Breaking News

ರೋಗಿ ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆಂಬುಲೆನ್ಸ್ ಹತ್ತಿಸಿಕೊಂಡ ಬಿಮ್ಸ್‌ ಬೆಳಗಾವಿ…?

Spread the love

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ.


ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ ನಗರದ ಕೆಲವು ಬಡಾವಣೆಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ

Spread the love ನಗರದ ವಿವಿಧ ಬಡಾವಣೆಗಳಿಗೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ