ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ …
Read More »ಎಸ್ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ
ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್ಗೆ ತೆರಳಿದ್ದರು. ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ …
Read More »ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ …
Read More »ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ
ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜು ವಿದ್ಯಾರ್ಥಿಗಳಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದರೆ ಶಿಕ್ಷಕಿ ಡಾ.ರಶ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ …
Read More »ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ
ನವದೆಹಲಿ: 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿಗೂ ಹೆಚ್ಚು ಅನುದಾನವನ್ನ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ವಿಚಾರವನ್ನ ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್ ಪ್ರಸ್ತಾಪಿಸಿದರು. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್ ಹುಸೇನ್, 15ನೇ ಹಣಕಾಸು ಆಯೋಗದ ಅಡಿಯಲ್ಲಿ ನೀಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ವಿಚಾರ ಪ್ರಸ್ತಾಪಿಸಿ ಮಾತನಾಡಿದರು. 6,000 ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,133 ಕೋಟಿ ರೂ., ನರೇಗಾ ಯೋಜನೆ ಅಡಿಯಲ್ಲಿ 1,066 ಕೋಟಿ …
Read More »ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮಾತನಾಡಿದ ಶಾಸಕ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಬಹಳ ಬಂಡತನದಿಂದ ನಡೆದುಕೊಳ್ಳುತ್ತಿದೆ. ಹಗರಣಗಳ ಅಲೆಯಲ್ಲಿ ಸಿಲುಕಿಕೊಂಡಿದೆ. ಅಬಕಾರಿ ಇಲಾಖೆವರೆಗೂ ಬಂದು ತಲುಪಿದೆ. ಮನಸೋ ಇಚ್ಛೆ ಬೇಕಾಬಿಟ್ಟಿ ಲಿಕ್ಕರ್ ಲೆಸೆನ್ಸ್ ಕೊಡ್ತಾ ಇದ್ದಾರೆ. ಇಷ್ಟು ಭ್ರಷ್ಟಾಚಾರ …
Read More »ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್ ಗೋಯಲ್
ನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ ಮತ್ತು ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ. ಅಮೆರಿಕದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆ ಪ್ರವೇಶಿಸಲಿದೆ ಎಂದು ಡೊನಾಲ್ಡ್ ಟ್ರಂಪ್ ಅವರ ಪ್ರಕಟಣೆಯ ಬೆನ್ನಲ್ಲೇ ಇಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ಪಿಯುಷ್ ಗೋಯಲ್ ಒಪ್ಪಂದದ ಬಗ್ಗೆ …
Read More »ಚಿಕ್ಕೋಡಿ ಕೆ ಎಲ್ ಇ ಕಾಲೇಜಿಗೆ ನಾವೀನ್ಯ ಪ್ರಯೋಗಾಲಯ ರಚನೆಗೆ 1.25 ಕೋಟಿ ರೂಪಾಯಿ ಅನುದಾನ
ಚಿಕ್ಕೋಡಿಯ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿನೋದ ಬಿರಾದರ (ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಹಾಗೂ ಇಲೆಕ್ಟ್ರಾನಿಕ್ಸ್ ಆಯ್ಯಂಡ್ ಕಮ್ಯುನಿಕೆಶನ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜಯ ಪುಜಾರಿ (ಕೊ-ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಇವರು ಪ್ರಸ್ತಾಪಿಸಿದ ಇಂಟೆಲಿಜೆನ್ಸ್ ಸಿಸ್ಟಮ್ ಆಯ್ಯಂಡ್ ಕಾಗ್ನಿಟಿವ್ ಕಂಪ್ಯೂಟಿಂಗ್ ವಿಷಯದ ನಾವೀನ್ಯ ಪ್ರಯೋಗಾಲಯ ರಚನೆಗೆ ಸಲ್ಲಿಸಿದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ-ಬಿಟಿ ವಿಭಾಗವು ಲಿಪ್ ಯೋಜನೆಯಡಿ 1.25 ಕೋಟಿ ರೂಪಾಯಿ ಅನುದಾನವನ್ನು …
Read More »ಉದ್ಯೋಗ ಅರಿಸದೇ ಆಯ್ಕೆಯ ಸಾಮರ್ಥ್ಯ ಬೆಳಸಿಕೊಳ್ಳಿ
ಬಾಗಲಕೋಟೆ: ಕಲಾ ಅಧ್ಯಯನದಿಂದ ಹೇರಳ ಅವಕಾಶಗಳಿವೆ. ವಿಸ್ತೃತ ಅಧ್ಯಯನ ಶೈಲಿಯಿಂದ ಉದ್ಯೋಗವನ್ನು ಅರಿಸುವ ಬದಲು ಆಯ್ಕೆಮಾಡಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಲು ಸಾಧ್ಯ ಎಂದು ಬಸವೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಕೆ.ಎಚ್ ಹೊಸೂರ ಹೇಳಿದರು. ನಗರದ ಬಸವೇಶ್ವರ ಪದವಿಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ , ವಾರ್ಷಿಕ ಸಂಚಿಕೆ ಬಿಡುಗಡೆ, ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಕ್ರೀಡಾ ಸಾಂಸ್ಕೃತಿಕ, ಎನ್.ಸಿ.ಸಿ, ಎನ್.ಎಸ್.ಎಸ್ ರೋವರ್ ರೇಂಜರ್ ಚಟುವಟಿಕೆಗಳ …
Read More »ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣು
ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ. ಹುಣಸೆಕೆರೆ ಗ್ರಾಮದ ಹೆಚ್.ಎಲ್. ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಹೆಚ್. ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ …
Read More »
Laxmi News 24×7