ಮೈಸೂರು: ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಹಾಗೂ ಪೊಲೀಸ್ ಅಧಿಕಾರಿಯೊಬ್ಬರಿಗೆ ಜಾತಿ ನಿಂದನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಎಫ್‌ಐಆರ್ ದಾಖಲಾಗಿದೆ. ಟಿ. ನರಸೀಪುರ ತಾಲೂಕಿನ ಕೈಯಂಬಳ್ಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಕ್ರೀಡಾ ಕಲಾ ಸಂಘದ …
Read More »ಡಿಜೆ ಸದ್ದಿಗೆ ಹಾರಿಹೋದ ಜೀವ – ನಗುನಗುತ್ತಲೇ ಇದ್ದ 2ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು
ಲಕ್ನೋ: ಉತ್ತರ ಪ್ರದೇಶದ ಬಲರಾಮ್‌ಪುರದಲ್ಲಿ 2ನೇ ತರಗತಿ ಬಾಲಕಿಯೊಬ್ಬಳು ಶಾಲೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ಶಾಲೆಯ ಮುಂಭಾಗ ಡಿಜೆ ಮೆರವಣಿಗೆ ಹಾದುಹೋದ ಕೆಲವೇ ಕ್ಷಣದಲ್ಲಿ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ತರಗತಿಯಲ್ಲಿದ್ದ ಸಿಸಿಟಿವಿಯಲ್ಲಿ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ ವಿಡಿಯೋ ಸೆರೆಯಾಗಿದೆ. ವಿಡಿಯೋದಲ್ಲಿ, ತರಗತಿಯಲ್ಲಿ ಜಗಳವಾಡುತ್ತಿದ್ದ ಇತರ ವಿದ್ಯಾರ್ಥಿಗಳತ್ತ ಬಾಲಕಿ ಬೆರಳು ತೋರಿಸಿ ನಗುತ್ತಿದ್ದಳು. ಇದಾದ ಕೆಲವೇ ಕ್ಷಣಗಳಲ್ಲಿ ಕುರ್ಚಿಯ ಮೇಲೆ ಕುಸಿದುಬಿದ್ದು ಆಕೆ ಮೃತಪಟ್ಟಿರುವುದು ದಾಖಲಾಗಿದೆ. ಸೆ.21ರ ಬೆಳಿಗ್ಗೆ ಸುಮಾರು 11 ಗಂಟೆಗೆ …
Read More »ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಅನಾವರಣ
ನವದೆಹಲಿ: ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವವು 2031ರಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ‘ಜನ್ಮ ಶತಾಬ್ದಿ ಪಂಚವಾರ್ಷಿಕ ಯೋಜನೆ’ಯ ಅಧಿಕೃತ ಲಾಂಛನವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಭೇಟಿಯ ವೇಳೆ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ …
Read More »ಸಂಕೇಶ್ವರ:ಪತ್ನಿ ತೀರಿಕೊಂಡಿದ್ದರಿಂದ ಮನನೊಂದ ವೈದ್ಯ ಆತ್ಮಹತ್ಯೆ!
ಸಂಕೇಶ್ವರ: ಪತ್ನಿ ತೀರಿಕೊಂಡಿದ್ದರಿಂದ ಮನನೊಂದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದಂತ ವೈದ್ಯ ಸಚಿನ ಪಟ್ಟಣಶೆಟ್ಟಿ (೪೮) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಮೃತ ಸಚಿನ ಪಟ್ಟಣಶೆಟ್ಟಿ ಪತ್ನಿ ಕಳೆದ ಹಲವು ತಿಂಗಳುಗಳ ಹಿಂದೆ ತೀರಿಕೊಂಡಿದ್ದು, ಮನನೊಂದು ಹಾಗೂ ಎರಡನೇ ಮದುವೆಯಾಗದೆ ಇರುವುದರಿಂದ ಮಾನಸಿಕವಾಗಿ ನೊಂದು ತಮ್ಮ ಮನೆಯಲ್ಲಿಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ತಾಯಿ ದೂರಿನಲ್ಲಿ ಉಲ್ಲೆಖಿಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಸಂಕೇಶ್ವರ ಠಾಣೆಯ ಪೊಲೀಸ್‌ರು …
Read More »ಪ್ರತಿ ಎಕರೆಗೆ 50 ಸಾವಿರ ರೂ. ಸಾಲ
ಬೆಳಗಾವಿ: ಶತಮಾನೋತ್ಸವ ಸಂಭ್ರಮದಲ್ಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು 3,300 ಕೋಟಿ ರೂ.ದಿಂದ 3,727 ಕೋಟಿ ರೂ.ವರೆಗೆ ಏರಿಕೆ ಮಾಡಲಾಗಿದೆ ಎಂದು ಬಿಡಿಸಿಸಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ನಗರದ ಗಾಂಧಿ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಡಿಸಿಸಿ ಬ್ಯಾಂಕಿನ 105ನೇ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿ, ಬೆಳೆ ಸಾಲದ ಮಿತಿಯನ್ನು ಪ್ರತಿ ಎಕರೆಗೆ 40 ಸಾವಿರದಿಂದ 50 ಸಾವಿರ …
Read More »ಬೆಳಗಾವಿ:ಕೋಟೆ ಕೆರೆ ಹೆಸರಲ್ಲಿ ಅನುದಾನ ದುರ್ಬಳಕೆ!
ಬೆಳಗಾವಿ: ಐತಿಹಾಸಿಕ ಕೋಟೆ ಕೆರೆ ಅಭಿವೃದ್ಧಿ ವಿಷಯ ಮತ್ತೆ ಮುನ್ನೆಲೆಗೆ ಬಂದಿದ್ದು, ಪಾಲಿಕೆ ಕೈಗೊಂಡಿರುವ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಮೂರು ಹಂತದಲ್ಲಿ 9.61 ಕೋಟಿ ರೂ. ವೆಚ್ಚದಲ್ಲಿ ಕೋಟೆ ಕೆರೆ ಅಭಿವೃದ್ಧಿ ಪಡಿಸಿ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ಆದರೆ, ವರ್ಷಗಳಿಂದ ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವ ಕೆರೆ ಹೆಸರಿನಲ್ಲಿ ಕೇಂದ್ರ ಸರ್ಕಾರದ ಅಮೃತ ಯೋಜನೆ ಅಡಿಯಲ್ಲಿ ಮತ್ತೆ 10 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಂಡಿರುವುದಕ್ಕೆ ವ್ಯಾಪಕ ವಿರೋಧ …
Read More »ಗೋವಾ ಹಿತಾಸಕ್ತಿ, ಜನಧ್ವನಿ ಮತ್ತು ಹಕ್ಕುಗಳ ರಕ್ಷಣೆಗೆ ‘ಗೋಯ್ ರಖೋನ್ ಯಾತ್ರೆ’ ಆರಂಭ
ಪಣಜಿ: ಗೋವಾದ ಹಿತಾಸಕ್ತಿ, ಜನರ ಧ್ವನಿ ಹಾಗೂ ಹಕ್ಕುಗಳ ರಕ್ಷಣೆ ಸೇರಿದಂತೆ ಸ್ಥಳೀಯ ಸಮಸ್ಯೆಗಳನ್ನು ಜನರ ಬಳಿಗೆ ತೆರಳಿ ಆಲಿಸುವ ಉದ್ದೇಶದಿಂದ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿರುವ \27 ದಿನಗಳ ‘ಗೋಯ್ ರಖೋನ್ ಯಾತ್ರೆ’ಗೆ ಮಂಗಳವಾರ ಪಣಜಿಯ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಚಾಲನೆ ದೊರೆಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಸೆ.22ರಿಂದ ಅ.18ರವರೆಗೆ …
Read More »ನಕಲಿ ಔಷಧ ವಿರುದ್ಧ ಬೆಳಗಾವಿಯಲ್ಲಿ ಕರವೇ ಆಕ್ರೋಶ
ಬೆಳಗಾವಿ: ರಾಜ್ಯಾದ್ಯಂತ ನಕಲಿ ಔಷಧಗಳ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ, ಬೆಳಗಾವಿಯಲ್ಲೂ ನಕಲಿ ಔಷಧ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ವಿವಾ ಫಾರ್ಮಾ ಕಚೇರಿ ಮುಂದೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ನಕಲಿ ಔಷಧಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ …
Read More »ಸೆ.28ರಂದು ಗುರ್ಲಾಪುರದಲ್ಲಿ ಲಕ್ಷಾಂತರ ರೈತರ ಬೃಹತ್ ಸಮಾವೇಶ
ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಮುಖಂಡ ಗಣೇಶ ಇಳಿಗೇರ್ ನೇತೃತ್ವದಲ್ಲಿ ರೈತರು ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ, ಕಾರ್ಖಾನೆಗಳ ತ್ವರಿತ ಆರಂಭ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು. ಸೆಪ್ಟೆಂಬರ್ 28ರಂದು ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಲಕ್ಷಾಂತರ ರೈತರನ್ನು ಸೇರಿಸಿ ಬೃಹತ್ …
Read More »ಜಮೀನು ವಿವಾದದಲ್ಲಿ ಮಾಜಿ ಸೈನಿಕನ ಕೊಲೆ: ಒಬ್ಬನಿಗೆ ಜೀವಾವಧಿ, ನಾಲ್ವರಿಗೆ 10 ವರ್ಷ ಜೈಲುಶಿಕ್ಷೆ
ಬೆಳಗಾವಿ: ಜಮೀನು ಪಾಲು-ವಾಟೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕನನ್ನು ಕೊಲೆ ಮಾಡಿ, ಆತನ ಸಹೋದರನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಬೈಲಹೊಂಗಲದ 10ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2023ರ ಜೂನ್ 4ರಂದು ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಮೀನಿನ ಪಾಲು-ವಾಟೆ ಆಗುವವರೆಗೆ ಗಳೆ ಹೊಡೆಯಬೇಡಿ ಎಂದು ಕಸ್ತೂರೆವ್ವ ಖನಗಾಂವಿ, ಅವರ ಪತಿ ಸದಾಶಿವ ಖನಗಾಂವಿ ಹಾಗೂ ಮೈದುನ ಸುರೇಶ …
Read More »
Laxmi News 24×7