Breaking News
Home / Laxminews 24x7 (page 3760)

Laxminews 24x7

ಕೆ.ಆರ್.ಮಾರುಕಟ್ಟೆಯನ್ನು ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸುವ ಐಡಿಯಾ ಫ್ಲಾಪ್

ಬೆಂಗಳೂರು,ಮಾ.28- ಕೆ.ಆರ್.ಮಾರುಕಟ್ಟೆಯನ್ನು ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸುವ ಐಡಿಯಾ ಫ್ಲಾಪ್ ಆಗುತ್ತಿದ್ದಂತೆ ಕಲಾಸಿಪಾಳ್ಯ ಮಾರುಕಟ್ಟೆಯನ್ನು ಸಿಂಗೇನ ಅಗ್ರಹಾರಕ್ಕೆ ಸ್ಥಳಾಂತರಿಸಲು ಬಿಬಿಎಂಪಿ ಮುಂದಾಗಿದೆ. ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದೆ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮಾರುಕಟ್ಟೆಯನ್ನು ಹೊಸೂರು ರಸ್ತೆಯ ಸಿಂಗೇನ ಅಗ್ರಹಾರ ಸ್ಥಳಾಂತರಿಸಲಾಗುತ್ತಿದೆ ಎಂದು ಆಯುಕ್ತ ಅನಿಲ್‍ಕುಮಾರ್ ತಿಳಿಸಿದ್ದಾರೆ. ಕಲಾಸಿಪಾಳ್ಯ ಮಾರುಕಟ್ಟೆಯನ್ನು ಈ ಹಿಂದೆಯೇ ಸಿಂಗೇನ ಅಗ್ರಹಕಾರಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿತ್ತು. ಇದೀಗ ಕಲಾಸಿಪಾಳ್ಯ ಮಾರುಕಟ್ಟೆಯ 423ಕ್ಕೂ ಹೋಲ್‍ಸೇಲ್ …

Read More »

ಮೂರು ತಿಂಗಳು ವಿದ್ಯುತ್ ವಿನಾಯಿತಿ: ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ

ನವದೆಹಲಿ: ಜನ ಸಾಮಾನ್ಯರಿಗೆ, ಉದ್ಯೋಗಿಗಳಿಗೆ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ ಈಗ ವಿದ್ಯುತ್ ವಿನಾಯಿತಿಯನ್ನು ನೀಡಿದೆ. ಮೂರು ತಿಂಗಳ ಕಾಲ ವಿದ್ಯುತ್ ಬಿಲ್ ಪಾವತಿಗೆ 3 ತಿಂಗಳು ವಿನಾಯಿತಿ ನೀಡಿ ರಾಜ್ಯ ಸರ್ಕಾರಗಳು ಎಲ್ಲ ಎಸ್ಕಾಂಗಳಿಗೆ ಸೂಚಿಸಬೇಕೆಂದು ಕೇಂದ್ರ ಇಂಧನ ಸಚಿವಾಲಯ ಆದೇಶಿಸಿದೆ. ಲಾಕ್‍ಡೌನ್ ಅವಧಿಯಲ್ಲಿ ವ್ಯವಹಾರ ನಡೆಯದ ಕಾರಣ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಬೇಡಿಕೆ ವ್ಯಕ್ತವಾಗಿತ್ತು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆ ಮತ್ತು ಕಂಪನಿಗಳು ಬಂದ್ ಆಗಿರುವ …

Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಬ್ಬರಲ್ಲಿ ಕೊರೋನಾ ದೃಢ March 28, 2020 KSRTC Bus

ಬೆಂಗಳೂರು, ಮಾ28- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಪ್ರಯಾಣಿಕರು ಮಾ.21ರಂದು ಪ್ರಯಾಣಿಸಿದ ಕರ್ನಾಟಕ ಸಾರಿಗೆ ಬಸ್ಸು ನಂ.KA19 F3329, ಸಂಜೆ 4.30 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿರುತ್ತದೆ. ಮತ್ತೊಬ್ಬ ಪ್ರಯಾಣಿಕರು ಪ್ರಯಾಣಿಸಿದ ರಾಜಹಂಸ ಬಸ್ಸು ನಂ.KA57F3802 ಮಾ.18 ರಂದು ಬೆಳಗ್ಗೆ 10 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆಗೆ ಹೊರಟಿರುತ್ತದೆ. ಈ ಎರಡು …

Read More »

28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿ ತಲುಪಿವೆ: ಸುಧಾ ಮೂರ್ತಿಗೆ ಹರ್ಷ ಧನ್ಯವಾದ

ಮಂಗಳೂರು: ಇನ್ಫೋಸಿಸ್ ಫೌಂಡೇಶನ್‍ನ ಸುಧಾ ಮೂರ್ತಿ ಅವರು ಕಳುಹಿಸಿಕೊಟ್ಟ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ನಿಮಗೆ ಧನ್ಯವಾದ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಹೇಳಿದ್ದಾರೆ. ಟ್ವೀಟ್ ಮಾಡಿರುವ ಹರ್ಷ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸರ ಕರೆಗೆ ಸುಧಾ ಮೂರ್ತಿ ಅವರು ಸ್ಪಂದಿಸಿದ್ದಾರೆ. ನಾವು ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅವರು ಕಳುಹಿಸಿದ …

Read More »

ರೀ ಓಪನ್ ಆದಾಗ ಸ್ಟಾಕ್ ಪ್ರಮಾಣ ಈಗ ಇರುವ ಸ್ಟಾಕ್‍ಗೆ ಹೋಲಿಕೆ ಆಗಬೇಕು. ಇಲ್ಲದಿದ್ದರೆ ಮದ್ಯದಂಗಡಿಗಳ ಲೈಸೆನ್ಸ್ ರದ್ದು: ಸಚಿವ ಮಾಧುಸ್ವಾಮಿ

ಹಾಸನ: ಹಾಸನ ಸುತ್ತಲಿನ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಇರುವುದರಿಂದ, ಹಾಸನದ ಸುತ್ತ ಎಲ್ಲ ಕಡೆ ಸಂಪರ್ಕ ಕಡಿತ ಮಾಡಲು ಕಟ್ಟುನಿಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಾಸನದಲ್ಲಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಜನ ಎಷ್ಟು ಹೇಳಿದರೂ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಶಾಪ್‍ಗಳನ್ನು ಓಪನ್ ನಂತರ ಕ್ಲೋಸ್ ಮಾಡಿಸಲಾಗುವುದು. ಮೆಡಿಕಲ್ ಸ್ಟೋರ್ ಮತ್ತು ಅಗತ್ಯ ವಸ್ತು ಬಿಟ್ಟು ಎಲ್ಲವನ್ನೂ ಕಡ್ಡಾಯವಾಗಿ ಕ್ಲೋಸ್ …

Read More »

ನನಗೆ ಕೊರೊನಾ ಸೋಂಕಿದೆ ಕಾಪಾಡಿ- ಬಿಎಸ್‍ವೈಗೆ ಬೆಳಗಾವಿ ಯೋಧ ಮನವಿ

ಬೆಳಗಾವಿ: ನನಗೆ ಕೊರೊನಾ ಸೋಂಕಿದೆ ಕಾಪಾಡಿ ಎಂದು ಜಿಲ್ಲೆಯ ಯೋಧರೊಬ್ಬರು ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಯೋಧ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದವರಾಗಿದ್ದು, ಮಾರ್ಚ್ 17ರಂದು ಹೈದರಾಬಾದ್‍ನಿಂದ ಗ್ರಾಮಕ್ಕೆ ಬಂದಿದ್ದಾರೆ. ಆದರೆ ತಮಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಕೇಳಿದ್ದಾರೆ.ವಿಡಿಯೋದಲ್ಲಿ ಏನಿದೆ?: ನನಗೆ ಕೋವಿಡ 19 ಲಕ್ಷಣಗಳು ಕಾಣಿಸಿಕೊಂಡಿವೆ. ಈಗ ನನ್ನ …

Read More »

ಚಿಕ್ಕೋಡಿ:ಅಂಬುಲೆನ್ಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ನಕಲಿ ರೋಗಿಗಳ ಬಂಧನ

ಚಿಕ್ಕೋಡಿ: ಭಾರತ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯನ್ನೆ ಮಾಸ್ಟರ್ ಪ್ಲಾನ್ ಮಾಡಿ ರೋಗಿಗಳ ಸೋಗಿನಲ್ಲಿ ಅಂಬುಲೆನ್ಸ್ ಏರಿದವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಈ ಘಟನೆ ಮಹರಾಷ್ಟ್ರದ ಕೊಲ್ಹಾಪುರ ನಗರದ ಹೊರವಲಯದಲ್ಲಿ ನಡೆದಿದೆ. ಖಾಸಗಿ ಅಂಬುಲೆನ್ಸ್ ಚಾಲಕನಿಗೆ ಹಣದ ಆಮಿಷ ತೋರಿಸಿ ಕರ್ನಾಟಕದತ್ತ ಬರುತ್ತಿದ್ದ 8 ಜನ ಯುವಕರನ್ನ ಕೊಲ್ಹಾಪುರ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಾಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ …

Read More »

ಅನಾವಶ್ಯಕವಾಗಿ ಸಂಚರಿಸುತ್ತಿರುವ ಬೈಕ್ ಹಾಗೂ ಇತರೆ ವಾಹನಗಳ ಚಾಲಕರಿಗೆ ₹500 ರೂಪಾಯಿ ದಂಡ ವಿಧಿಸಿದ್ದಾರೆ.

ಹಾವೇರಿ: ಲಾಕ್ ಡೌನ್ ಘೋಷಿಸಿದ್ದರು ಅನಾವಶ್ಯಕವಾಗಿ ಸಂಚರಿಸುತ್ತಿರುವ ಬೈಕ್ ಹಾಗೂ ಇತರೆ ವಾಹನಗಳ ಚಾಲಕರಿಗೆ ಇಲ್ಲಿನ ಪೊಲೀಸರು ₹500 ರೂಪಾಯಿ ದಂಡ ವಿಧಿಸಿದ್ದಾರೆ. ಕೊರೊನಾ ವೈರಸ್​ ಹರಡೋ ಭೀತಿ ಹಿನ್ನೆಲೆ ಹೊರಗಡೆ ಓಡಾಡಬೇಡಿ ಅಂತ ಹೇಳಿ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಆದರು ಸಹ ಜನ ಕೇಳ್ತಿಲ್ಲ. ಪೊಲೀಸರು ಲಾಠಿ ಏಟಿ ಮುಟ್ಟಿಸಿದರು, ಬಸ್ಕಿ ಹೊಡೆಸಿದರು ಸಹ ಯಾವುದಕ್ಕೂ ಬಗ್ಗುತ್ತಿಲ್ಲ. ಲಾಠಿ ಏಟಿಗೂ ಬುದ್ಧಿ ಕಲಿಯದ ಜನರಿಗೆ ಹಾವೇರಿ ಪೊಲೀಸರು ದಂಡ …

Read More »

ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು:ಆರೋಗ್ಯ ಇಲಾಖೆ ಅಧಿಕಾರಿಯ

ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ. ಐಡಿ …

Read More »

ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ: ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿ  ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು  …

Read More »