ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ಪೂರೈಕೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ.. ರಾಯಬಾಗ ತಾಲೂಕಿನ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಏತ ನೀರಾವರಿ ಯೋಜನೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಪರಿಶೀಲಿಸಿದರು. ಈ ಯೋಜನೆಯ ಕೆಲಸವು ಪ್ರಾಯೋಗಿಕ ಹಂತದಲ್ಲಿದ್ದು, ಇದರಿಂದ ಬರಪೀಡಿತ ಪ್ರದೇಶದ ನೀರಿನ ಸಮಸ್ಯೆ ನೀಗಲಿದೆ ಎಂದು ಹೇಳಿದರು. ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಮತ್ತು …
Read More »ತಡರಾತ್ರಿ ಸುಖಾಸುಮ್ಮನೆ ಓಡಾಡುತ್ತಿದ್ದ 200ಕ್ಕೂ ಅಧಿಕ ಮಂದಿಯನ್ನು ಹಿಡಿದು ವಾರ್ನ್ ಮಾಡಿದ ಸಿಸಿಬಿ
ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತಡರಾತ್ರಿ ಸುಖಾಸುಮ್ಮನೆ ಅಡ್ಡಾದಿಡ್ಡಿ ಓಡಾಡುವ ಯುವಕರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಸಿಸಿಬಿ ಪೊಲೀಸರು, ಆಪರೇಷನ್ ರೋಮಿಯೊ ಹೆಸರಿನಲ್ಲಿ 200ಕ್ಕೂ ಅಧಿಕ ಮಂದಿಯನ್ನು ಹಿಡಿದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ನಗರದ ನಾಗರೀಕರ ಸಂಭ್ರಮಕ್ಕೆ ಧಕ್ಕೆ ಉಂಟು ಮಾಡುವ ಹಾಗೂ ಅಡ್ಡಾದಿಡ್ಡಿ ಓಡಾಡುವ ಯುವಕರ ಮೇಲೆ ನಿಗಾವಹಿಸಲು ಮುಂದಾಗಿರುವ ಸಿಸಿಬಿ ಪೊಲೀಸರು, ಆಪರೇಷನ್ ರೋಮಿಯೋ ಹೆಸರಿನಲ್ಲಿ ಕಾರ್ಯಾಚರಣೆಗೆ ಇಳಿದಿದ್ಧಾರೆ. ಸೋಮವಾರ ರಾತ್ರಿ …
Read More »ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ: ಸಚಿವ ಈಶ್ವರ್ ಖಂಡ್ರೆ
ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು. ಮಂಗಳವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …
Read More »ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್ 108 ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದೆ. ಈ ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆಯು ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಮತ್ತು …
Read More »ವಿಪಕ್ಷ ನಾಯಕರಿಗೆ ಈ ಸರ್ಕಾರ ಇನ್ನೂ ಸರ್ಕಾರಿ ನಿವಾಸ ಕೊಟ್ಟಿಲ್ಲ,
ಬೆಂಗಳೂರು: ಭೂ ಒತ್ತುವರಿ ಮಾಡುವವರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಮೂಲಕ ಭೂ ಮಾಫಿಯಾಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಗಿಲು ಕ್ರಾಸ್‌ನಲ್ಲಿರುವ ಸರ್ಕಾರಿ ಜಮೀನಿನಲ್ಲಾದ ಒತ್ತುವರಿ ತೆರವು ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾತನಾಡಿದ್ದಾರೆ. ಇಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ಯೋಜನೆಗೆ 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಬಾಂಗ್ಲಾದೇಶದಿಂದ …
Read More »ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು: ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಕೋರಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ …
Read More »ಶಾಸಕ ವೀರೇಂದ್ರ ಪಪ್ಪಿಗೆ 4 ತಿಂಗಳ ಬಳಿಕ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣದಲ್ಲಿ ನಾಲ್ಕು ತಿಂಗಳ ಹಿಂದೆ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಾಲ್ಕು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವೀರೇಂದ್ರ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಕಾನೂನು ಬಾಹಿರವಾಗಿ ಕ್ಯಾಸಿನೋದಲ್ಲಿ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿರುವ ಆರೋಪದಡಿ ಕಳೆದ ಆಗಸ್ಟ್ 23ರಂದು …
Read More »ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ.
ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ. ಕುಡಚಿ – ಜಮಖಂಡಿ ರಸ್ತೆ ಮಧ್ಯದಲ್ಲಿ ಘಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲ ಶಿರಗೂರ ಗ್ರಾಮದ ಬಳಿ ಘಟನೆ. ಕುಡಚಿ ಕಡೆಯಿಂದ ಹಾರೂಗೇರೆ ಕಡೆಗೆ ಹೊರಟ್ಟಿರುವ ಲಾರಿ ಪಲ್ಟಿ. ಸಿಮೆಂಟ್ ತುಂಬಿದ ಲಾರಿ ಕ್ರಾಸ್ ಬಳಿ ಆಯತಪ್ಪಿ ಪಲ್ಟಿ. ಬಿ ಬಿ ಬಾವಿ ಸರ್ಕಾರಿ ಫ್ರೌಢ ಶಾಲೆ ಹಾಲ ಶಿರಗೂರ ಶಾಲೆಗೆ …
Read More »ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆ
ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು. ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 …
Read More »ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ
ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ ಚಿಕ್ಕೋಡಿ : ಬೆಳಗಾವಿ ಜಿಲ್ಲೆ ವಿಭಜಿಸಿ ನೂತನ ಜಿಲ್ಲೆಯನ್ನಾಗಿ ಮಾಡಿದಲ್ಲಿ ಚಿಕ್ಕೋಡಿಗೆ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ ಜಿಲ್ಲೆಯನ್ನಾಗಿ ನಾಮಕರಣ ಮಾಡುವಂತೆ ಒತ್ತಾಯಿಸಿ ಡಾ.ಅಂಬೇಡ್ಕರ ಜನ ಜಾಗೃತಿ ಸೇವಾ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ನೆಲದಲ್ಲಿ ಡಾ.ಅಂಬೇಡ್ಕರ ಅವರು ನಡೆದಾಡಿರುವ ಇತಿಹಾಸವಿದೆ. ಅವರ ಹೆಸರು ನಾಮಕರಣ ಮಾಡಿದಲ್ಲಿ ಕಾಂಗ್ರೆಸ್ ಸರಕಾರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದರು. ಚಿಕ್ಕೋಡಿ ಜಿಲ್ಲೆಗಾಗಿ ದಲಿತಪರ …
Read More »
Laxmi News 24×7