ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ಅದು ವ್ಯವಸ್ಥಿತ ಕೊಲೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಅಜಿತ್ ಪವಾರ್ ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ರಿಂದ ದೂರು ದಾಖಲಾಗಿದೆ. ಪ್ರಕರಣದಲ್ಲಿ ಹಲವು ಆಂಶಗಳನ್ನ ಅಳವಡಿಸುವ ಮೂಲಕ ಇದೊಂದು ದುರಂತವಲ್ಲ ವ್ಯವಸ್ಥಿತ ಕೊಲೆಯೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ. ಹಾರಾಟದ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ …
Read More »ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್ & ಅಭಯ್
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಈ ಇಬ್ಬರು ರಾಜಕೀಯ ಬದ್ಧ ವೈರಿಗಳು ಅಕ್ಕ-ಪಕ್ಕ ನಿಂತು ಗಮನ ಸೆಳೆದರು. ಹೌದು… ಇಂದು ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಅಕ್ಕ-ಪಕ್ಕದಲ್ಲಿ ನಿಂತರೂ ಈ ಇಬ್ಬರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ. …
Read More »ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ
ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣಕ್ಕೆ ಹೊಟೆಲ್ ಬಂದ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ. ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಹನುಮಾನ ಹೊಟೆಲ್ ಮಾಲೀಕರಾಗಿದ್ದ ರಾಮು. ಮಾರ್ಚ್ ಅಂತ್ಯದ ವೇಳೆ ಬಡ್ಡಿ ಹಣವನ್ನ ಕಟ್ಟಬೇಕಿದ್ದ ರಾಮು. ಇದೇ ಹೊತ್ತಲ್ಲಿ ಹೊಟೆಲ್ …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆ, ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು; ತರಕಾರಿ, ಹಣ್ಣುಗಳು ನೀರುಪಾಲು
ಬೆಳಗಾವಿಯಲ್ಲಿ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆ, ಅಂಗಡಿಗಳು, ಮಾರ್ಕೆಟ್, ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಂಪೂರ್ಣ ಪೋರ್ಟ್ ರೋಡ್ ನೀರಿನಿಂದ ತುಂಬಿಕೊಂಡಿರುವುದರಿಂದ ರವಿವಾರ ಪೇಟೆ ಬೆಲ್ಲದ ಮಾರ್ಕೆಟ್ ಹಾಗೂ ಕಾಂದಾ ಮಾರುಕಟ್ಟೆ ನದಿಯಂತಾಗಿದೆ. ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು, ಹೂಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ವ್ಯಾಪಾರಸ್ಥರು ಪರದಾಡುವಂತಾಯಿತು. ಕೆಲ ನಿವಾಸಿಗಳು ಕಸಗಳನ್ನು ತಂದು ಘಟಾರಕ್ಕೆ ಸುರಿಯುವುದರಿಂದ ಮಳೆ ನೀರು ಸರಾಗವಾಗಿ ಹರಿಯದೆ …
Read More »ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಸದ್ಯ …
Read More »ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ
ಧಾರವಾಡ: ಇಲ್ಲಿನ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಪತ್ತೆಯಾದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರ ಕಾರು ರಾಮಾಪುರದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಪತ್ತೆಯಾಗಿದೆ. ಕಾರಿನಲ್ಲಿದ್ದ ಮೃತದೇಹ ಪತ್ತೆಯಾಗಿದ್ದು, ಸಂಪೂರ್ಣ …
Read More »ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್
ಗದಗ: ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ. ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎಸ್‌ಟಿ (ST) ಜನಾಂಗದ ರೈತನ ಜಮೀನಿನಲ್ಲಿ ದಲಿತ (Dalit) ವ್ಯಕ್ತಿ ನೀರಿನ ಬಳಕೆ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ 21 ಜನರ ಬಂಧನ ಮಾಡಲಾಗಿದೆ ಎಂದು ಗದಗ ಎಸ್‌ಪಿ ರೋಹನ್ ಜಗದೀಶ್ ಹೇಳಿದ್ದಾರೆ. ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ …
Read More »ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ
ವಾಷಿಂಗ್ಟನ್: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇರಾನ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸೋಮವಾರ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಇರಾನ್ ದೇಶದ ಜೊತೆ ಕಳೆದ ಎರಡು ದಿನಗಳಲ್ಲಿ …
Read More »ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಹೌದು. ವಾರ್ ಎಫೆಕ್ಟ್ ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ …
Read More »
Laxmi News 24×7