Breaking News
Home / Laxminews 24x7 (page 3841)

Laxminews 24x7

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ……

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ ಎಂದು ಯಾದಗಿರಿ ಜಯ ಕರ್ನಾಟಕ ಸಂಘಟನೆಯು ದೇವರಲ್ಲಿ ಪ್ರಾಥನೆ ….. ಯಾದಗಿರಿ ಜಿಲ್ಲೆಯ ಲಕ್ಷ್ಮಿ ದೇವಸ್ಥಾನದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಬಿ ಎನ್ ವಿಶ್ವನಾಥ್ ನಾಯಕ್ ಇವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉರುಳು ಸೇವೆ ಮಾಡಿದರು ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ ಶ್ರೀ ಮುತ್ತಪ್ಪ ರೈ ಅವರ ಆರೋಗ್ಯ …

Read More »

ಸಾರಾಯಿ ಮುಕ್ತ ಗ್ರಾಮಕ್ಕೆ ಪಣ

ಇಂಡಿ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಕರುನಾಡ ಯುವ ಪಡೆ ಸಂಘಟನೆಯ ನೇತೃತ್ವದಲ್ಲಿ ಸಾರಾಯಿ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ವತಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಜನರನ್ನು ಜಾಗೃತಿ ಮೂಡಿಸಿದರು ಕರುನಾಡ ಯುವ ಪಡೆ ಸಂಘಟನೆಯ ಅಧ್ಯಕ್ಷರಾದ ತುಕಾರಾಮ ಪವಾರ ಕುಡಿತದಿಂದ ದುಡ್ಡು ಹಾಳಾಗುತ್ತೆ ಮನೆಯಲ್ಲಿ ಗೌರವವಿರುವುದಿಲ್ಲ, ಸುಖ-ಶಾಂತಿ ನೆಮ್ಮದಿಯಿರುವುದಿಲ್ಲ ಅಲ್ಲದೆ ಕುಡಿತದಿಂದ ಸತ್ತು ಹೋದರೆ ಹೆಂಡತಿ ಮಕ್ಕಳು …

Read More »

ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆ

ನವದೆಹಲಿ, ಜ.25- ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆಗಳನ್ನು ತೆಗೆಯುತ್ತಿರುವ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹಂತಕರಾದ ದೋಷಿಗಳಿಗೆ ಕಾನೂನು ಸಮರದಲ್ಲಿ ಮತ್ತೆ ಹಿನ್ನಡೆಯಾಗಿದೆ.ತಾವು ಕ್ಷಮಾದಾನ ಮತ್ತು ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿಗಳನ್ನು ಸಲ್ಲಿಸಲು ತಿಹಾರ್ ಜೈಲಿನ ಪೊಲೀಸ್ ಅಧಿಕಾರಿಗಳು ಸೂಕ್ತ ದಾಖಲೆ ಪತ್ರಗಳನ್ನು ನೀಡುತ್ತಿಲ್ಲ ಎಂದು ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇಂದು ಮುಂದಿನ ಯಾವುದೇ ನಿರ್ದೇಶನಗಳಿಗೆ ಆಸ್ಪದವಿಲ್ಲದಂತೆ ಅರ್ಜಿಗಳನ್ನು ವಿಲೇವಾರಿ ಮಾಡಿ ಈ ಕಾನೂನು …

Read More »

71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …

Read More »

ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ.

ಬೆಂಗಳೂರು, ಜ.25- ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರಿಗೂ ಈ …

Read More »

ಎಪ್ಪತ್ತೊಂದನೆ ಗಣರಾಜ್ಯೋತ್ಸವದ ಪ್ರಯುಕ್ತ76 ಶೌರ್ಯ ಪದಕ

ನವದೆಹಲಿ, ಜ.25- ಎಪ್ಪತ್ತೊಂದನೆ ಗಣರಾಜ್ಯೋತ್ಸವದ ಪ್ರಯುಕ್ತ ಪೊಲೀಸ್ ಶೌರ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜಮ್ಮು-ಕಾಶ್ಮೀರದ 108 ಪೊಲೀಸರಿಗೆ ಶೌರ್ಯ ಪ್ರಶಸ್ತಿ ಲಭಿಸಿವೆ.  ಸಿಆರ್‌ಪಿಎಫ್‌ ಎರಡನೆ ಸ್ಥಾನದಲ್ಲಿದ್ದು, ಒಟ್ಟು 76 ಶೌರ್ಯ ಪದಕಗಳನ್ನು ಗಳಿಸಿವೆ. ಕಾಶ್ಮೀರದ ಪೊಲೀಸರ ಪೈಕಿ ಮೂವರಿಗೆ ರಾಷ್ಟ್ರಪತಿ ಪೊಲೀಸ್ ಶೌರ್ಯ ಪದಕಗಳನ್ನು (ಪಿಪಿಎಂಜಿ) ನೀಡಲಾಗಿದೆ. ಇವರಲ್ಲಿ ಒಬ್ಬರಿಗೆ ಮರಣೋತ್ತರವಾಗಿ ಈ ಪದಕ ಘೋಷಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ ಕಾಶ್ಮೀರ ಪೊಲೀಸರಿಗೆ ಈ ಪದಕಗಳು …

Read More »

bsy ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಫಿಕ್ಸ್, ರಾಜಭವನಕ್ಕೆ ಮಾಹಿತಿ ರವಾನೆ..!

ಯಡಿಯೂರಪ್ಪ ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಬಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್‍ಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳ ಪಟ್ಟಿಯನ್ನು ಬಿಎಸ್‍ವೈ ಮುಂದಿಡಲು ಮುಂದಾಗಿದ್ದಾರೆ. ಬೆಂಗಳೂರು, ಜ.25- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಕಗ್ಗಾಂಟಾಗಿ ಪರಿಣಿಮಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಮಾಹಿತಿ ನೀಡಲಾದೆ. ಸೋಮವಾರ ಸಂಪುಟ ವಿಸ್ತರಣೆ …

Read More »

“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

” ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 …

Read More »

ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ?

ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ? ಆಕ್ಲಾಂಡ್ : ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ನಡೆದ ಮೊದಲ ಟಿ 20 ಪಂದ್ಯದಲ್ಲಿ ಅಪರೂಪದ ದಾಖಲೆಯೊಂದು ದಾಖಲಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿ ರನ್ ಗಳ ಸುರಿಮಳೆಗೈದಿದ್ದಾರೆ. ನ್ಯೂಜಿಲೆಂಡ್‌ನ ಮೂವರು ಆಟಗಾರರು ಐವತ್ತಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಜೊತೆಗೆ ಇಬ್ಬರು ಭಾರತೀಯ ಆಟಗಾರರೂ ಸಹಾ …

Read More »

ಆರೋಪಿ ಸಿಕ್ಕಿಹಾಕಿಕೊಂಡಿದ್ದು ತನಿಖೆ ಬಳಿಕ ನಿಜ ಸತ್ಯಾಂಶ ಹೊರಬರಬೇಕಿದೆ! ಸತೀಶ ಜಾರಕಿಹೊಳಿ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳುವುದು ಸರಿಯಲ್ಲ ಅಂತಾ ಮಾಜಿ ಸಚಿವ ಸತೀಶ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಾಂಬರ್ ಆದಿತ್ಯ ಮಾನಸಿಕವಾಗಿ ನೊಂದಿದ್ದ ಎಂಬ ಗೃಹಸಚಿವ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸಿಗುವ ಮೊದಲು ಯಾರೋ ಇರಬಹುದು ಅಂತಾ ಪ್ರಕರಣ ದೊಡ್ಡ ಮಟ್ಟಿಗೆ ಒಯ್ದಿದ್ದರು. ಈಗ ತಮ್ಮವರೇ ಇರುವುದರಿಂದ ಬೇರೆ ರೀತಿ ಟ್ವಿಸ್ಟ್ …

Read More »