ಯಾದಗಿರಿ: ಕಾಲಕ್ಕೆ ತಕ್ಕಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಆರೋಪ ಮಾಡ್ತಿದ್ದು, ಇದಕ್ಕೆ ಅರ್ಥವಿಲ್ಲ. ಅವರ ಸರ್ಕಾರ ಡ್ರಗ್ಸ್ ಮಾಫಿಯಾದಿಂದ ಉರುಳಿದೆ ಎಂದು ಅಂದೇ ಹೇಳಬೇಕಿತ್ತಲ್ಲ, ಇವಾಗ ನೆನಪಾಯ್ತಾ ಅವ್ರಿಗೆ ಎಂದು ಸಚಿವ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. ಜಿಲ್ಲೆಯ ಕಡೆಚುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಣ ಮತ್ತು ಕಾಂಗ್ರೆಸ್ನ ಕೆಲ ಗುಂಪುಗಳು ತಂತ್ರಗಾರಿಕೆ …
Read More »ಸಾರ್ವಜನಿಕ ಅಸ್ತಿ ನಾಶ ಮಾಡಿದ ಪಿಎಫ್‌ಐ ಸದಸ್ಯರ ಸ್ವತ್ತು ಮುಟ್ಟುಗೋಲಿಗೆ ಯುಪಿ ಸರ್ಕಾರ ಕ್ರಮ
ಮುಜಪ್ಫರ್‌ನಗರ: ಸಿಎಎ ವಿರೋಧಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ಸಾರ್ವಜಕ ಅಸ್ತಿ ನಾಶ ಮಾಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಲ್ವರು ಸದಸ್ಯರಿಂದ ನಷ್ಟ ಭರ್ತಿ ಮಾಡಲು ಉತ್ತರಪ್ರದೇಶ ಸರಕಾರ ಕ್ರಮ ಕೈಗೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಉತ್ತರಪ್ರದೇಶದ ಕೈರಾನದಲ್ಲಿ ಸಿಎಎ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಇದರಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟಗೊಂಡಿತ್ತು. ಇದರ ಸಂಪೂರ್ಣ ಮಾಹಿತಿ ಕಲೆಹಾಕಿದ ಪೊಲೀಸರು, ಈಗ ದೊಂಬಿ ಪ್ರಚೋದಕರಿಂದ ನಷ್ಟ ಭರ್ತಿಗೆ ಕ್ರಮ ಕೈಗೊಂಡಿದ್ದಾರೆ. …
Read More »ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆ
ಚಿಕ್ಕಮಗಳೂರು: ಬೆಂಗಳೂರಿನಿಂದ ಬಂದಿದ್ದ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರು ಪಾಲಾಗಿದ್ದಾನೆ. ಆದರೆ ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲ್ದೂರಿನ ಗ್ರಾಮದಲ್ಲಿ ನಡೆದಿದೆ. ಅನ್ವಿತ್ (18) ಮೃತ ಯುವಕ. ತಂದೆಯನ್ನ ಕಳೆದುಕೊಂಡಿದ್ದ ಅನ್ವಿತ್ ಅಮ್ಮ-ಅಕ್ಕನಿಗೆ ಆಸರೆಯಾಗಿದ್ದನು. ಅಕ್ಕನನ್ನು ಈತನೇ ಓದಿಸುತ್ತಿದ್ದು, ಬೆಂಗಳೂರಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದನು. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದ ಅನ್ವಿತ್ ಮತ್ತೆ …
Read More »ಕೊರೋನಾತಂಕ ನಡುವೆ ಆನ್‌ಲೈನ್‌ಮೂಲಕ ಮನೆ ಬಾಗಿಲಿಗೆ ಮದ್ಯ!
ಬೆಂಗಳೂರು : ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸುವ ಬಗ್ಗೆ ಮತ್ತೆ ಗಂಭೀರ ಚಿಂತನೆ ನಡೆಸಿದ್ದು, ಈ ಕುರಿತು ಅಧ್ಯಯನ ನಡೆಸಲು ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಖುದ್ದು ಅಬಕಾರಿ ಸಚಿವ ಎಚ್.ನಾಗೇಶ್ ಅವರೇ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ನಾಗೇಶ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹೊಸ್ತಿಲಲ್ಲೇ ಈ ಬಗ್ಗೆ ಹೇಳಿಕೆ ನೀಡಿದ್ದರು. ಅದರ ಬಗ್ಗೆ ಸಾಕಷ್ಟುಟೀಕೆ ಟಿಪ್ಪಣಿ ಕೇಳಿಬಂದಿದ್ದರಿಂದ …
Read More »ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ
ಬೆಳಗಾವಿ: ಕೊರೊನಾ ಬಗ್ಗೆ ಭಯ ಬೇಡ. ಆದರೆ, ಮುಂಜಾಗ್ರತೆ ವಹಿಸಬೇಕು. ಸೋಂಕು ಬಂತೆಂದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. – ಕೋವಿಡ್‌ನಿಂದ ಗುಣಮುಖರಾದ ರಾಮದುರ್ಗ ತಾಲ್ಲೂಕು ಕಟಕೋಳದ ಯುವಕ ಆನಂದ ಸಿದ್ನಾಳ ಅವರ ಸಲಹೆ ಇದು. ಕೋವಿಡ್ ಗೆದ್ದ ಕಥೆಯನ್ನು ಅವರು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡರು. ‘ನಾನು ಚಾಲಕ. ಟ್ರಕ್ ಇದೆ. ಲಾಕ್‌ಡೌನ್ ಆದ ಸಮಯದಲ್ಲಿ ಕೆಲಸ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿತ್ತು. ಲಾಕ್‌ಡೌನ್ ತೆರವಾದ ನಂತರ ಕೆಲವು ದಿನ ಊರು ಸುತ್ತಿದೆ. ಹೋದ ಕಡೆಯಲ್ಲಿ …
Read More »ಯುವ ಬ್ರಿಗೇಡ್ ವತಿಯಿಂದ ಕಟ್ಟಿಸಿದ ‘ನಮ್ಮನೆ’ ಪ್ರವೇಶಿಸಿದ ಮೀರಮ್ಮ
ಹುಕ್ಕೇರಿ: ‘ನಂದು ಮನೆ ಪೂರಾ ಬಿದ್ದು ಹೋಗಿತ್ರಿ. ಮಲಗಾಕ ಬಹಳ ತೊಂದರೆ ಇತ್ತು. ಚಕ್ರವರ್ತಿ ಸೂಲಿಬೆಲೆ ಹಾಗೂ ಯುವ ಬ್ರಿಗೇಡ್ ಸದಸ್ಯರು ಹೊಸ ಮನೆ ಕಟ್ಟಿ ಕೊಟ್ಟಾರು. ನಾನು ಬಡುವಿ ಅದಿನಿ ಅಂತ. ವಾಸ್ತು ಅವ್ರ ಮಾಡ್ಯಾರು. ನಾನು ಆರಾಮ ಅದನ್ರಿ. ನನಗ ಎಲ್ಲ ವ್ಯವಸ್ಥ ಮಾಡ್ಯಾರು. ದೇವರು ಅವರನ್ನು ತಂಪಾಗಿ ಇಟ್ಟಿರಲಿ’ ಎಂದು ಮನ ಮಿಡಿಯುವ ಮಾತುಗಳು ಕೇಳಿ ಬಂದಿದ್ದು, ತಾಲ್ಲೂಕಿನ ಹೊಸೂರ ಗ್ರಾಮದ ಮೀರಮ್ಮ ಬಾಗವಾನ್ ಅವರಿಂದ. ಇದು …
Read More »ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್‌ಐ
ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್‌ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ. ಗ್ರಾಮದಲ್ಲಿ ಎಸ್‌ಡಿಎ, ಎಫ್‌ಡಿಎ, ಪಿಎಸ್‌ಐ, ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.
Read More »ಕಾಶ್ಮೀರ ಎಲ್’ಒಸಿ ಉದ್ದಕ್ಕೂ ಅನೇಕ ಅಡಗುತಾಣಗಳನ್ನು ಪತ್ತೆ ಹಚ್ಚಿದ ಭಾರತೀಯ ಸೇನೆ
ಬಾರಾಮುಲ್ಲಾ, : ಭಾರತೀಯ ಸೇನೆಯು ಕಾಶ್ಮೀರ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಅನೇಕ ಅಡಗುತಾಣಗಳನ್ನು ಪತ್ತೆ ಹಚ್ಚಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶ ಪಡಿಸಿಕೊಂಡಿದೆ. ಆಗಸ್ಟ್ 30 ರಂದು ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನವನ್ನು ಪತ್ತೆ ಮಾಡಿದೆ ಎಂದು ಸೇನಾಧಿಕಾರಿಗಳ ಪ್ರಕಟನೆ ತಿಳಿಸಿದೆ. ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೇನೆ ಎಲ್ ಒಸಿಯ ರಾಂಪುರ್ ಸೆಕ್ಟರ್ ಸಮೀಪವಿರುವ ಹಳ್ಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿತ್ತು. …
Read More »ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ……….
ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ …
Read More »KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ವಿದ್ಯಾರ್ಥಿಗಳಿಗೆ ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ
ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ …
Read More »
Laxmi News 24×7