಧಿಕಾರಿಗಳು ತಬ್ಬಿಬ್ಬು
ಚಿಕ್ಕೋಡಿ: ಚಿಕ್ಕೋಡಿ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಪುರಸಭೆ ಅಧಿಕಾರಿಗಳ ವೇತನ ಹಾಗೂ ಹಣಕಾಸಿನ ವಹಿವಾಟಿನ ಕುರಿತು ಫೋನ್ ಪೇ ಪರಿಶೀಲನೆ ನಡೆಸಿದಾಗ ಅಧಿಕಾರಿಗಳು ತಬ್ಬಿಬ್ಬಾದರು. ಈ ವೇಳೆ ಅಧಿಕಾರಿಗಳ ಫೋನ್‌ಪೇ ವಹಿವಾಟನ್ನೂ ಪರಿಶೀಲಿಸಿದ ಉಪಲೋಕಾಯುಕ್ತರು, ಖಾತೆಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ ಹಣ ಜಮೆಯಾಗಿರುವುದರ ಕುರಿತು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.ಒಬ್ಬ ಅಧಿಕಾರಿ, ನನ್ನ ಮಗಳು ಹಣ ಹಾಕಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಮತ್ತೊಬ್ಬ …
Read More »ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವು
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಇಂಚರ (20) ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ. ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ಬಂದು ಹೋಗುತ್ತಿದ್ದಳು. ಇಂದು ಕೂಡ ಎಂದಿನಂತೆ ಸ್ಕೂಟಿಯಲ್ಲಿ ಬಂದು ಕಾಲೇಜು ಮುಗಿಸಿಕೊಂಡು ಮನೆ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ. ಹೊಸೂರು …
Read More »ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್‌ನಿಂದ ಹಲ್ಲೆ – ಡಾಬಾ ಮಾಲೀಕ ಸಾವು
ಬಾಗಲಕೋಟೆ: ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗದ್ದನಕೇರಿ ಕ್ರಾಸ್ ಬಳಿಯ ಡಾಬಾ ಮಾಲೀಕರೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೆಹಬೂಬಸಾಬ್ ಪಟ್ಟೆವಾಲೆ (58) ಮೃತ ದುರ್ದೈವಿ. ರಜೆ ಮೇಲೆ ಊರಿಗೆ ಬಂದಿದ್ದ ಜೈಲು ವಾರ್ಡರ್ ಅಡಿವೆಪ್ಪ ಸೆ.17ರ ರಾತ್ರಿ ಮೆಹಬೂಬಸಾಬ್ ಅವರ ಡಾಬಾಗೆ ಬಂದು ಊಟ ಕೇಳಿದ್ದರು. ಈ ವೇಳೆ ಊಟ ಖಾಲಿಯಾಗಿದೆ ಎಂದಿದ್ದಕ್ಕೆ ಜಗಳ ತೆಗೆದಿದ್ದ ವಾರ್ಡರ್, ಡಾಬಾ ಮಾಲೀಕರ ಮೇಲೆ …
Read More »ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದಿಂದ ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿಕೆಶಿ
ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ. ಈ ವಿಚಾರದಲ್ಲಿ ನಮ್ಮ ಮೇಲೆ ಸಾಕಷ್ಟು ಒತ್ತಡವಿದೆ. ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನೀರಾವರಿ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ …
Read More »ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ
ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಮರಗಲ್ ಸಮೀಪ ನಡೆದಿದೆ. ಪಲ್ಟಿಯಾದ ಹಿನ್ನೆಲೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಮೃತರು ಪುಣೆ ಮೂಲದ ಪ್ರಯಾಣಿಕರು ಎಂದು ತಿಳಿದು ಬಂದಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಮತ್ತೊಂದು ಶುಲ್ಕ ಏರಿಕೆ ಶಾಕ್ – ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಹೆಚ್ಚಳ | ಯಾವುದು ಎಷ್ಟು ಏರಿಕೆ?
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಶುಲ್ಕ ( ಪರಿಷ್ಕರಣೆಯ ಬೆನ್ನಲ್ಲೇ, ರಾಜ್ಯ ಸರ್ಕಾರವು ಪದವಿ ಪೂರ್ವ ವಿದ್ಯಾರ್ಥಿಗಳಿಗೂ ಶುಲ್ಕ ಹೆಚ್ಚಳದ ಶಾಕ್ ನೀಡಿದೆ. ಪರೀಕ್ಷಾ ಶುಲ್ಕಸೇರಿದಂತೆ ಒಟ್ಟು 26 ಬಗೆಯ ವಿವಿಧ ಸೇವೆಗಳ ದರವನ್ನು ಶೇ. 50ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಪರಿಷ್ಕೃತ ದರಗಳು 2026-27ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿವೆ. ಕಳೆದ 8 ವರ್ಷಗಳಿಂದ ಯಾವುದೇ ಶುಲ್ಕ ಏರಿಕೆ ಮಾಡಿರದ ಕಾರಣ ಪ್ರಸ್ತುತ ದರ ಪರಿಷ್ಕರಣೆ ಅನಿವಾರ್ಯ ಎಂದು ಸರ್ಕಾರ …
Read More »30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ತುಮಕೂರು: 30 ಸಾವಿರ ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಾಗಿ 35 ಸಾವಿರ ರೂ. ನೀಡಲಾಗಿತ್ತು. ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು …
Read More »
Laxmi News 24×7