Breaking News

Laxminews 24x7

ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”

“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ” ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ ಜಿ ಅವರು ಕೊಟ್ಟಿದ್ದ ನಮ್ಮ ನಿಪ್ಪಾಣಿ ನಗರದ ದಿ. ಬಳವಂತರಾವ ಹಣಮಂತ ವರಾಳೆ ಅವರ ನಿವಾಸಕ್ಕೆ ಜನ್ಮದಿನದ ನಿಮಿತ್ಯ ಭೇಟಿ ನೀಡಿ,ಅಂಬೇಡ್ಕರ ಜಿ ಅವರು ಬಳವಂತರಾವ ಅವರು ಅತ್ಯಂತ ಆತ್ಮೀಯರು ಆಗಿದ್ದರು.ಅಂಬೇಡ್ಕರ ಜಿ ಹಾಗೂ ಅವರ ಧರ್ಮಪತ್ನಿ ರಮಾಬಾಯಿ ಅವರು ನಿಪ್ಪಾಣಿಗೆ ಏಪ್ರಿಲ್ 10 ಮತ್ತು …

Read More »

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

ಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ ಔಷಧ ತಯಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ಸಿಗುವ ನಿರೀಕ್ಷೆ 2ನೇ ಮಹಾನಗರ, 3ನೇ ಮಹಾನಗರದಲ್ಲಿ ಡಯಾಗ್ನೋಸ್ಟಿಕ್ ಸೌಲಭ್ಯಗಳು ಐವಿಎಫ್, ಸಹಾಯಕ ತಂತ್ರಜ್ಞಾನಗಳಿಗೆ ಸಬ್ಸಿಡಿ; ತೆರಿಗೆ ರಿಲೀಫ್ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುವ 6000 ರೂ.ಅನ್ನು 9000 ರೂ.ವರೆಗೆ ಏರಿಸುವ ನಿರೀಕ್ಷೆ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಸಾಲದ ಮಿತಿ 3 ಲಕ್ಷದಿಂದ 5 …

Read More »

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

ತುಮಕೂರು: ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರು-ಚಾಮರಾಜದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ  ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ, ಯಾವುದೇ ಗೊಂದಲ ಮಾಡೋದು ಬೇಡ. …

Read More »

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ.ಹುಣಸೆಕೆರೆ ಗ್ರಾಮದ ಹೆಚ್.ಎಲ್.ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್.ಮೈಲಳ್ಳಿ ಗ್ರಾಮದ ಎಂ.ಹೆಚ್.ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ ಹಾಗೂ 1.30 ಲಕ್ಷ ರೂ. ಹಣವನ್ನು ಹೆಚ್.ಎಲ್.ಇಂದ್ರ …

Read More »

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ಲೋಕಸಭಾ ವ್ಯವಹಾರಗಳ ಪಟ್ಟಿಯ ಪ್ರಕಾರ, ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಆರಂಭವಾಗಲಿದೆ. ಸೀತಾರಾಮನ್ ಅವರು 2026-27ನೇ ಸಾಲಿನ ಭಾರತ ಸರ್ಕಾರದ ಅಂದಾಜು ಆದಾಯ ಮತ್ತು ವೆಚ್ಚದ ಬಜೆಟ್‌ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಅನ್ನು ಮಂಡಿಸಲು …

Read More »

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು (ಜ.1) ರಾಯಚೂರು  ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿಯ ಬಂಡೊಳ್ಳಿಗೆ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ರಾಯಚೂರಿನ ದೇವದುರ್ಗದ ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಿದ್ದರಾಮನಂದ …

Read More »

ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ.

ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ ಶಿಕ್ಷಕರಿಂದಲೇ ಮಕ್ಕಳ ವಿದ್ಯಾಭ್ಯಾಸಕ್ಕೆ ಕಗ್ಗೋಲೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾವಡ್ಯಾನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳ ಕೈಯಲ್ಲಿ ಪೆನ್ನು–ಪುಸ್ತಕ ಬದಲು ಗುದ್ದಲಿ ಮತ್ತು ಸಣಕಿ ನೀಡಿ ಕೆಲಸಕ್ಕೆ ಬಳಕೆ ಮಾಡಲಾಗಿದೆ. ಚಿಕ್ಕಚಿಕ್ಕ ಮಕ್ಕಳಿಂದ ಮಣ್ಣು ಹಾಗೂ ಕಲ್ಲು ತುಂಬಿಸುವ …

Read More »

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು. ಜನ್ಮದಿನ ನಿಮಿತ್ಯ ಮಾತ್ರಕೆ ಇಟ್ಟುಕೊಂಡು ನೆರೆಯ ಸಾಂಗ್ಲಿ ಜಿಲ್ಲೆಯ ಹೆಸರಾಂತ ನಂದಾದೀಪ ನೇತ್ರಾಲಯ, ಸೇವಾಸದನ, ಉಷಕಾಲ, ಆಸ್ಪತ್ರೆಗಳ ಖ್ಯಾತ ವೈದ್ಯರ ನೇತೃತ್ವದಲ್ಲಿ ಸುಮಾರು ನಾಲ್ಕು ಸಾವಿರ ಜನರ ಆರೋಗ್ಯ ತಪಾಸಣೆ ಮಾಡುವುದಂಧಿಗೆ ಉಪಚಾರಿಸುವ ಸೇವೆ ನೀಡಲಾಗಿದೆ. ಅನೇಕ ಬಡ ಕುಟುಂಬಗಳಿಗೆ ಆರೋಗ್ಯ ಉಚ್ಚಾರದ ವ್ಯವಸ್ಥೆ ಒದಗಿ ಬಂದಿದ್ದರಿಂದ ನನಗೆ …

Read More »

ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ:

ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ: ಭಕ್ತಿಭಾವದ ಪಲ್ಲಕ್ಕಿ ಉತ್ಸವಕ್ಕೆ ಅದ್ಧೂರಿ ಚಾಲನೆ! ಕುಂದಾನಗರಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಜನ್ಮೋತ್ಸವದ ಕಳೆಕಟ್ಟಿದೆ. ಶ್ರೀ ಸಮಾದೇವಿ ಸಂಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ದೇವಿಯ ಭವ್ಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ದೊರೆತಿದ್ದು, ಇಡೀ ಪ್ರದೇಶ ಭಕ್ತರ ಜಯಘೋಷಗಳಿಂದ ಮೇಳೈಸಿದೆ. ಬೆಳಗಾವಿಯ ಸಮಾದೇವಿ ಸಂಸ್ಥಾನ, ವೈಶ್ಯವಾಣಿ ಸಮಾಜ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶ್ರೀ ಸಮಾದೇವಿಯ ವಾರ್ಷಿಕ ಜನ್ಮೋತ್ಸವವು ಅತ್ಯಂತ ಸಡಗರದಿಂದ …

Read More »

ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.

ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …

Read More »