ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ …
Read More »ಬೆಳಗಾವಿಗೆ ಬರುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಟೋಲ್ ನಾಕಾದಲ್ಲೇ ತಡೆ
ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು ಭದ್ರತೆ ನೀಡಿ ಈಗ ಕನ್ನಡದ ನಾಯಕನನ್ನು ಬೆಳಗಾವಿ ನಗರ ಪ್ರವೇಶಿಸಲು …
Read More »ಜೆಎನ್‍ಯು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಅಟ್ಟಹಾಸ
ಜೆಎನ್‍ಯು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಘಟನೆಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೆಎನ್‍ಯು ಕ್ಯಾಂಪಸ್ನಲ್ಲಿ ಶಬರಮತಿ ಹಾಸ್ಟೆಲ್ ಬಳಿ ಐಶ್ ಘೋಷ್ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ …
Read More »ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತ ಬೆಳಗಾವಿಗೆ ಒಂಬತ್ತು ನೂತನ ಬಸ್
ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರ ಬೆಳಗಾವಿಗೆ ಒಂಬತ್ತು ನೂತನ ಬಸ್ ಹೈಟೆಕ್ ಬಸ್ ಹೈಟೆಕ್ ಬಸ್ ನಿಲ್ದಾಣ: ಜೂನ್ ಅಂತ್ಯದೊಳಗೆ ಪೂರ್ಣ ಬೆಳಗಾವಿಯಸುವರ್ಣ ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಅಗತ್ಯವಿರುವ ಕನಿಷ್ಠ ಕೊಠಡಿಗಳನ್ನು ನೀಡಲು ಸಭಾಧ್ಯಕ್ಷರಿಗೆ ಕೋರಿಕೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಈಗ ಸ್ವಲ್ಪ ಹೊತ್ತಿನ ಮೊದಲು ಮಾತನಾಡಿದ ಅವರು, ನಾಳೆ ಬೆಂಗಳೂರಿನಲ್ಲಿ ಈ ಸಂಬಂಧ …
Read More »ಲಕ್ಷ್ಮೀ ನ್ಯೂಸ್ ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ: ಶಾಸಕ ಬಾಲಚಂದ್ರ ಜಾರಕಿಹೊಳಿ
We ಲಕ್ಷ್ಮೀ ನ್ಯೂಸ್ ಸಮಾಜದ ಕಟ್ಟ ಕಡೆಯ ಶೋಷಿತರ ಧ್ವನಿಯಾಗಿ, ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ ಎಂದು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ (ವೆಬ್ ಪೇಜ್ ) ಗೆ ಶುಭ ಹಾರೈಸಿದರು. ಜನೆವರಿ 1,2020 ರಿಂದ ಮಾಧ್ಯಮ ಕ್ಷೇತ್ರದಲ್ಲಿ ನೂತನವಾಗಿ ಪಾದಾರ್ಪಣೆ ಮಾಡಿದ ಲಕ್ಷ್ಮೀ ನ್ಯೂಸ್ (ವೆಬ್ …
Read More »ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ.
ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಪ್ರತಿದಿನವೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಯ್ದೆಯ ವಿರೋಧದ ಬಗ್ಗೆ ಜನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಜೋರಾಗಿದ್ದು ನಗರದ 6 ಕಡೆ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಇಂದು ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಶುಕ್ರವಾರ ಆಶಾ ಕಾರ್ಯಕರ್ತೆಯರ …
Read More »ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಐಡೆಂಟಿಟಿ ಕಾರ್ಡ್ ಹಾಕ್ಕೊಂಡಿದ್ದಾರೆ. ಯಡಿಯೂರಪ್ಪ ಸೆಕ್ಯೂರಿಟಿ ಗಾರ್ಡಾ..? ಯಾಕೇ ಮೋದಿ ಕಾರ್ಯಕ್ರಮ ದಲ್ಲಿ ಐಡೆಂಟಿಟಿ ಕಾರ್ಡ್ ಹಾಕ್ಕೋಬೇಕು..? ಒಂದು ರಾಜ್ಯದ ಸಿಎಂ , ಇಲ್ಲಿಗೆ ಬಂದಿರೋದು ಮೋದಿ. ಆ ಕಾರ್ಯಕ್ರಮದಲ್ಲಿ ಯಾಕೇ ಹಾಕಬೇಕು ಐಡೆಂಟಿಟಿ ಕಾರ್ಡ್? ನಮ್ಮ ಇಪ್ಪತ್ತೈದು ಜನ ಸಂಸದರು ನಾಮರ್ಧರು. ಮಾತಾನಾಡೋಕೆ ಬರಲ್ಲ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, …
Read More »ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …
Read More »ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ
ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ ಸಭೆ ನಂತರ ಶೆಟ್ಟರ್. ಹೊರಟ್ಟಿ. ಪ್ರಲ್ಹಾದ್ ಜೋಶಿ. ಎಸ್ ಆರ್ ಪಾಟೀಲ ಜಂಟಿ ಸುದ್ದಿಗೋಷ್ಠಿ ಬಸವರಾಜ ಹೊರಟ್ಟಿ ಹೇಳಿಕೆ.. ಇಂದು ಎಲ್ಲ ಪಕ್ಷಗಳ ನಾಯಕರು ಒಂದೆಡೆ ಸೇರಿ ಸಭೆ ನಡೆಸಿದ್ದೇವೆ ಸಭೆಗೆ ಬಾರಲು ಆಗದ ಕೆಲವು ನಾಯಕರು ನಮ್ಮ ತೀರ್ಮಾನಕ್ಕೆ ಬದ್ದರೆಂದು ತಿಳಿಸಿದ್ದಾರೆ. ಮುಂದೆ ಎಲ್ಲ ನಾಯಕರು ಸೇರಿ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಮಹದಾಯಿ ವಿಚಾರದಲ್ಲಿ ಇಲ್ಲಿಯರೆಗೂ ನಡೆದ …
Read More »ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ ಬೆಳಗಾವಿ-ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೆ ಪಿ ಸಿ ಸಿ ಅಧ್ಯಕ್ಷ ನೇಮಕ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು ಹೈಕಮಾಂಡ್ ಮೇಲೆ ಎಲ್ಲಾ ಜವಾಬ್ದಾರಿ ಇದೆ.ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರು ಅವರಿಗೆ ಸಹಕಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ.ಪಕ್ಷ ಸಂಘಟನೆಗೆ ಎಲ್ಲರೂ ಒಟ್ಟಾಗಿ ಹೋಗಲು ತೀರ್ಮಾನ ಮಾಡಿದ್ದೇವೆ ಉಪಚುನಾವಣೆ …
Read More »