Breaking News
Home / Laxminews 24x7 (page 3829)

Laxminews 24x7

ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?

ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …

Read More »

ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.

ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೆಷನ್ ಅನುದಾನಿತ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗ ಬಾಲಕ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ಸದೃಢವಾಗಿರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡಿದಷ್ಟೇ ಪ್ರಾಮುಖ್ಯತೆನ್ನು ಕ್ರೀಡೆಗೂ ನೀಡಬೇಕು. ನಮ್ಮ ತಂದೆ …

Read More »

ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …

Read More »

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …

Read More »

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …

Read More »

19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …

Read More »

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!!

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …

Read More »

ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಆಕ್ಲೆಂಡ್: ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 175 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡಿಗೆ ಜಡೇಜಾ ಫೀಲ್ಡಿಂಗ್ ಮೂಲಕ ಶಾಕ್ ನೀಡಿದ್ದರು. ನವದೀಪ್ ಸೈನಿ ಎಸೆದ 35ನೇ ಓವರಿನ ಎರಡನೇ ಎಸೆತದಲ್ಲಿ ರಾಸ್ ಟೇಲರ್ ಒಂಟಿ ರನ್ ಪಡೆಯಲು ಯತ್ನಿಸಿದರು. ಬ್ಯಾಕ್‍ವರ್ಡ್ ಪಾಯಿಂಟ್ ನತ್ತ ಬರುತ್ತಿದ್ದಂತೆ ಅಲ್ಲಿಂದ ಜಡೇಜಾ ಎಡಗೈಯಲ್ಲಿ ಬಾಲ್ ಹಿಡಿದು ನೇರವಾಗಿ ಸ್ಟ್ರೈಕ್ ನಲ್ಲಿದ್ದ ವಿಕೆಟಿಗೆ ಥ್ರೋ …

Read More »

ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ ಅಪಘಾತ

ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಶೇಖಪ್ಪಾ ಕೆದಾರಿ (38), ಗುಲಾಬೀ ಹುಣಸಿಕಟ್ಟಿ (35), ಶಾಂತವ್ವಾ ಅಳಗೋಡಿ (65), ಶಾಂತವ್ವಾ (63), ನೀಲವ್ವಾ ಮುತ್ನಾಳ್, ಅಶೋಕ್ ಕೇದಾರಿ ಮತ್ತು ತಂಗೆವ್ವ ಹುಣಸಿಕಟ್ಟಿ ಮೃತ ದುರ್ದೈವಿಗಳು. ಮೃತರೆಲ್ಲರೂ ಬೋಗೂರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ …

Read More »

ಆಡಂಬರ, ಅಬ್ಬರ ಇಲ್ಲದ ಹಿತವಾದ ಪ್ರೇಮ್ ಕಹಾನಿ ‘ದಿಯಾ’

6-5=2 ಹಾರಾರ್ ಚಿತ್ರದ ಸೂಪರ್ ಸಕ್ಸಸ್ ನಿರ್ದೇಶಕ ಅಶೋಕ್ ಕೆ.ಎಸ್ ಈ ಬಾರಿ ‘ದಿಯಾ’ ಚಿತ್ರದ ಮೂಲಕ ಟ್ರಾಯಂಗಲ್ ಲವ್ ಸ್ಟೋರಿ ಹೇಳ ಹೊರಟಿದ್ದಾರೆ. ಇಲ್ಲೂ ಹಾರಾರ್ ಎಳೆ ಇದ್ದು ಪ್ರೇಕ್ಷಕರಿಗೆ ಥ್ರಿಲ್ ನೀಡೋದ್ರಲ್ಲಿ ಮತ್ತೊಮ್ಮೆ ಗೆದ್ದಿದ್ದಾರೆ. ಹೊಸತಂಡ ಕಟ್ಟಿಕೊಂಡು ಹೊಸ ಕಥೆ ಹೇಳ ಹೊರಟಿರೋ ದಿಯಾ ಚಿತ್ರ ಇಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಂಪೂರ್ಣ ಹೊಸತನದಿಂದ ಕೂಡಿರೋ ರೋಮ್ಯಾಂಟಿಕ್ ಪ್ರೇಮ್ ಕಹಾನಿ ದಿಯಾ ಚಿತ್ರದಲ್ಲಿದೆ. …

Read More »