ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ , ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್ …
Read More »ಹೋಟೆಲ್ ಆಂಟಿ ಜೊತೆ ಅಂಕಲ್ ಲವ್ವಿಡವ್ವಿ – ಓಡಿ ಹೋಗಿ ಮದುವೆ
ಮಂಡ್ಯ: ಹೋಟೆಲ್ ಆಂಟಿ ಜೊತೆ ಅಂಕಲ್ ಎಸ್ಕೇಪ್ ಆಗಿ ಮದುವೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಪವಿತ್ರ, ಯೇಸುದಾಸ್ ಓಡಿ ಹೋಗಿ ಮದುವೆಯಾದ ಆಂಟಿ, ಅಂಕಲ್. ಪವಿತ್ರಗೆ ಹಲವು ವರ್ಷದ ಹಿಂದೆಯೇ ವಿಜಯ್ ಕುಮಾರ್ ಎಂಬಾತನ ಜೊತೆ ಮದುವೆಯಾಗಿತ್ತು. ಪವಿತ್ರ, ವಿಜಯ್‌ಗೆ ಎರಡು ಮಕ್ಕಳು ಸಹ ಇದ್ದಾರೆ. ಅತ್ತ ಯೇಸುದಾಸ್‌ಗೂ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಹೋಟೆಲ್ ನಡೆಸುತ್ತಿದ್ದ ಪವಿತ್ರ ಜೊತೆ ಊಟಕ್ಕೆಂದು ಬರುತ್ತಿದ್ದ ಯೇಸುದಾಸ್ …
Read More »ನೀಟ್ ಮರು ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ನಿಷೇಧ; ಆದೇಶ ಕಾಯ್ದಿರಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಮುನ್ನ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ನೀಟ್ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂಬ ಕಾರಣಕ್ಕಾಗಿ 150 ಮಿಲಿಯನ್ ಬಳಕೆದಾರರ ಹಕ್ಕುಗಳನ್ನು ನಿರ್ಬಂಧಿಸಬಹುದೇ …
Read More »ಸ್ವಯಂಘೋಷಿತ ದೇವಮಾನವನಿಂದ ಮಹಿಳೆಗೆ ಲೈಂಗಿಕ ಕಿರುಕುಳ – ಮೂತ್ರ ಕುಡಿಸಿ ಚಿತ್ರಹಿಂಸೆ, 8 ಮಂದಿ ಅರೆಸ್ಟ್
ಮುಂಬೈ: ಸ್ವಯಂಘೋಷಿತ ದೇವಮಾನವನೊಬ್ಬ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ತನ್ನ ಮೂತ್ರ ಕುಡಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನಾನು ದೇವರ ಅವತಾರ ಎಂದು ನಂಬಿಸಿದ್ದ ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಹಾಗೂ ಆತನ ಏಳು ಮಂದಿ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ರಾಧೇಶ್ಯಾಮ್ ಮಿಶ್ರಾ ಪುಣೆಯ ವಾಗೋಲಿ ಸಮೀಪದ ಉಬಾಲೆ ನಗರದಲ್ಲಿ ಮಾಡರ್ನ್ ಗುರುಕುಲ ಎಂಬ ಹೆಸರಿನಲ್ಲಿ ಆಶ್ರಮ ನಡೆಸುತ್ತಿದ್ದು, ಕಳೆದ ಹಲವು ವರ್ಷಗಳಿಂದ ಜನರಿಗೆ …
Read More »ಅಡ್ಡಮತದಾನ; ಜಾರ್ಖಂಡ್ ರಾಜ್ಯಸಭಾ ಸ್ಥಾನ ಗೆದ್ದ ಎನ್‌ಡಿಎ ಅಭ್ಯರ್ಥಿ
ರಾಂಚಿ: ಜಾರ್ಖಂಡ್‌ನ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸಿಪಿಐ(ಎಂಎಲ್) ಮತ್ತು ಲಾಲು ಯಾದವ್ ಅವರ ಆರ್‌ಜೆಡಿ ಶಾಸಕರು ಅಡ್ಡ ಮತದಾನ ಮಾಡಿದ ನಂತರ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಒಂದು ಸ್ಥಾನವನ್ನು ಗೆದ್ದಿದ್ದಾರೆ. ಒಂದು ಸ್ಥಾನವನ್ನು ಜಾರ್ಖಂಡ್ ಮುಕ್ತಿ ಮೋರ್ಚಾದ ಬೈಜನಾಥ್ ರಾಮ್ ಗೆದ್ದರೆ, ಇನ್ನೊಂದು ಸ್ಥಾನವನ್ನು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್ವಾನಿ ಗೆದ್ದಿದ್ದಾರೆ. ಬೈಜನಾಥ್ ರಾಮ್ 30 ಮತಗಳನ್ನು ಮತ್ತು ನಾಥ್ವಾನಿ 28 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ …
Read More »ಪವಿತ್ರಾಗೌಡಗೆ ಯಾವುದೇ ವಿಶೇಷ ಸೌಲಭ್ಯ ನೀಡ್ತಿಲ್ಲ– ಜೈಲಧಿಕಾರಿಗಳ ಸ್ಪಷ್ಟನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪವನ್ನು ಜೈಲಧಿಕಾರಿಗಳು ತಳ್ಳಿ ಹಾಕಿ, ಯಾವುದೇ ವಿಶೇಷ ಸೌಲಭ್ಯ ನೀಡುತ್ತಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್, ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಇದೀಗ ಜೈಲಧಿಕಾರಿಗಳು ಅಧಿಕೃತ ಮಾಧ್ಯಮ …
Read More »ಬೆಂಗಳೂರಲ್ಲಿ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆ
ಬೆಂಗಳೂರು: ಜಲಮಂಡಳಿಯ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಬ್ರಿಜೇಶ್ (30), ತಮಿಳುನಾಡು ಮೂಲದ ಅಖಿಲೇಶ್ (30) ನಾಪತ್ತೆಯಾದ ಕಾರ್ಮಿಕರು. ವರ್ತೂರಿನ ಬೆಳಗೆರೆಯಲ್ಲಿರುವ ಸಂರಕ್ಷಣಾ ಘಟಕದಲ್ಲಿ ಅವಘಡ ಸಂಭವಿಸಿದೆ. ಟ್ಯಾಂಕ್ ಬಳಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮೂವರು ಸಹ ಆಯತಪ್ಪಿ ಟ್ಯಾಂಕ್ ಒಳಗೆ ಬಿದ್ದಿದ್ದಾರೆ. ತಕ್ಷಣ ಓರ್ವನನ್ನ ಉಳಿದ ಕಾರ್ಮಿಕರು ಬಚಾವ್ ಮಾಡಿದ್ದಾರೆ. ಆದರೆ, ಇನ್ನಿಬ್ಬರು ನಾಪತ್ತೆಯಾಗಿದ್ದು, ಹುಡುಕಾಟ …
Read More »ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಅದೇಶ ಜೂನ್ 30ಕ್ಕೆ ಮುಂದೂಡಿಕೆ
ದಾವಣಗೆರೆ: ಹರಿಹರದ ( ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ. ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು. ಈಗ ಹೈಕೋರ್ಟ್‌ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ …
Read More »ಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್ ಗೌಡ ವಿಶ್ವಾಸ
ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳ ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದ್ರೆ ಕಾಂಗ್ರೆಸ್ ಐದನೇ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರ ಜೋರಾಗಿರುವ ಹೊತ್ತಿನಲ್ಲೇ ಜೆಡಿಎಸ್‌ಗೆ ಅಡ್ಡಮತದಾನದ ಭೀತಿ ಎದುರಾಗಿದೆ. ಇಂದು ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಜಿ.ಟಿ ದೇವೇಗೌಡ ಅವರ ಪುತ್ರ ಜಿ.ಡಿ ಹರೀಶ್ ಗೌಡ ( ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. …
Read More »ಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್ ಸರ್ಕಾರದ ಕ್ಯಾತೆ
ಚೆನ್ನೈ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ವರ್ಷ ನಿಗಧಿತ ಪ್ರಮಾಣದಲ್ಲಿ ಕಾವೇರಿ ನೀರು ಹರಿಸಿದರೂ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳುನಾಡಿನ ಹೊಸ ಸರ್ಕಾರ ತಗಾದೆ ತೆಗೆದಿದೆ. ಕರ್ನಾಟಕ, ತಮಿಳುನಾಡಿನ ನೀರಿನ ಪಾಲು ಹರಿಸುತ್ತಿಲ್ಲ. ಅದರ ಬದಲಿಗೆ ಕೇವಲ ಹೆಚ್ಚುವರಿ ನೀರನ್ನು ಮಾತ್ರ ಹರಿಸಲಾಗುತ್ತಿದೆ ಎಂದು ಆರೋಪಿಸಿದೆ. ತಮಿಳುನಾಡಿನಲ್ಲಿ ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ರಾಜ್ಯಪಾಲರ ಭಾಷಣದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಈ …
Read More »
Laxmi News 24×7