Breaking News

Laxminews 24x7

₹1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ, ಮೂವರ ಬಂಧನ

ಮಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ಬಂಧಿತರಿಂದ ₹ 1.92 ಕೋಟಿ ಮೊತ್ತದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್‌ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು. ಜುಬೇರ್ ಮತ್ತು ನಾಸೀರ್ ಚಾಲಕರಾಗಿದ್ದು, ದೀಪಕ್ ವಿದ್ಯುತ್ ಗುತ್ತಿಗೆದಾರ. ಈ ಮೂವರು ಅಡ್ಯಾರ್‌ನಿಂದ ಲಾಲ್‌ಬಾಗ್‌ಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದು, ಪೊಲೀಸರು ಕಾರು ನಿಲ್ಲಿಸಿ ತಪಾಸಣೆ ಮಾಡಿದಾಗ …

Read More »

ಸತೀಶ ಜಾರಕಿಹೊಳಿ ಜಾಣ: ಏನು ಮಾಡಬೇಕು ಅಂತಾ ಅವರಿಗೆ ಗೊತ್ತಿದೆ,ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ.

ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ. ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಪುನರುಚ್ಚರಿಸಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸುತ್ತಿದ್ದೇವೆ. ಎರಡನೇ ಅಭ್ಯರ್ಥಿ ಬೇಡ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ. ಒಂದನೇ ಮತ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ …

Read More »

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ:B.S.Y

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು..ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 7502ಚುನಾಯಿತರು ಇಲ್ಲಿದ್ದೀರಿ. ಕನಿಷ್ಟ 5000ಸಾವಿರ ಜನ ನಮ್ಮ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದರು. ಮಹಿಳಾ ಸಬಲೀಕರಣ ಪ್ರಧಾನಿಗಳ ಅಪೇಕ್ಷೆ ಇದೆ.ಅದನ್ನ ಮಹಿಳೆಯರು ಸದುಪಯೋಗ ಮಾಡಿಕೊಡಬೇಕು. ಹಣ, ಹೆಂಡ, ತೋಳ ಬಲ್ ಹಾಗೀ‌ಜಾತಿ ವಿಷಬೀಜ ಬಿತ್ತಿದ ಕಾಂಗ್ರೆದ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಲೋಕಸಭೆಯಲ್ಲಿ ಕೇವಲ 20ಜನ ಇದ್ದಾರೆ.ಮುಂದಿನ …

Read More »

ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ ಮತ್ತು ಐತಿಹಾಸಿಕ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ …

Read More »

ಸಂಸತ್ ನಲ್ಲಿ ಘೋಷಣೆ ಮಾಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ : ರಾಕೇಶ್ ಟಿಕಾಯತ

ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.   ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ …

Read More »

ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್

ನವದೆಹಲಿ, ನವೆಂಬರ್ 19: ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಹೇಳಿದರು.   ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ …

Read More »

ಪರಿಷತ್ ಚುನಾವಣೆ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿದೆ, ಈ ರೀತಿ ಕಾಂಗ್ರೆಸ್ ಗೆಲ್ಲಲು ಬಿಡಲ್ಲ, ಸೋಲಿಸುತ್ತೇವೆ,: ರಮೇಶ ಜಾರಕಿಹೊಳಿ

ಗೋಕಾಕ್ ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ, ಎರಡು ಪರಿಷತ್ ಸ್ಥಾನಗಳಿಗೆ ಚುನಾವಣೆ ವಿಚಾರ, ಮೊದಲು ಆದ್ಯತೆ ಮಹಾಂತೇಶ ಕವಟಗಿಮಠ ಗೆಲ್ಲಿಸಲು, ಎರಡನೇ ಅಭ್ಯರ್ಥಿ ಗೆಲುವಿಗೆ ವರಿಷ್ಠ ಒಪ್ಪಿಗೆ ಬೇಕಿದೆ, ಲಖನ್ ಜಾರಕಿಹೊಳಿ ಪಕ್ಷೇತರವಾಗಿ ಸ್ಪರ್ಧೆ ಬಗ್ಗೆ ಗೊತ್ತಿಲ್ಲ, ಲಖನ್ ಜಾರಕಿಹೊಳಿ ಸ್ಪರ್ಧೆ ಅವರ ಸ್ವತಃ ನಿರ್ಯಣ, ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಯಾರಿಗೆ ಬೆಂಬಲಿಸಬೇಕು ಎನ್ನುವ ತೀರ್ಮಾನ ಮಾಡಿಲ್ಲ, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವಿಗೆ ಪ್ರಯತ್ನ, ಒಂದನೇ …

Read More »

ಸತತ ಒಂದು ವರ್ಷದ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ : ಸತೀಶ್ ಜಾರಕಿಹೊಳಿ

ಚಿಕ್ಕೋಡಿ ಬ್ರೇಕಿಂಗ್ ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ವಾಪಸ್ ಪಡೆದ ಹಿನ್ನೆಲೆ, ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ, ಇದೊಂದು ಆಶ್ಚರ್ಯಕರ ಬೆಳವಣಿಗೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಸತೀಶ್, ದೆಹಲಿ, ಪಂಜಾಬ್,ಹಾಗೂ ಉತ್ತರ ಪ್ರದೇಶದಲ್ಲಿ ರೈತರು ನಿರಂತರ ಹೋರಾಟ ಮಾಡುತ್ತಿದ್ದರು, ಸತತ ಒಂದು ವರ್ಷದ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದ ಸತೀಶ್, ಕಾಯಿದೆ ಹಿಂಪಡೆದಿದ್ದಕ್ಕೆ ಬಿಜೆಪಿಯನ್ನು ಅಭಿನಂದಿಸೋಕೆ ಆಗಲ್ಲ, ಬಳಹ ಹಿಂದೆಯೇ ಪ್ರಾಥಮಿಕ ದಿನಗಳಲ್ಲಿಯೇ ಈ ರೀತಿಯ …

Read More »

ವಿಧಾನ ಪರಿಷತ್‌ ಚುನಾವಣೆ ಬೆನ್ನಲ್ಲೇ ರಮೇಶ ಜಾರಕಿಹೊಳಿ-ಕಾಗೆ ಭೇಟಿ: ಕುತೂಹಲ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ, ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಅವರು ಕಾಗವಾಡದ ಕಾಂಗ್ರೆಸ್‌ ನಾಯಕ ಭರಮಗೌಡ (ರಾಜು) ಕಾಗೆ ಅವರನ್ನು ಗುರುವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ‌ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್‌ ಪಟ್ಟಣದ ನಿವಾಸದಲ್ಲಿ ಕಾಗೆ ಅವರನ್ನು ರಮೇಶ ಭೇಟಿಯಾದರು. ‘ಸಹೋದರ ಲಖನ್‌ ಜಾರಕಿಹೊಳಿ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು ನೀವು ಬೆಂಬಲ ಕೊಡಬೇಕು’ ಎಂದು ಕೋರಿದ್ದಾರೆ ಎನ್ನಲಾಗುತ್ತಿದೆ. ಬಳಿಕ …

Read More »

ಲಕ್ಷಲಕ್ಷ ಹಣ ನೀಡಿ ಮೋಸ ಹೋದ ಖ್ಯಾತ ನಟಿ; ಕೂಡಿಟ್ಟ ಹಣವೆಲ್ಲವೂ ವಂಚಕರ ಪಾಲು

ನಟ-ನಟಿಯರು ಪ್ರತಿ ಸಿನಿಮಾಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಳ್ಳುತ್ತಾರೆ. ಇದರ ಜತೆಗೆ ಕೆಲ ಕಾರ್ಯಕ್ರಮಕ್ಕೆ ಅತಿಥಿಯಾಗಿ ತೆರಳಿ ಹಣ ಗಳಿಕೆ ಮಾಡಿಕೊಳ್ಳುತ್ತಾರೆ. ಹೀಗೆ ಗಳಿಸಿದ ಹಣವನ್ನು ಹೂಡಿಕೆ ಮಾಡೋಕೆ ಇಷ್ಟಪಡುತ್ತಾರೆ. ಇದೇ ರೀತಿ ಹೂಡಿಕೆ ಮಾಡೋಕೆ ಹೋಗಿ ನಟಿಯೊಬ್ಬರು ಮೋಸ ಹೋಗಿದ್ದಾರೆ. ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅವರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದಾರೆ. ಹಾಗಾದರೆ ಯಾರು ಆ ನಟಿ? ಬಹುಭಾಷೆ …

Read More »