Breaking News

Laxminews 24x7

ಬೆಳಗಾವಿಯಲ್ಲಿ ಸ್ಕೂಟರ್‌ನಿಂದ ಬಿದ್ದ ವೃದ್ಧನ ತಲೆ ಮೇಲೆ ಹರಿದ ಬಸ್

 ಬೆಳಗಾವಿ: ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೃದ್ಧನ ತಲೆಗೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಹಳ್ಳೂರ ಗ್ರಾಮದ ನಿವಾಸಿ ಕೆಂಪಣ್ಣ ಕೌಜಲಗಿ (80) ಎಂದು ಗುರುತಿಸಲಾಗಿದೆ. ಕೆಂಪಣ್ಣ ಕೌಜಲಗಿ ಅವರು ಮೂಡಲಗಿ ಪಟ್ಟಣದಿಂದ ಶಿವಾಪೂರ ಮಾರ್ಗವಾಗಿ ತಮ್ಮ ಗ್ರಾಮವಾದ ಹಳ್ಳೂರಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಶಿವಾಪೂರ ಗ್ರಾಮದ ಬಳಿ …

Read More »

ನಿಸರ್ಗಮನೆಗೆ ರಾಷ್ಟ್ರೀಯ ಮಾನ್ಯತೆ: ಸಂತಸ ತಂದ ಸಂಗತಿ: ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಬೆಳಗಾವಿ: ಶಿರಸಿಯ ಡಾ. ವೆಂಕಟರಮಣ ಹೆಗಡೆ ಅವರ ನಿಸರ್ಗಮನೆ ವೇದ ವೆಲ್‌ನೆಸ್ ಸೆಂಟರ್‌ಗೆ ರಾಷ್ಟ್ರೀಯ ಮಟ್ಟದ ಎನ್‌ಎಬಿಎಚ್ ಸಂಸ್ಥೆಯಿಂದ ಮಾನ್ಯತಾ ಪ್ರಮಾಣಪತ್ರ ಲಭಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ. ಆಯುರ್ವೇದ, ಪಂಚಕರ್ಮ, ಪ್ರಕೃತಿ ಹಾಗೂ ಯೋಗ ಸೇರಿದಂತೆ ಪರಿಸರಸ್ನೇಹಿ ಚಿಕಿತ್ಸಾ ವಿಧಾನಗಳನ್ನು ಒಂದೇ ಸೂರಿನಡಿ ಒದಗಿಸುತ್ತಿರುವ ಡಾ. ವೆಂಕಟರಮಣ ಹೆಗಡೆ ಹಾಗೂ ಅವರ ಬಳಗದ ಸೇವೆ ಶ್ಲಾಘನೀಯವಾಗಿದೆ. …

Read More »

ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ: ಅಡಿವೇಶ ಇಟಗಿ

ಬೆಳಗಾವಿ: ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಜೊತೆಗೆ, ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳ ಸುರಕ್ಷತೆ, ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ವೀಡಿಯೊ ಸಂವಾದ ಸಭಾಂಗಣದಲ್ಲಿ ಗುರುವಾರ (ಅ.29) ನಡೆದ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಹೆಚ್ಚುತ್ತಿರುವ …

Read More »

ನವೆಂಬರ್ 30ರಿಂದ ಬೆಳಗಾವಿಯಲ್ಲಿ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಬೆಳಗಾವಿ ಅಧಿವೇಶನವನ್ನು ಈ ಬಾರಿಯೂ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೊದಲು ಡಿಸೆಂಬರ್ 7ರಿಂದ ಅಧಿವೇಶನ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಪಂಚಾಯಿತಿ ಚುನಾವಣೆಗಳು ನಡೆಯುವ …

Read More »

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ – ಎರಡು ಕಿಮೀ ಸಾಲುಗಟ್ಟಿ ನಿಂತ ಜನ!

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಮೊದಲ ದಿನವೇ ಭಕ್ತರ ದಂಡು ಸಾಗರೋಪಾದಿಯಾಗಿ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಸುಮಾರು ಎರಡು ಕಿಲೋ ಮೀಟರ್‌ವರೆಗೂ ಕ್ಯೂನಲ್ಲಿ ಭಕ್ತರು ದೇವಿ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. 1000 ರೂ. ವಿಶೇಷ ದರ್ಶನದ ಸಾಲು ಸಂಪೂರ್ಣ ಭರ್ತಿಯಾಗಿದೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಪಡೆದವರಿಗೆ ದರ್ಶನಕ್ಕೆ …

Read More »

ವಿಷಗಾಳಿ ಸೇವಿಸಿ ಮೂವರು ಮೀನುಗಾರರ ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಕಾರವಾರ: ಗೋಕರ್ಣ  ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಮೂವರು ಮೀನುಗಾರರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಿಲಾಗಿದೆ. ಮೀನುಗಾರಿಕಾ ಸಚಿವ ಕೆ.ಎಸ್. ಬಸವಂತಪ್ಪ ಅವರು ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಮೃತರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿಯೂ …

Read More »

ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ – ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಪ್ರತ್ಯಕ್ಷ ಸಾಕ್ಷಿ ಪುನೀತ್‌ ಉಲ್ಟಾ ಹೊಡೆದಿದ್ದು, ಕುತೂಹಲ ಕೆರಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿಗಳಾದ ಕಿರಣ್ ಹಾಗೂ ಪುನೀತ್‌ ಅವರಿಂದು ಸಾಕ್ಷಿ ನುಡಿಯುವಂತೆ 59ನೇ ಸೆಷನ್ಸ್ ಕೋರ್ಟ್ ಸಮನ್ಸ್‌ ನೀಡಿತ್ತು. ನಿನ್ನೆ ಗೈರಾಗಿದ್ದ ಪುನೀತ್‌ ವಿರುದ್ಧ ಕೋರ್ಟ್‌ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು. ಇಂದು 59ನೇ ಸಿಸಿಹೆಚ್‌ ಕೋರ್ಟ್‌ಗೆ ಹಾಜರಾಗಿ ಸಾಕ್ಷಿ ನುಡಿದ ಪುನೀತ್‌ ಉಲ್ಟಾ ಹೊಡೆದಿದ್ದಾನೆ. ಐ ವಿಟ್ನೇಸ್‌ ಆಗಿರುವ …

Read More »

ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ: ಸಿದ್ದರಾಮಯ್ಯ

ಮೈಸೂರು: 8 ವರ್ಷ ಸಿಎಂ ಆಗಿದ್ದೇನೆ, 17 ಬಜೆಟ್ ಮಂಡಿಸಿದ್ದೇನೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನ  ಕೆ.ಆರ್ ನಗರದಲ್ಲಿ  ನಡೆದ ಬಸವ ಜಯಂತಿ ಕಾರ್ಯಕ್ರಮದ ಮಾತನಾಡಿದ ಅವರು, ಸಿದ್ದರಾಮಯ್ಯ 8 ವರ್ಷ ಸಿಎಂ ಆಗಿದ್ದೇನೆ. 17 ಬಜೆಟ್ ಮಂಡಿಸಿದ್ದೇನೆ. ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ. ನಾನು 5 ವರ್ಷ ಸಿಎಂ ಆಗಿ ಇದಿದ್ರೆ, ಬೀದರ್‌ನಲ್ಲಿ ಅನುಭವ ಮಂಟಪ ಕೆಲಸ ಮುಗಿಸುತ್ತಿದೆ. ನಿರ್ಮಾಣ ಶುರು …

Read More »

ಅರಮನೆ, ಅಂಬಾರಿ ವಿಚಾರದಲ್ಲಿ ನನ್ನ ಹೇಳಿಕೆಗೆ ಬದ್ಧ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ – ಯತೀಂದ್ರ

ಮೈಸೂರು: ಅರಮನೆ, ಅಂಬಾರಿ ವಿಚಾರದಲ್ಲಿ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಮೇಯವೇ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಸರ್ಕಾರದ ಆಸ್ತಿ ಎಂಬ ವಿಚಾರವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೆ ಕೆಲವರು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ಪ್ರಜ್ಞಾಪೂರ್ವಕವಾಗಿಯೇ ಮಾತನಾಡಿದ್ದೇನೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ತಪ್ಪು ಮಾಡಿದ್ದರೆ ಕ್ಷಮೆ …

Read More »

ನೆಲಮಂಗಲ ತಾಲೂಕು ಕಚೇರಿ ಮೇಲೆ ʻಲೋಕಾʼ ದಾಳಿ – ರೈತನ ಭೂಮಿ ಸರ್ವೆಗೆ ಲಂಚ ಕೇಳಿದ್ದ ಅಧಿಕಾರಿ ಲಾಕ್‌

ನೆಲಮಂಗಲ: ಇಲ್ಲಿನ ತಾಲೂಕು ಕಚೇರಿ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ  ನಡೆಸಿದ್ದು, ರೈತರೊಬ್ಬರ ಭೂಮಿ ಸರ್ವೆ ಮಾಡಲು ಲಂಚಕ್ಕೆ ಬೇಡಿಯಿಕಟ್ಟಿದ್ದ ಅಧಿಕಾರಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮಹೇಶ್ ಗೌಡ ಲೋಕಾ ಬೆಲೆಗೆ ಸಿಕ್ಕಿಬಿದ್ದ ಲೈಸನ್ಸ್ ಸರ್ವೆಯರ್ ಮಹೇಶ್‌ ಗೌಡ ರೈತರೊಬ್ಬರ ಬಳಿ ಭೂಮಿ ಸರ್ವೆಗೆ 20,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರೈತನಿಂದ 20 ಸಾವಿರ ಹಣ ಪಡೆಯುವಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೂರು ಕಾರುಗಳಲ್ಲಿ ಬಂದಿರುವ 10ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು, …

Read More »