Breaking News

Laxminews 24x7

ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಇಂಧನ ದರ ಬಾರೀ ಇಳಿಕೆ!

ಚಂಡೀಗಢ : ಪಂಜಾಬ್‍ ನಲ್ಲಿ ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು ಲೀಟರ್‌ ಗೆ ರೂ. 11.27 ರೂ. ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲಿಯೇ ಅತಿ ಹೆಚ್ಚು ಇಳಿಕೆ ಕಂಡ ರಾಜ್ಯವಾಗಿದೆ. ಕೇಂದ್ರ ಸರ್ಕಾರ ಅಬಕಾರಿ ತೆರಿಗೆಯನ್ನು ಲೀಟರ್‌ ಗೆ ರೂ. 5 ರೂಪಾಯಿ ಮತ್ತು ಡೀಸೆಲ್ ಮೇಲೆ ರೂ. 10 ಕಡಿಮೆ ಮಾಡಿದ ನಂತರ, ಕೆಲವು ರಾಜ್ಯಗಳು ಸಹ ತೆರಿಗೆ ಕಡಿಮೆ ಮಾಡಿವೆ. ಸದ್ಯ ಚರಣ್‍ ಜಿತ್ ಸಿಂಗ್ …

Read More »

ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?

ಉಪಕದನದ ಸೋಲು ಗೆಲುವಿನ ಬಳಿಕ, ಕಮಲ ಪಡೆಯ ಕಣ್ಣು ಇದೀಗ 2023ರ ಚುನಾವಣೆಯತ್ತ ನೆಟ್ಟಿದೆ. ಕೇಸರಿ ಪಡೆಯ ಸಾರಥಿಯ ಬದಲಾವಣೆಯೊಂದಿಗೆ ಚುನಾವಣೆ ಎದುರಿಸ್ತಾರಾ ಅನ್ನೋ ಮಾತುಗಳು ಕೂಡ ಮುನ್ನೆಲೆಗೆ ಬಂದಿವೆ. ಬೈ-ಎಲೆಕ್ಷನ್ ಸೋಲು ಗೆಲುವಿನ ಲೆಕ್ಕಾಚಾರದ ಬಳಿಕ ರಾಜ್ಯ ಬಿಜೆಪಿಯ ಕಣ್ಣು 2023ರ ಚುನಾವಣೆಯತ್ತ ನೆಟ್ಟಿದೆ. ಈಗಿನಿಂದ್ಲೆ ಚುನಾವಣೆಯ ಗೆಲುವಿಗಾಗಿ ಪ್ಲಾನ್ಗಳನ್ನ ರೂಪಿಸಲಾಗ್ತಿದೆ. ಈ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಪಿಸುಗುಡುತ್ತಿವೆ. ರಾಜ್ಯದಲ್ಲಿ ಎದುರಾಗಲಿರೋ 2023ರ ವಿಧಾನಸಭಾ …

Read More »

ಕೊರೊನಾಗೆ ಬಲಿಯಾದ ಮೂವರು ಹೆಂಡಿರ ಗಂಡ: ಆಸ್ತಿಗಾಗಿ ಪತ್ನಿಯರ ಪರದಾಟ!

ಉಪೇಂದ್ರ ನಟಿಸಿರುವ ಬುದ್ದಿವಂತ ಸಿನಿಮಾ ಮಾದರಿಯಲ್ಲಿ ಇಲ್ಲೊಬ್ಬ ರೌಡಿ, ಮದುವೆ ನಾಟಕವಾಡಿ ಆಂಟಿಗಳ ಜೊತೆ ಆಟ ಆಡಿಕೊಂಡಿದ್ದ. ಈಗ ಆತನನ್ನು ಕೊರೊನಾ ಎಂಬ ಮಹಾಮಾರಿ ಬಲಿ ಪಡೆಯುತ್ತಿದ್ದಂತೆ ಆತನ ಅಸಲಿಯತ್ತು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಮೂವರು ಪತ್ನಿಯರು ಪರದಾಡುವಂತಾಗಿದೆ.   ನಾನೇ ಮೊದಲನೇ ಹೆಂಡತಿ ನನಗೆ ಆಸ್ಥಿ ನನಗೆ ಸೇರಬೇಕು ಎಂದು ಪೊಲೀಸ್ ಠಾಣೆ ಸುತ್ತಲು ಗಿರಕಿ ಹೊಡೆಯುತ್ತಿರುವ ಮಹಿಳೆಯರು ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ …

Read More »

ಬೆಲೆ ಏರಿಕೆ ಬಿಸಿ: ಕಾದ ಕಬ್ಬಿಣ- ಸುಡುವ ಸಿಮೆಂಟ್

ಬೆಂಗಳೂರು : ಸ್ವಂತಕ್ಕೊಂದು ಬೆಚ್ಚನೆಯ ಗೂಡಿರಬೇಕು ಎಂಬುದು ಎಲ್ಲರ ಕನಸು. ಸ್ವಂತ ಸೂರಿನ ಕನಸು ನನಸಾಗಿಸಲು ಹೊರಟವರ ಕೈಗಳಿಗೆ ಬೆಲೆ ಏರಿಕೆಯ ಬಿಸಿಯಲ್ಲಿ ಕಾದಿರುವ ಕಬ್ಬಿಣ ಬರೆ ಹಾಕುತ್ತಿದ್ದರೆ, ಸುಡುತ್ತಿರುವ ಸಿಮೆಂಟ್ ಅವರ ಕನಸಿಗೇ ಕೊಳ್ಳಿ ಇಟ್ಟಿದೆ. ‘ಸಾಲ ಮಾಡಿ ಮನೆ ಕಟ್ಟು, ಮನೆ ಮಾರಿ ಸಾಲ ತೀರಿಸು’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ಮನೆ ನಿರ್ಮಾಣಕ್ಕೆ ಮುಂದಾದವರು ಏಕಾಏಕಿ ಕಟ್ಟಡ ಸಾಮಗ್ರಿಗಳ ಬೆಲೆ ಏರಿದ್ದರಿಂದಾಗಿ ಸಾಲ ಮಾಡಿಯೂ ಮನೆ ಕಾಮಗಾರಿ ಪೂರ್ಣಗೊಳಿಸಲು …

Read More »

ನನ್ನ 125 ಸಿನಿಮಾಗೆ ಹರ್ಷ ಅವರೇ ನಿರ್ದೇಶನ ಮಾಡಲಿದ್ದಾರೆ’:ಶಿವರಾಜ್​ಕುಮಾರ್​.

ಹರ್ಷ ಹಾಗೂ ಶಿವರಾಜ್​​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್​​ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಶಿವರಾಜ್​ಕುಮಾರ್​ ಸೈಲೆಂಟ್​ ಆಗಿದ್ದಾರೆ. ಈ ಸಾವು ಅವರಿಗೆ ತೀವ್ರ ನೋವನ್ನು ತಂದಿದೆ. ಇದನ್ನು ಅರಗಿಸಿಕೊಳ್ಳೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರು ‘ಭಜರಂಗಿ 2’ ಸಿನಿಮಾ ನೋಡೋಕೆ ಸಾಧ್ಯವಾಗಿರಲಿಲ್ಲ. ಈಗ ಶಿವರಾಜ್​ಕುಮಾರ್ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇಂದು (ನವೆಂಬರ್​ 14) …

Read More »

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ರೈತ ಸಮುದಾಯಕ್ಕೆ (Farmer Community) ಭರ್ಜರಿ ಸಿಹಿಸುದ್ದಿ ನೀಡಿದ್ದು, ಭತ್ತ ಖರೀದಿಗೆ (Purchase of paddy) ಬೆಂಬಲ ಬೆಲೆ ನಿಗದಿಪಡಿಸಿದ್ದು, ಖರೀದಿಗೆ ರೈತರಿಂದ ನೋಂದಣಿ ಪ್ರಾರಂಭಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶ ಹೊರಡಿಸಿದೆ.   ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ ನಿಗದಿ ಪಡಿಸಿದ್ದು, ಅದರಂತೆ ಭತ್ತ …

Read More »

ನೆಹರೂ ಪ್ರಧಾನಿಯಾಗಿ 17 ವರ್ಷಗಳ ಕಾಲ ಇದ್ರು. ದೇಶವನ್ನು ಕಟ್ಟಲು ಜೀವವನ್ನು ಮುಡಿಪಾಗಿಟ್ಟಿದ್ದರು:

ಬೆಂಗಳೂರು: ನವೆಂಬರ್14 (November 14th Childrens Day) ಬಹಳ ಮಹತ್ವ ದಿನ. ನೆಹರೂ ಅವರ ಜನ್ಮ ದಿನ (Neharu Birthday). ಇಡೀ ರಾಷ್ಟ್ರದಲ್ಲಿ ನೆಹರೂ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸ್ತಾರೆ. ನೆಹರೂ ಅವರಿಗೆ ಮಕ್ಕಳ ಕಂಡ್ರೆ ಅಪಾರ ಪ್ರೀತಿ, ನಂಬಿಕೆ ಕೂಡ. ದೇಶದ ಭವಿಷ್ಯ ರೂಪಿಸಬೇಕಂದ್ರೆ, ಮಕ್ಕಳಿಂದ ಮಾತ್ರ ಸಾಧ್ಯ ಅಂತ ನಂಬಿಕೆ ಇಟ್ಟಿದ್ದರು. ಅವರ ಹುಟ್ಟಿದ ದಿನವನ್ನ ಮಕ್ಕಳ ದಿನವನ್ನಾಗಿ ಆಚರಿಸಲಾಗ್ತಿದೆ. ನಾಡಿನ ಮಕ್ಕಳ ಭವಿಷ್ಯ ಉಜ್ವಲ ಆಗಲಿ ಅಂತ ಬಯಸ್ತೀನಿ. ಇಂದು ಪಕ್ಷದ ಸದಸ್ಯತ್ವ ಅಭಿಯಾನ …

Read More »

ಯೂಪಿಯ ಎಲ್ಲಾ 403 ಕ್ಷೇತ್ರಗಳಲ್ಲೂ‌ ಕಣಕ್ಕಿಳಿಯಲು ನಿರ್ಧರಿಸಿದ ಕಾಂಗ್ರೆಸ್

ನವದೆಹಲಿ, ನ. 14: ಮುಂದಿನ‌ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ (Uttar Pradesh Assembly Elections) ಎಲ್ಲಾ ರಾಜಕೀಯ ಪಕ್ಷಗಳು ಅಣಿಯಾಗುತ್ತಿದ್ದು ಕಾಂಗ್ರೆಸ್ (Congress) ಪ್ರಿಯಾಂಕಾ ಗಾಂಧಿ ವಾದ್ರಾ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಸನ್ನದ್ದವಾಗುತ್ತಿದೆ.‌ ಕಾಂಗ್ರೆಸ್ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ (Manifesto) ವಿಶಿಷ್ಟವಾದ ಘೋಷಣೆ ಮಾಡಲು ಮುಂದಾಗಿದೆ. ಅಲ್ಲಿನ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ (BJP), ಸಮಾಜವಾದಿ ಪಕ್ಷ (Samajawadi Party) ಹಾಗೂ ಬಹುಜನ‌ ಸಮಾಜ ಪಕ್ಷ (Bahujana …

Read More »

ರೈತನೊಬ್ಬ ತನ್ನ ಎಮ್ಮೆ  ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ತೆರಳಿ ತನ್ನ ದೂರು ನೀಡಿದ್ದಾನೆ.

ನಮಗೆ ತೊಂದರೆಯಾದರೆ, ನಾವು ಅಪಾಯದಲ್ಲಿದ್ದರೆ, ಅಥವಾ ಅನ್ಯಾಯವಾಗಿದ್ದಾರೆ ತಕ್ಷಣ ನಮ್ಮ ತಲೆಗೆ ಬರುವುದು ಪೊಲೀಸರು(Police). ಸೂರ್ಯ(Sun) ಹುಟ್ಟದ ದಿನವಿಲ್ಲ, ಕ್ರೈಂ(Crime) ನಡೆಯದ ದಿನವಿಲ್ಲ. ಹೌದು, ಪ್ರತಿನಿತ್ಯ ಒಂದಲ್ಲ ಒಂದು ಕ್ರೈಂಗಳು ಆಗುತ್ತಲೆ ಇರುತ್ತವೆ. ಈ ವಿಚಾರವಾಗಿ ಪ್ರತಿ ದಿನ ಪೊಲೀಸರಿಗೆ ಕೆಲಸ ತಪ್ಪಿದ್ದಲ್ಲ. ಪ್ರತಿದಿನ ದೂರ ದಾಖಲಾಗುತ್ತಲೇ ಇರುತ್ತವೆ. ಹಲ್ಲೆ(Attack), ಕಳ್ಳತನ(Theft), ರೇಪ್(Rape)​, ಲೈಂಗಿಕ ಕಿರುಕುಳ(Sexual Harassment), ಅಪಘಾತ(Accident), ಸೂಸೈಡ್​(Suicide) ಇಂಥಹ ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಳ್ಳುತ್ತಲೇ ಇರುತ್ತಾರೆ. ಆದರೆ ಮಧ್ಯಪ್ರದೇಶ(Madhya …

Read More »

ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಆಯ್ಕೆ

ಬೆಳಗಾವಿ”: ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ ಎಲ್ಲ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಣೆ ಮಾಡಲಿದ್ದಾರೆ. ಕಾಂಗ್ರೆಸ್ …

Read More »