Breaking News

ರಾಜ್ಯಾದ್ಯಂತ   ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.

Spread the love

ಬೆಂಗಳೂರು:  ರಾಜ್ಯಾದ್ಯಂತ   ಭಾರೀ ಮಳೆಯಾಗುತ್ತಿರುವ ಹಿನ್ನೆಲೆ  ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು,  ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು  ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ  ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ