ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇತ್ತೀಚೆಗೆ ನಡೆದಿದ್ದ ಸಿನೆಮಾ ಮಾದರಿಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 40 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೀಂದ್ರಾ ಥಾರ್ ಮತ್ತು ಸ್ವಿಫ್ಟ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) …
Read More »ಅತ್ತಿಗೆ ಮೇಲೆ ಕಣ್ಣಿಟ್ಟಿದ್ದ ಸಿಟ್ಟು..! ತಮ್ಮನ ಕೊಲೆಗೆ ಅಪ್ಪ ಸಾಥ್!
ತುಮಕೂರು ನಗರದ ಬನಶಂಕರಿ ಬಡಾವಣೆಯಲ್ಲಿ ರಕ್ತಸಂಬಂಧಗಳ ನಡುವಿನ ಕಲಹವೊಂದು ಭೀಕರ ಕೊ*ಲೆಯಲ್ಲಿ ಅಂತ್ಯಗೊಂಡಿದೆ. ತನ್ನ ಒಡಹುಟ್ಟಿದ ತಮ್ಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಂ*ದಿದ್ದಾನೆ. ಇದರಲ್ಲಿ ಕುತೂಹಲದ ವಿಚಾರವೆಂದರೆ, ಮಗನ ಈ ಕ್ರೂರ ಕೃತ್ಯವನ್ನು ಮುಚ್ಚಿಹಾಕಲು ತಂದೆಯೂ ಸಾಥ್ ನೀಡಿದ್ದು, ವೈದ್ಯರ ಹೇಳಿಕೆ ಮತ್ತು ಪೊಲೀಸರ ತನಿಖೆಯಲ್ಲಿ ಅಸಲಿ ಕೊ*ಲೆ ಪ್ರಕರಣ ಬಯಲಿಗೆ ಬಂದಿದೆ. ಬನಶಂಕರಿ ನಿವಾಸಿ ಜಾನ್ ಪಾಲ್ ಎಂಬುವವರಿಗೆ ನವೀನ್ ಹಾಗೂ ಸ್ಟಾಲಿನ್ (29) ಎಂಬ ಇಬ್ಬರು ಮಕ್ಕಳಿದ್ದಾರೆ. …
Read More »ಕಾಂಗ್ರೆಸ್ ಪಕ್ಷ ಬಡವರ ,ಕೂಲಿ ಕಾರ್ಮಿಕರ, ದೀನದಲಿತರ ,ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ ಈ ಭಾಗದ ಜನರು ಮತ್ತೊಮ್ಮೆ ಉಮೇಶ್ ಮೇಟಿ ರವರಿಗೆ ಆಶೀರ್ವಾದ ಮಾಡಬೇಕು ಆಹಾರ ಸಚಿವ:- ಮುನಿಯಪ್ಪ
ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಶಿರೂರು ಚನ್ನಯ್ಯನಗರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬಹುಮತದ ಗೆಲುವು ದೊರಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷ ಬಡವರ ಬದುಕಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಬಡವರಿಗೆ ಅಕ್ಕಿ ದೊರೆಯಬೇಕು, ಅವರು ನೆಮ್ಮದಿಯಾಗಿ ಊಟ ಮಾಡಬೇಕು ಮತ್ತು ಗೌರವಯುತ …
Read More »ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ
ರಾಮದುರ್ಗ: ಪ್ರತಿ ವಾರ ನಡೆಯುವ ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಶನಿವಾರ ರಾಮದುರ್ಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಇದ್ದು, ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಮೊಮ್ಮಗ ಸೂರ್ಯ ಶ್ರೇಷ್ಠ ಸಂತೋಷ್ ಜಾರಕಿಹೊಳಿ ಅವರ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮ ಕಂಡು ಖುಷಿಯಾದರು. ಈ ಸಂದರ್ಭದಲ್ಲಿ …
Read More »ತಿರುವು ಪಡೆದ ಲವ್ ಜಿಹಾದ್ ಕೇಸ್ : ಸಮೀರನ ಅತ್ಯಾಚಾರ, ಬ್ಲ್ಯಾಕ್‌ಮೇಲ್ ತಂತ್ರ ಬಿಚ್ಚಿಟ್ಟ ಸಂತ್ರಸ್ತ ಯುವತಿ.!
ಹುಬ್ಬಳ್ಳಿ,:-, ಜಿಮ್ ಟ್ರೈನರ್ ಸಮೀರ್ ಮುಲ್ಲಾ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾ*ಚಾರ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಪ್ರಕರಣವನ್ನು ಹಿಂದೂ ಸಂಘಟನೆಗಳು ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿವೆ. ಧಾರವಾಡ/ಹುಬ್ಬಳ್ಳಿ (ಏ.03): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನಿಂಗ್ ಮಾಡುವ ನೆಪದಲ್ಲಿ ಹಿಂದೂ ಹುಡುಗಿಯರನ್ನು ಪ್ರೀತಿ ಮಾಡುವುದಾಗಿ ನಂಬಿಸಿ ಅತ್ಯಾ*ಚಾರ ಮಾಡಿ, ಅದರ ವಿಡಿಯೋ …
Read More »ಗ್ರಾ.ಪಂ ಅವ್ಯವಹಾರ: ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳಗತಾ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆಸಿದ ಗ್ರಾಪಂ ಅಧ್ಯಕ್ಷೆ ಮಾಧುರಿ ಪಾಟೀಲ, ಪಿಡಿಓ ಚಂದ್ರಕಾಂತ ಮುರಗೋಡ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರುದ್ರಮುನಿಸ್ವಾಮಿ ಚಿಕ್ಕಮಠ,ಗ್ರಾಪಂ ಸದಸ್ಯ ಲಕ್ಷ್ಮಣ ಶಿಪ್ಪೂರೆ,ಬಾಳಾಸಾಹೇಬ ಬೇಡಿಕಿಹಾಳ ಮತ್ತು ದಿನಗೂಲಿ ನೌಕರ ವಿಕಾಸ ಹಟ್ಟಿಯವರ ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ,ಮತ್ತು 100100 ರೂ. ದಂಡ ವಿಧಿಸಿ ಈಚೆಗೆ ತೀರ್ಪು ಪ್ರಕಟಿಸಿದೆ. ಗಳತಗಾ …
Read More »ಡಿಸಿಸಿ ಬ್ಯಾಂಕ್‌ಗೆ 56.25 ಕೋಟಿ ರೂ. ನಿವ್ವಳ ಲಾಭ
ರಾಜ್ಯದಲ್ಲಿಯೇ ಅತಿಹೆಚ್ಚು ಠೇವಣಿ ಹೊಂದಿರುವ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಟ್ಟಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಬಿಡಿಸಿಸಿ) ಪ್ರಸಕ್ತ ಸಾಲಿನಲ್ಲಿ 56.25 ಕೋಟಿ ರೂ. ನಿವ್ವಳ ಲಾಭ ಹೊಂದಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೋಲ್ಲೆ ತಿಳಿಸಿದರು. ನಗರದ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಅತಿ ಹೆಚ್ಚು ಬೆಳೆಸಾಲ ವಿತರಿಸಿದ ಬ್ಯಾಂಕ್ ನಮ್ಮದಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಯ …
Read More »ಜಿಲ್ಲೆಯಲ್ಲಿ 8,309 ಬೆಳೆ ವಿಮೆ ಅರ್ಜಿ ತಿರಸ್ಕಾರ
ಬೆಳಗಾವಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ವಿಮಾ ಸಂಸ್ಥೆಯಿಂದ 8,309 ಬೆಳೆ ವಿಮೆ ಪ್ರಸ್ತಾವನೆಗಳು ತಿರಸ್ಕೃತವಾಗಿವೆ. ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆ ಬೆಳೆ ಸಮೀಕ್ಷೆಯ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗೆ ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಅಶದಲ್ಲಿ ವಿಮಾ ಪರಿಹಾರಕ್ಕಾಗಿ ಲೆಕ್ಕ ಹಾಕಲಾಗಿದೆ.ಇವುಗಳಲ್ಲಿ ಮುಂಗಾರು …
Read More »ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಸಂಕಲ್ಪ
ಬೆಳಗಾವಿ:ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆ ಕೈಬಿಡಲು ಸ್ವಯಂ ಪ್ರೇರಣೆ ಸಂಕಲ್ಪ ಮಾಡಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ್.ಎಂ ಹೇಳಿದರು. ನಗರದ ನರಗುಂದಕರ ಬಾವಿ ಚೌಕ್‌ನಲ್ಲಿ ಗುರುವಾರ ವಿಶ್ವ ಜಲದಿನ, ಪ್ಲಾಸ್ಟಿಕ್ ಮುಕ್ತ ಅರಿವು ಹಾಗೂ ಕ್ಲಾಥ್ ಬ್ಯಾಗ್ ವೆಡ್ಡಿಂಗ್ ಯಂತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅತಿಯಾದ ಪ್ಲಾಸ್ಟಿಕ್ ಬಳಕೆ ಜನರು ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೆ, ಪರಿಸರ …
Read More »ಅಭಿವೃದ್ಧಿ ಕಾರ್ಯ ಮುಂದುವರಿಸಲು ಮೇಟಿ ಬೆಂಬಲಿಸಿ
ಅಮೀನಗಡ: ಜಿದ್ದಾಜಿದ್ದಿನಿಂದ ಕೂಡಿರುವ ಬಾಗಲಕೋಟೆ ಉಪ ಚುನಾವಣೆಯ ಪ್ರಚಾರ ಹಿನ್ನೆಲೆಯಲ್ಲಿ ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗುರುವಾರ ಅಮೀನಗಡ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರಕ್ಕೆ ಮುನ್ನ ಮಂಗಳಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಅವರು, ಬಳಿಕ ವಾರ್ಡ್ ಸಂಖ್ಯೆ 06, 07 ಮತ್ತು 08 ಸೇರಿ ಹಲವು …
Read More »
Laxmi News 24×7