ಬೆಂಗಳೂರು: ‘ಕೊಠಡಿಯಲ್ಲಿ ಬೆಂಕಿ ಬಿದ್ದಿದೆ. ಬೇಗ ಬಂದು ಕಾಪಾಡಪ್ಪ. ಬೇಗ ಬಾ…’ ದೇವರಚಿಕ್ಕನಹಳ್ಳಿಯ ವಸತಿ ಸಮುಚ್ಚಯದಲ್ಲಿ ಮಂಗಳವಾರ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಜೀವ ದಹನವಾದ ಭಾಗ್ಯರೇಖಾ ಅವರು ತಮ್ಮ ಅಳಿಯ ಸಂದೀಪ್ ಬಳಿ ರಕ್ಷಣೆಗಾಗಿ ಅಂಗಲಾಚಿದ್ದ ಪರಿ ಇದು. ಸಂದೀಪ್-ಪ್ರೀತಿ ದಂಪತಿ ಪ್ರೀತಿಯ ಅವರ ತಾಯಿ ಭಾಗ್ಯರೇಖಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದಲ್ಲೇ (ಫ್ಲ್ಯಾಟ್ ನಂಬರ್ 211) ನೆಲೆಸಿದ್ದರು. ಅತ್ತೆ ಕರೆ ಮಾಡಿ ಹೇಳಿದ ಬಳಿಕವಷ್ಟೇ ಸಂದೀಪ್‌ಗೆ ಅಗ್ನಿ ಅವಘಡದ ವಿಷಯ …
Read More »ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …
Read More »ಪತ್ನಿಯ ಮೊಬೈಲ್ ನೋಡಿದ ರಿಯಲ್ ಎಸ್ಟೇಟ್ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ
ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ. ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ …
Read More »ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ
ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶ್ ಪಾಳ್ಯಗೆ ಕ್ಯಾಬ್ ಬುಕ್ ಮಾಡಿದ್ದಳು. ಪಾನಮತ್ತರಾಳಾಗಿದ್ದ ಯುವತಿ ಕ್ಯಾಬಿನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ರೇಪ್ ಎಸಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಯುವತಿ ದೌರ್ಜನ್ಯವನ್ನು ವಿರೋಧಿಸಿದ್ದಾಳೆ ಅತ್ಯಾಚಾರ ಪ್ರಯತ್ನ ವೇಳೆ ಕೂಗಾಡಿ ಜಟಾ ಪಟಿ ಮಾಡಿದ ಯುವತಿ ಎಸ್ಕೇಪ್ ಅಗೋಕೆ ಟ್ರೈ ಮಾಡಿ ಆರೋಪಿಯ ಮೊಬೈಲ್ ಕಿತ್ತುಕೊಂಡಿದ್ದಾಳೆ. ಖುದ್ದು ಜೀವನ್ ಭೀಮಾ ನಗರ …
Read More »ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …
Read More »ಧಾರ್ಮಿಕ ಕಟ್ಟಡ ರಕ್ಷಣೆ ವಿಧೇಯಕ ಅಂಗೀಕಾರ
ಸಾರ್ವಜನಿಕ ಸ್ಥಳ ಗಳಲ್ಲಿರುವ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ಮಸೂದೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರವಾಗಿದೆ.”ಮೈಸೂರಿನಲ್ಲಿ 261 ಸ್ಥಳಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 161ನ್ನು ಸ್ಥಳಾಂತರಿಸಲಾಗಿದೆ” ಎಂದು ಚರ್ಚೆಯ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ಸರ್ಕಾರದ ಕಟ್ಟಡಗಳನ್ನು ಸರ್ಕಾರದ ಗಮನಕ್ಕೆ ಬಾರದೇ ಒಡೆಯಲು ಸಾಧ್ಯವಿಲ್ಲ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಈ ಮಸೂದೆ ತರಲಾಗಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಆಡಳಿತದ ಸಂದರ್ಭ ಎಲ್ಲವನ್ನೂ ತೆರವುಗೊಳಿಸಿಲ್ಲ. ಹಿಂದಿನ ಸರ್ಕಾರಗಳ ಅವಧಿಯ …
Read More »ಹಂಪಿ ಎಲ್ಲಿ ಹೆಲಿಟೂರಿಸಂ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ
ಹಂಪಿ: ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಲ್ಲಿ ಹೆಲಿ ಟೂರಿಸಂ ಕೂಡ ಒಂದಾಗಿದ್ದು, ಯೋಜನೆಯ ಆರಂಭಿಕ ಭಾಗವಾಗಿ ಹಂಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಹಂಪಿಯಲ್ಲಿ ಹೆಲಿ ಟೂರಿಸಂ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.ಅಕ್ಟೋಬರ್ ಆರಂಭದಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಹೆಲಿ-ಟೂರಿಸಂ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈಗಾಗಲೇ ಜಿಲ್ಲಾ ಉಸ್ತವಾರಿ ಸಚಿವ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು …
Read More »ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ: ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ – ಇಬ್ಬರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಗುತ್ತಿಗೆದಾರ ಒಬ್ಬರಿಂದ ರೂ. 68,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ …
Read More »ಸೆಪ್ಟಂಬರ್ 28ರಿಂದ ಯಲ್ಲಮ್ಮ ದರ್ಶನಕ್ಕೆ ಅವಕಾಶ
ಬೆಳಗಾವಿ – ಭಕ್ತರ ಬಹುನಿರೀಕ್ಷಿತ, ಬುಹರಾಜ್ಯಗಳ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಮುಹೂರ್ತ ನಿಗದಿಯಾಗಿದೆ. ಸೆಪ್ಟಂಬರ್ 28ರಿಂದ ಯಲ್ಲಮ್ಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 16 ಷರತ್ತನ್ನು ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Read More »ಶ್ರೀ ಸನತ್ ಜಾರಕಿಹೊಳಿ ಅವರಿಗೆ ಹುಟ್ಟಹಬ್ಬದ ಶುಭಾಶಯ ತಿಳಿಸಿದ ಬಸವರಾಜ ಸಾಯನ್ನವ ರ
ಇಂದು ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮದ ದಿನ ಇಂದು ಜಾರಕಿಹೊಳಿ ಕುಟುಂಬದಲ್ಲಿ ಹುಟ್ಟು ಹಬ್ಬದ ಸಂಭ್ರಮ ಭೀಮಶಿ ಜಾರಕಿಹೊಳಿ ಅವರ ಸುಪುತ್ರ ಹಾಗೂ ಗೋಕಾಕ ಲಕ್ಷ್ಮಿ ಎಜುಕೇಷನ್ ಟ್ರಸ್ಟ್ ವ್ಯವ್ಥಾಪಕ ನಿರ್ದೇಶಕ ರಾದ ಶ್ರೀ ಸನತ್ ಜಾರಕಿಹೊಳಿ ಅವರ್ ಹುಟ್ಟುಹಬ್ಬದ ಸಂಭ್ರಮ. ಹೌದು ಇಂದು ಸುಮಾರು ಜನ ಇವರ ಒಂದು ಜನ್ಮ ದಿನಕ್ಕೆ ಶುಭಕೋರಿದರು ಹಾಗೂ ಗೋಕಾಕ ನಗರದ ಎಪಿಎಂಸಿ ನಿರ್ದೇಶಕ ರಾದ ಬಸವರಾಜ್ ಸಾಯನ್ನವರ್ ಅವರು ಇಂದು ಅವರಿಗೆ ಶುಭ …
Read More »
Laxmi News 24×7