Breaking News

Laxminews 24x7

ನಿರ್ಭಯಾ ಪ್ರಕರಣದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಬಳಿಕ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯ ಪಟಿಯಾಲ ಹೌಸ್ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದವು. ಪಟಿಯಾಲ ಕೋರ್ಟ್ ನಿರ್ಭಯಾ ಪ್ರಕರಣದ ದೋಷಿಗಳ ಡೆತ್ ವಾರೆಂಟ್ ಗೆ ತಡೆಯನ್ನು ನೀಡಿದೆ. ಈ ವೇಳೆ ವಾದ …

Read More »

ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ

ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ …

Read More »

ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ

ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ. ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ …

Read More »

ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಕಣಕುಂಬಿ ಬಳಿಯ ಕರ್ನಾಟಕ -ಗೋವಾ ಗಡಿಯ ಅಬಕಾರಿ ತನಿಖಾ ಠಾಣೆಯ ಸಿಬ್ಬಂದಿ ಶನಿವಾರ ಗೋವಾದಿಂದ ಗದಗ ನಗರಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ತಪಾಸಣೆಯ ವೇಳೆ ಗೋವಾ ರಾಜ್ಯದ ನೊಂದಣಿ ಹೊಂದಿದ ಸ್ಕಾರ್ಪಿಯೋ ವಾಹನದಲ್ಲಿ ೧೪೬.೮೮ ಲೀ ಗೋವಾ ಮದ್ಯವನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಅಬಕಾರಿ ಸಿಬ್ಬಂದಿ ಈ ಮದ್ಯವನ್ನು ಸಾಗಿಸುತ್ತಿದ್ದ ಆರೋಪದಡಿ ಗದಗ ನಿವಾಸಿ ಮಾರುತಿ ಲಮಾಣಿ ಎಂಬ ವ್ಯಕ್ತಿಯನ್ನು …

Read More »

ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ

ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಮಿಷನ್ ನಗರಗಳು ಪ್ರಮುಖ ಮೂಲ ಸೌಕರ್ಯಗಳನ್ನು ಒದಗಿಸುವ ಹಾಗೂ ನಾಗರಿಕರಿಗೆ ಯೋಗ್ಯವಾದ ಜೀವನ ಮಟ್ಟವನ್ನು ನೀಡುವ ಸ್ವಚ್ಚ ಮತ್ತು ಸುಸ್ಥಿರ ಪರಿಸರ ಹಾಗೂ ಉತ್ತಮ ಪರಿಹಾರಗಳಿಗೆ ಅನ್ವಯಿಸುವ ನಗರಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪ್ರಸ್ತುತ ಇನ್‌ಪುಟ್ ಆಧಾರಿತ ವಿಧಾನದಿಂದ ನಗರ ಆಡಳಿತಗಳು, ಫಲಿತಾಂಶ – ಆಧಾರಿತ ಯೋಜನೆಯತ್ತ …

Read More »

ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ಗೋಕಾಕ ಫೆ 2 : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ ರವಿಕುಮಾರ್ ಬಾಳಪ್ಪ ಬಬಲ್ಲೆನ್ನವರ (27) ಸಾವನ್ನಪಿರುವ ದುರ್ಧೈವಿಯಾಗಿದ್ದು, ಪಂಜಾಬ ರಾಜ್ಯದ ಚಂದಿಗಡ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಳಲಾಗಿದೆ. ಮೃತಯೋಧನ ಪಾರ್ಥೀವ ಶರೀರವು ನಾಳೆ ಹೊತ್ತಿಗೆ ಗೋಕಾಕ ನಗರ ತಲುಪಲ್ಲಿದ್ದು , ನಗರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ …

Read More »

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೆಲಾಡಿದ ಲಖನ್ ಜಾರಕಿಹೊಳಿ.

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೇಲಾಡಿದ ಲಖನ್ ಜಾರಕಿಹೊಳಿ..!! ಜಾರಕಿಹೊಳಿ ಕುಟುಂಬದ ನಾಲ್ಕನೇ ಕುಡಿ ಆಗಮನ/ಹಿರಿಯ ಮೊಮಗನನ್ನು ನೊಡಲು ಓಡೋಡಿ  ಬಂದ ಕಿರಿಯ ಅಜ್ಜ/ ಮೊಮ್ಮಗನ ರೂಪದಲ್ಲಿ ತಂದೆಯನ್ನು ನೊಡಿ  ಖುಷಿಯಲ್ಲಿ ತೆಲಾಡಿದ ರಕ್ತ ಸಂಭಂದಗಳು,ಬಂಧುಗಳು ,ನೆಂಟರು ಇವೆಲ್ಲಾ ಮಾನವ ಜೀವನದ ಪ್ರಮುಖ ಮತ್ತು ಬಹು ಮುಖ್ಯ ಕೊಂಡಿಗಳು.ಈ ಸಂಬಂಧಗಳಲ್ಲಿ ಸ್ವಲ್ಪ ಏರುಪೇರಾದರೂ ಎಷ್ಟೇ ಗಟ್ಟಿಯಾಗಿ ಬೆಸೆದುಕೊಂಡಿರುವ ಕೊಂಡಿಗಳಾದರೂ ಕಳಚಿ ದಿಕ್ಕಾಪಾಲಾಗುತ್ತವೆ.ಆದ್ದರಿಂದ ನಾವು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತೇವೆ.ಇದಕ್ಕೆ ರಾಜಕಾರಣಿಗಳು ಸಹ …

Read More »

2 ಕೆರೆ ನಿರ್ಮಾಣದ ಕೇಲ ಸಕ್ಕೆ ಚಾಲನೆ:

ಸಣ್ಣ ನೀರಾವರಿ ಇಲಾಖೆಯಡಿ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಮನಗುತ್ತಿ ಗ್ರಾಮದ ಮೆನ್ಯಾನವರಿಯಲ್ಲಿ ಕ್ಷೇತ್ರದ ಜನಪರ ಶಾಸಕರಾದ ಶ್ರೀ ಸತೀಶ್ ಅಣ್ಣ ಜಾರಕಿಹೊಳಿ ಅವರು 2 ಕೆರೆ ನಿರ್ಮಾಣದ ಕೇಲಸವನ್ನು ಚಾಲನೆಯಲ್ಲಿ ಇಟ್ಟಿರುವದರಿಂದ ಇವತ್ತು ಕಾಮಗಾರಿಯ ವಿಕ್ಷನೆಗಾಗಿ ಭೇಟಿ ಕೊಟ್ಟಿದ್ದರು ಅಲ್ಲದೆ ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎರಡು ಕೆರೆಗಳು ಮಾರ್ಚ್ ತಿಂಗಳಿನ ಅಂತ್ಯದಲ್ಲಿ ಪೂರ್ಣಗೊಳ್ಳುವದಲ್ಲದೆ 300 ಎಕರೆಗೆ ಸಾಕಾಗುವಷ್ಟು ನೀರಾವರಿಯ ಸೌಲಭ್ಯವನ್ನು ರೈತರಿಗೆ ವದಗಿಸುವದಾಗಿ ಹೇಳಿದರು. ಅದೆ …

Read More »

ಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ

“ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ ಕವಿದಿದೆ” ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಯಲ್ಲಿ ಕೈಲಾಸಕ್ಕೆ ತಲುಪಿರುವ ಆಯುಷ್ಮಾನ್ ಕಾಡಿನ ದರ.ಹೌದು ಇಲ್ಲಿ ಸಾಯಿ ಸೇವಾ ಕೇಂದ್ರದಲ್ಲಿ ತಮಗೆ ಮನಸ್ಸಿಗೆ ಬಂದ ಹಾಗೆ ಸಾರ್ವಜನಿಕರಲ್ಲಿ ಹಗಲು ದರೋಡೆ ನಡೆಸಿರುವ ಇಂಥವರಿಗೆ. ಐ ಡಿ ಕೋಟ್ಟ ಪುಣ್ಯಾತ್ಮರು ಯಾರು. ಅದೇ ಅಂತಾರಲ್ಲ ಚೋರ್ ಗುರು ಚಂಡಾಲ್ ಶಿಷ್ಯ ಅನ್ನೋ ಹಾಗೆ. ಸಂಗೀತಕ್ಕಾದರೆ ತಾಳ ತಂಬೂರಿ ಇರುತ್ತೆ …

Read More »

ಅಪರಿಚಿತವಾಹನ ಹರಿದು ಕರಡಿ ಸಾವು

*ಕೂಡ್ಲಿಗಿ:ಅಪರಿಚಿತವಾಹನ ಹರಿದು ಕರಡಿ ಸಾವುಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ಧಾರಿ50ರಲ್ಲಿ ಕರಡಿಯ ಮೇಲೆ ವಾಹನ ಹರಿದು ಕರಡಿ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಜರುಗಿದ್ದು ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ.ಪಟ್ಟಣದ ಸಾವ೯ಜನಿಕರಿಗೆ ರಸ್ಥೆ ಬದಿಯಲ್ಲಿಯೇ ಕರಡಿಯೊಂದು ತೀವ್ರಗಾಯಗೊಂಡು ಸತ್ತುಬಿದ್ದಿರುವುದನ್ಮು ಗಮನಿಸಿ ಬೆಚ್ಚಿದ್ದಾರೆ.ಸತ್ತಿರುವ ಕರಡಿಯ ಹತ್ತಿರ ತೆರಳಿ ಪರಿಶೀಲಿಸಲಾಗಿ ಕರಡಿ ವಾಹನಕ್ಕೆ ಸಿಲುಕಿ ಬಾಗಶಹಃ ನಜ್ಜುಗುಜ್ಜಾಗಿ ಸತ್ತಿರುವುದಾಗಿ ತಿಳಿದು. ತಕ್ಷಣವೇ ಅರಣ್ಯ ಇಲಾಖೆಯವರಿಗೆ ಮಾಹಿತಿ ಕೊಟ್ಟಿದ್ದು. ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ …

Read More »