ಹುಬ್ಬಳ್ಳಿ: ಸ್ವಂತ ಜಾಗದಲ್ಲಿಯೂ ಸ್ಥಳೀಯ ಆಡಳಿತದಿಂದ ಅನುಮತಿಯಿಲ್ಲದೆ ಚಿಕ್ಕ ಕಟ್ಟಡ ನಿರ್ಮಿಸಲು ಸಹ ಅವಕಾಶವಿಲ್ಲ. ಬಾಡಿಗೆ ಜಾಗದಲ್ಲಿ ವಾಸ ಮಾಡಿ, ಅಲ್ಲಿಯೇ ಒಂದು ಗುಡಿ ಕಟ್ಟುತ್ತಾರೆ ಅಂದರೆ? ಅದರಲ್ಲೂ, ಕಾನೂನು ಪಾಲನೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಗುಡಿಯನ್ನು ಅಕ್ರಮವಾಗಿ ನಿರ್ಮಿಸುತ್ತಾರೆಂದರೆ..! ಇಂತಹದ್ದೊಂದು ಕಾನೂನು ಬಾಹಿರ ಕೃತ್ಯ ಗೋಕುಲ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ಅವರಿಂದ ನಡೆದಿದೆ. ಕಳೆದ ನಲವತ್ತು ವರ್ಷಗಳಿಂದ ಗೋಕುಲ ಪೊಲೀಸ್ ಠಾಣೆ ಸಣ್ಣ ಮತ್ತು ಮಧ್ಯಮ …
Read More »ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು… ಹಾಡಹಗಲೇ ಮಹಿಳೆಗೆ ಇರಿದು ಕೊಂದ
ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್ ಮಹಿಳೆಯ ಮನೆ ಬಳಿ …
Read More »ದುಬಾರಿ ದುನಿಯಾದಲ್ಲಿ ಜನತೆಗೆ ಮತ್ತೊಂದು ಬರೆ, ಜು. 1 ರಿಂದ ವಿದ್ಯುತ್ ದರ ಏರಿಕೆ ಶಾಕ್
ಬೆಂಗಳೂರು: ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್ , ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ …
Read More »ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ …
Read More »ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ ಡ್ರೈವಿಂಗ್ ಲೈಸೆನ್ಸ್
ನೀವು ಡ್ರೈವಿಂಗ್ ಲೈಸೆನ್ಸ್ (Driving Licence) ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ ನೀವು ಆನ್ಲೈನ್ನಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿಯಲ್ಲಿ ಆನ್ಲೈನ್ ಸೌಲಭ್ಯವನ್ನು ಸಹ ಪ್ರಾರಂಭಿಸಿದೆ. ಡಿಎಲ್ ಮಾಡಲು ಮೊದಲು ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಒಂದು ಸಣ್ಣ ಪರೀಕ್ಷೆ ಇದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ನೀವು ಕಲಿಕೆಯ ಚಾಲನಾ …
Read More »ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ
ಹುಬ್ಬಳ್ಳಿ : ಯುವಕನೋರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೊಟ್ರೇಶ್ ಮಠಪತಿ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕನಾಗಿದ್ದ ಕೊಟ್ರೇಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯವಾಗಿದೆ. ಇದರಿಂದ ಮನನೊಂದು ಕೊಟ್ರೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ …
Read More »ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ
ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್ ಜಾಮ್ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ ಹೋಗಬೇಕಿದ್ದವರು ತಮ್ಮ ವಾಹನ ಅಡ್ಡಗಟ್ಟಿದ ವೇಳೆ ದಾಖಲೆಗಳು ಸರಿಯಾಗಿದ್ದರೂ ಸಹ ತಮ್ಮ ಸರದಿ ಬರುವವರೆಗೂ ಕಾಯಬೇಕಾಗಿತ್ತು. ಇದರಿಂದ ರೋಸತ್ತು ಹೋಗಿದ್ದ ಸಾರ್ವಜನಿಕರು, ಉನ್ನತಾಧಿಕಾರಿಗಳಿಗೆ ಪದೇ ಪದೇ ದೂರು ಸಲ್ಲಿಸುತ್ತಿದ್ದರು. ಇದೀಗ ಈ ಸಮಸ್ಯೆಗೆ ಅಂತ್ಯ ಹಾಡಲು ಡಿಜಿ …
Read More »ಮೋದಿ@ 20 ಕೃತಿಯನ್ನು ಲೋಕಾರ್ಪಣೆ ಮಾಡಿದ C.M. ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮೋದಿ@ 20 ಕೃತಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಲೋಗನಾಥನ್ ಮುರುಗನ್, ಸಚಿವರಾದ ಸೋಮಣ್ಣ, ಬಿ ಸಿ ಪಾಟೀಲ್, ಅಶ್ವಥನಾರಾಯಣ, ಸುನಿಲ್ ಕುಮಾರ್ , ಶಾಸಕ ಉದಯ್ ಗರುಡಾಚಾರ್, ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಡಾ. ಸಿ. ಸೋಮಶೇಖರ, …
Read More »ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್.. ಮನವೊಲಿಸಿದ ಶರದ್ ಪವಾರ್
ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಈಗಾಗಲೇ ಸುಪ್ರೀಂಕೋರ್ಟ್ ಅಂಗಳ ತಲುಪಿದ್ದು, ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರ, ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ, ಎನ್‌ಸಿಪಿ ಮುಖ್ಯಸ್ಥ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್ ನೀಡಿದೆ. ಇದರ ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. ಇದರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ಧವ್ ಠಾಕ್ರೆ ಎರಡು ಸಲ ಮುಂದಾಗಿದ್ದರೆಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಮಹಾರಾಷ್ಟ್ರದಲ್ಲಿ ಒಟ್ಟು 55 ಶಾಸಕರನ್ನ ಹೊಂದಿರುವ …
Read More »ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್ ಜೋಡಿ ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ 163 ಪುಟಗಳ ವರದಿಯಲ್ಲಿ ಏಕನಾಥ್ ಶಿಂಧೆ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಿಂದ ಶಿಂಧೆ ಬಣ ಅಧಿಕೃತವಾಗಿ ಹೊರಬಂದಂತಾಗಿದೆ.
ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ …
Read More »
Laxmi News 24×7